ದೇಶ
-
ಮಹಿಳಾ ದಿನಾಚರಣೆಯಂದೇ ರಾಜ್ಯಸಭೆಗೆ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ನಾಮನಿರ್ದೇಶನ.
ಮಹಿಳಾ ದಿನಾಚರಣೆಯಂದೇ ಕೇಂದ್ರ ಸರಕಾರ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ.
Read More » -
ಬಾಲ ರಾಮನಿಗೆ ಪ್ರಾಣಪ್ರತಿಷ್ಟೆ: ವಿಧಿ ವಿಧಾನ ಆರಂಭ, ಪ್ರಧಾನಿ ಸಹಿತ ಹಲವು ಗಣ್ಯರು ಬಾಗಿ.
ಅಯೋಧ್ಯೆ ಜ 22 : ಹಲವು ಶತಮಾನಗಳ ಕಾಯುವಿಕೆಗೆ ಫಲ ಸಿಗುವ ಕ್ಷಣ ಸನ್ನಿಹಿತವಾಗಿದೆ. ಅಯೋಧ್ಯೆಯಲ್ಲಿ ಬಾಲ ರಾಮನಿಗೆ ಪ್ರಾಣಪ್ರತಿಷ್ಟೆಯ ಧಾರ್ಮಿಕ ವಿಧಿ ವಿಧಾನಗಳಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ರಾಮ ಮಂದಿರ ತಲುಪಿದ್ದಾರೆ.
Read More » -
ಶ್ರೀನಗರ: ಸೇನಾ ಟ್ರಕ್ ಮೇಲೆ ಉಗ್ರರ ಹೊಂಚು ದಾಳಿ..!
ಶ್ರೀನಗರ,ಡಿ.21: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಥಾನಮಂಡಿ ಪ್ರದೇಶದಲ್ಲಿಎರಡು ಸೇನಾ ಟ್ರಕ್ ಮೇಲೆ ಭಯೋತ್ಪಾದಕರು ಹೊಂಚು ದಾಳಿ ನಡೆಸಿದ ಪರಿಣಾಮ, ಮೂವರು ಯೋಧರು ಹುತಾತ್ಮರಾಗಿದ್ದು, ಮೂವರಿಗೆ ಗಾಯಗಳಾಗಿದೆ.ತಕ್ಷಣವೇ ಸೇನೆ ಪ್ರತಿದಾಳಿ ನಡೆಸಿದೆ.
Read More » -
ಅತೀ ಸಣ್ಣ ವಯಸ್ಸಿನಲ್ಲಿ ಐಪಿಎಸ್ ಅಧಿಕಾರಿಯಾದ ಆದರ್ಶ್ ಕಾಂತ್ ಶುಕ್ಲಾ.
ಉತ್ತರ ಪ್ರದೇಶ, ಡಿ 21: ಯಶಸ್ಸಿಗೆ ವಯಸ್ಸಿನ ಮಿತಿಯಿಲ್ಲ, ಸಾಧಿಸುವ ಅಚಲ ಮನಸ್ಸೊಂದಿದ್ದರೆ ಸಾಕು. ಇದಕ್ಕೆ ಆದರ್ಶ್ ಕಾಂತ್ ಶುಕ್ಲಾ ಅವರ ಸಾಧನೆಯೇ ಉತ್ತಮ ನಿದರ್ಶನ. ವಯಸ್ಸು ಚಿಕ್ಕದಾದರೂ ಇವರ ಸಾಧನೆ ದೊಡ್ಡದು. 21ನೇ ವಯಸ್ಸಿಗೆ ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆದರ್ಶ್, ಐಪಿಎಸ್ ಅಧಿಕಾರಿಯಾಗಿದ್ದಾರೆ. ಮೂಲತಃ ಉತ್ತರ ಪ್ರದೇಶದ…
Read More » -
ಸಂಸತ್ ನಲ್ಲಿ ಭಾರೀ ಭದ್ರತಾ ಲೋಪ: 8 ಲೋಕಸಭಾ ಸಿಬ್ಬಂದಿ ಸಸ್ಪೆಂಡ್.
