ದೇಶ
-
ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ ಇನ್ನಿಲ್ಲ.!
ಮುಂಬೈ: ಅನಾರೋಗ್ಯದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ (86) ನಿಧನರಾಗಿದ್ದಾರೆ.
Read More » -
ಖ್ಯಾತ ಕುಸ್ತಿ ಪಟು ವಿನೇಶ್ ಪೋಗಟ್ ಹರಿಯಾಣಾ ಚುನಾವಣೆಯಲ್ಲಿ ಗೆಲುವು
ಹರಿಯಾಣಾ : ಒಲಿಂಪಿಕ್ಸ್ ನಲ್ಲಿ ಪದಕ ವಂಚಿತರಾಗಿದ್ದ ಖ್ಯಾತ ಕುಸ್ತಿ ಪಟು ವಿನೇಶ್ ಪೋಗಟ್ ಹರಿಯಾಣಾ ಚುನಾವಣೆಯಲ್ಲಿ ಗೆಲುವಿನ ಕೇಕೆ ಹಾಕಿದ್ದಾರೆ. ಬೆಳಗಿನಿಂದಲೂ ಹಾವು ಏಣಿ ಆಟವಾಡುತ್ತಿದ್ದ ಅದೃಷ್ಟ ಲಕ್ಷ್ಮಿ ಕೊನೆಗೂ ವಿನೇಶ್ ಫೋಗಟ್ ಪರವಾಗಿ ಒಲಿದಿದ್ದು, ವಿನೇಶ್ ಗೆಲುವಿನ ನಗೆ ಬೀರಿದ್ದಾರೆ.
Read More » -
ಭಾರತೀಯ ಅಂಚೆ ಇಲಾಖೆ ಪ್ರಸ್ತುತ ಪಡಿಸುತ್ತಿದೆ “ಢಾಯಿ ಆಖರ್” ರಾಷ್ಟ್ರ ಮಟ್ಟದ ಪತ್ರ ಲೇಖನ ಸ್ಪರ್ಧೆ .
ಪುತ್ತೂರು : ಭಾರತೀಯ ಅಂಚೆ ಇಲಾಖೆ, ಕರ್ನಾಟಕ ಅಂಚೆ ವೃತ್ತವು ಪ್ರತಿ ವರ್ಷ ನಡೆಸುವ ರಾಷ್ಟ್ರ ಮಟ್ಟದ ಸ್ಪರ್ಧೆ ಢಾಯಿ ಅಖರ್ ಪತ್ರ ಲೇಖನ ಅಭಿಯಾನದಲ್ಲಿ ರಾಜ್ಯದ ಜನತೆಗೆ, ಅದರಲ್ಲೂ ವಿಶೇಷವಾಗಿ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ಪರ್ಧೆಗೆ ಭಾಗವಹಿಸಲು ತಿಳಿಸಿದೆ.
Read More » -
ಮನ್ ಕೀ ಬಾತ್ಗೆ ದಶಕದ ಸಂಭ್ರಮ: ಭಾವುಕರಾದ ಪ್ರಧಾನಿ ಮೋದಿ.
ನವದೆಹಲಿ: ಸಮಾಜದ ವಿವಿಧ ವಿಷಯಗಳ ಬಗ್ಗೆ ಜನರೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳಲು ಮತ್ತು ಜನರಿಂದ ಅಭಿಪ್ರಾಯ ಸಂಗ್ರಹಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಆರಂಭಿಸಿದ್ದ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕೀ ಬಾತ್’ಗೆ ಇದೀಗ ದಶಕದ ಸಂಭ್ರಮ.
Read More » -
BIG UPDATE: ಚುನಾವಣಾ ಬಾಂಡ್ ಮೂಲಕ ಸುಲಿಗೆ ಕೇಸ್: ನಿರ್ಮಲಾ ಸೀತಾರಾಮನ್ ಸೇರಿ ಬಿಜೆಪಿ ಮುಖಂಡರ ವಿರುದ್ಧ ‘FIR’ ದಾಖಲು.
ಬೆಂಗಳೂರು: ಚುನಾವಣಾ ಬಾಂಡ್ ಮೂಲಕ ಸುಲಿಗೆ ಆರೋಪದಲ್ಲಿ ವ್ಯಕ್ತಿಯೊಬ್ಬರು ನೀಡಿದಂತ ದೂರಿನ ಅನ್ವಯ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್, ಇಡಿ, ನಳೀನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ಪದಾಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
Read More » -
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಪರ್ವ ಅಂತ್ಯ: ಭಾಷಣಕ್ಕೂ ಸಿಗಲಿಲ್ಲ ಕಾಲಾವಕಾಶ.
