ತಾಲೂಕು ಸುದ್ದಿ
ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ..!
ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕ ಪಲ್ಟಿಯಾದ ಘಟನೆ ಬೈಪಾಸ್ ರಸ್ತೆಯ ಉರ್ಲಾಂಡಿ ಸಮೀಪ ನಡೆದಿದೆ.
ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಹಲವಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದಾರೆ.
ಅಪಘಾತದಿಂದಾಗಿ ಟ್ಯಾಂಕರ್ ನಲ್ಲಿದ್ದ ಆಯಿಲ್ ಲೀಕ್ ಆಗಿದ್ದು, ರಸ್ತೆಯಲ್ಲೆಲ್ಲಾ ಚೆಲ್ಲಿದೆ..