ನವದೆಹಲಿ, ಡಿ 14 : ಸಂಸತ್ ಕಲಾಪದ ವೇಳೆ ಸಂದರ್ಶಕರ ಗ್ಯಾಲರಿಯಿಂದ ಸದನಕ್ಕೆ ಅಗಂತಕರು ಜಿಗಿದು ಭಾರಿ ಭದ್ರತಾ ಲೋಪ ಉಂಟಾದ ಪ್ರಕರಣಕ್ಕೆ ಸಂಬಂಧಪಟ್ಟತೆ ಎಂಟು ಲೋಕಸಭಾ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
Read More » -
‘ಆರ್ಟಿಕಲ್ 370’ ರದ್ದತಿ, ಕೇಂದ್ರ ಸರ್ಕಾರದ ತೀರ್ಮಾನ ಎತ್ತಿ ಹಿಡಿದ ‘ಸುಪ್ರಿಂಕೋರ್ಟ್’
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ತೀರ್ಪು ಹೊರ ಬಿದಿದ್ದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠ ಈ ತೀರ್ಪು ನೀಡಿದೆ.
Read More » -
ಶೌರ್ಯ, ಸ್ಥೈರ್ಯ ಕಾರ್ಮಿಕ ಬಂಧುಗಳಿಗೆ ಹೊಸ ಬದುಕು ನೀಡಿದೆ.
ನವದೆಹಲಿ: ಉತ್ತರಕಾಶಿಯ ಸಿಲ್ಕ್ಯಾರ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಎಲ್ಲಾ ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ರೋಚಕ ರಕ್ಷಣಾ ಕಾರ್ಯಾಚರಣೆಯ ಮಾಹಿತಿಯನ್ನು ನೀಡಲಾಗಿದೆ. ಎಲ್ಲಾ ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಹಿತಿ ನೀಡಲಾಗಿದೆ.
Read More » -
ಸಾವು ಗೆದ್ದ ಕಾರ್ಮಿಕರು: 17 ದಿನದ ಬಳಿಕ ಸುರಂಗದಿಂದ ಹೊರಕ್ಕೆ, ಒಬ್ಬೊಬ್ಬರನ್ನು ಹೊರ ಕರೆತರುತ್ತಿರುವ NDRF.
ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರ್ ಸುರಂಗದೊಳಗೆ ಸಿಲುಕಿ, ಕಳೆದ 17 ದಿನಗಳಿಂದ ಜೀವ ಕೈಯಲ್ಲಿ ಹಿಡಿದುಕೊಂಡು ರಕ್ಷಣೆಗಾಗಿ ಎದುರು ನೋಡುತ್ತಿದ್ದ 41 ಕಾರ್ಮಿಕರಲ್ಲಿ ಮೊದಲ ಹಂತದಲ್ಲಿ ಐವರು ಕಾರ್ಮಿಕರು ಕೊನೆಗೂ ಸುರಂಗದಿಂದ ಹೊರಗೆ ಬಂದಿದ್ದಾರೆ. ಇನ್ನುಳಿದ ಕಾರ್ಮಿಕರನ್ನು ಒಬ್ಬೊಬ್ಬರಾಗಿ ಪೈಪ್ ಮೂಲಕ ಹೊರಗೆ ಕರೆತರಲಾಗುತ್ತಿದೆ.
Read More » -
ಸರಕಾರಿ ಬಸ್-ಓಮ್ಮಿ ಡಿಕ್ಕಿ : 5 ಮಂದಿ ಮೃತ್ಯು, 60 ಮಂದಿಗೆ ಗಾಯ.
ಬೆಂಗಳೂರು: ಸರ್ಕಾರಿ ಬಸ್ ಹಾಗೂ ಓಮ್ಮಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಮೃತಪಟ್ಟು 60 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚೆನ್ನೈ- ನಡೆದಿದೆ. ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ.
Read More » -
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಮುಖ್ಯಮಂತ್ರಿ ಡಿ. ವಿ ಸದಾನಂದಗೌಡ !!
ಬಿಜೆಪಿಯ ಪ್ರಬಲ ನಾಯಕ, ಹಾಲಿ ಸಂಸದ, ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾಗಿರುವಂತ ಡಿವಿ ಸದಾನಂದ ಗೌಡ ಅವರು ತಮ್ಮ ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ.
Read More »