ಢಾಕಾ: ಐದನೇ ಸಲ ಪ್ರಧಾನಿ ಆಗಿ ಅಧಿಕಾರಕ್ಕೇರಿದ್ದರೂ ಹಿಂಸಾಚಾರಕ್ಕೆ ವಿಚಲಿತಗೊಂಡು ರಾಜೀನಾಮೆ ನೀಡಿ ದೇಶದಿಂದಲೇ ಪರಾರಿ ಆಗಿರುವ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರ ಅಧಿಕಾರಪರ್ವ ಈ ಮೂಲಕ ಅಂತ್ಯಗೊಂಡಂತಾಗಿದೆ.
Read More » -
ದೇವರ ನಾಡಿನ ವಯನಾಡು ರಕ್ಕಸ ಮಳೆಯಾರ್ಭಟಕ್ಕೆ ಅಕ್ಷರಶಃ ಸ್ಮಶಾನವಾಗಿದೆ.
ಕೇರಳ : ಭಯಾನಕ ಭೂಕುಸಿತಕ್ಕೆ ಕೇರಳ ಅಕ್ಷರಶಃ ತತ್ತರಿಸಿ ಹೋಗಿದೆ. ಮಂಗಳವಾರ ಮುಂಜಾನೆ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲಾ ಮತ್ತು ನೂಲ್ಪುಝಾ ಗ್ರಾಮದಲ್ಲಿ ಭೂಕುಸಿತ ಆಗಿದೆ. ಒಟ್ಟು ಮೂರು ಕಡೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಭಾರೀ ಸಾವು ನೋವು ಸಂಭವಿಸಿದೆ. ಮುಂಡಕ್ಕೈ ಮತ್ತು ಚೂರಲ್ಮಲಾ ಪ್ರದೇಶವು ಅಕ್ಷರಶಃ ಗುರುತೇ ಸಿಗದಂತಾಗಿದೆ. ಉಕ್ಕಿ…
Read More » -
ಹೆಚ್.ಎಸ್.ಆರ್.ಪಿ. ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡು ವಿಸ್ತರಣೆ!!
ಬೆಂಗಳೂರು : ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ ಇಂದು ಹೈಕೋರ್ಟ್ ಸೆಪ್ಟೆಂಬರ್ ವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸೋದಕ್ಕೆ ಅನುಮತಿ ನೀಡಿದೆ. ಹೀಗಾಗಿ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದಕ್ಕೆ ಸೆಪ್ಟೆಂಬರ್ ವರೆಗೆ ಗಡುವು ವಿಸ್ತರಣೆಯಾದಂತೆ…
Read More » -
ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಿಗೂಢ ಪ್ರಾಣಿ.!!
ನವದೆಹಲಿ: ದೇವಿ ದುರ್ಗೆಗೂ ಹುಲಿಗೂ ಅವಿನಾಭಾವ ಸಂಬಂಧ, ದುರ್ಗೆಯ ವಾಹನ ಹುಲಿ… ನಾವು ಈಗ ಹೇಳ್ತಿರುವ ಘಟನೆಗೂ ಇದಕ್ಕೂ ಅಂತಹ ಸಂಬಂಧವೇನು ಇಲ್ಲ ಬಿಡಿ. ಆದರೂ ನಿನ್ನೆ ರಾಷ್ಟ್ರಪತಿ ಭವನದಲ್ಲಿ ವಿಚಿತ್ರವೊಂದು ನಡೆಯಿತು. ಪ್ರಧಾನಿ ಹಾಗೂ 72 ಸಚಿವರ ಪ್ರಮಾಣವಚನ ಸಮಾರಂಭದ ವೇಳೆ ರಾಷ್ಟ್ರಪತಿ ಭವನದ ಒಳಭಾಗದಲ್ಲಿ ನಿಗೂಢವಾದ…
Read More » -
ಮೋದಿ ಪಟ್ಟಾಭಿಷೇಕಕ್ಕೆ ಸಜ್ಜದ ರಾಷ್ಟ್ರ ರಾಜಧಾನಿ.
ನವದೆಹಲಿ: ಎನ್ ಡಿಎ ಮೈತ್ರಿಕೂಟದ ನಾಯಕರಾಗಿ ಬಿಜೆಪಿ ಹಿರಿಯ ನಾಯಕ ನರೇಂದ್ರ ಮೋದಿಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡುತ್ತಿದ್ದಂತೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.
Read More »