ಮಾಹಿತಿ

ಕಡಬ : ಸಿಡಿಲು ಬಡಿದು ಓರ್ವ ಮೃತ್ಯು, ಇಬ್ಬರು ಗಂಭೀರ..!

Click below to Share News

ಕಡಬ, ಮೇ.11: ಸಿಡಿಲು ಬಡಿದು ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಇಚಿಲಂಪಾಡಿ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ.

ಇಚಿಲಂಪಾಡಿಯ ಕುರಿಯಾಳ ಕೊಪ್ಪ ಎಂಬಲ್ಲಿ ಮರಳು ತೆಗೆದು ಶೆಡ್‌ ನಲ್ಲಿ ಮೂವರು ಕುಳಿತಿದ್ದ ವೇಳೆ ಸಿಡಿಲು ಬಡಿದಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.


Click below to Share News

Related Articles

Leave a Reply

Your email address will not be published. Required fields are marked *

Check Also
Close
Back to top button
error: Content is protected !!