ದೇಶ
-
‘ಆಪರೇಷನ್ ಅಜಯ್’ ಕಾರ್ಯಾಚರಣೆ : ಇಸ್ರೇಲ್ನಿಂದ 212 ಭಾರತೀಯರು ತಾಯ್ನಾಡಿಗೆ ವಾಪಸ್..!
ನವದೆಹಲಿ : ಯುದ್ಧ ಪೀಡಿತ ಇಸ್ರೇಲ್ ನಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ‘ಆಪರೇಷನ್ ಅಜಯ್’ ಎಂಬ ವಿಶೇಷ ಕಾರ್ಯಾಚರಣೆ ಕೈಗೊಂಡಿದೆ. ಇದರ ಭಾಗವಾಗಿ 212 ಭಾರತೀಯರನ್ನು ಹೊತ್ತ ಮೊದಲ ವಿಮಾನ ದೆಹಲಿ ತಲುಪಿದೆ.
Read More » -
ಚಂದ್ರನ ಮೇಲೆ 1 ಎಕರೆ ಭೂಮಿ ಖರೀದಿಸಿದ ಗೋವಾ ಯುವಕ..!!
ನವದೆಹಲಿ: ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಅನ್ನು ಯಶಸ್ವಿಯಾಗಿ ಇಳಿಸಿದ ನಂತರ, ಇಸ್ರೋ ಪ್ರಪಂಚದಾದ್ಯಂತ ಪ್ರಶಂಸೆಗೆ ಪಾತ್ರವಾಯಿತು. ಅದೇ ಸಮಯದಲ್ಲಿ, ಚಂದ್ರನ ಮೇಲೆ ಭೂಮಿಯನ್ನು ಖರೀದಿಸುವ ಹೊಸ ಪ್ರವೃತ್ತಿಯು ಸಹ ಪ್ರಾರಂಭವಾಯಿತು. ಈಗ ಗೋವಾದ ಥಾಣೆ ಸತ್ತಾರಿಯ ಯುವಕ ಪರಾಗ್ ದೇಸಾಯಿ ಅವರು ಚಂದ್ರನ ಮೇಲೆ ಸುಮಾರು ಒಂದು…
Read More » -
ಆರ್ಬಿಐ : 2000 ರೂಪಾಯಿ ನೋಟು ಬದಲಾವಣೆಗೆ ನಿಗದಿ ಪಡಿಸಿದ ಗಡುವನ್ನು ವಿಸ್ತರಿಸಲಾಗಿದೆ.
ಆರ್ ಬಿ ಐ : ಈ ವರ್ಷದ ಮೇ ತಿಂಗಳಲ್ಲಿ ಚಲಾವಣೆಯಿಂದ ಹಿಂತೆಗೆದುಕೊಳ್ಳಲಾದ 2000 ರೂಪಾಯಿ ನೋಟುಗಳನ್ನು ಬದಲಾಯಿಸಲು ಅಥವಾ ಠೇವಣಿ ಮಾಡಲು ಭಾರತೀಯ ರಿಸರ್ವ್ ಬ್ಯಾಂಕ್ (RBI) ಶನಿವಾರ ದಿನಾಂಕವನ್ನು ಅಕ್ಟೋಬರ್ 7 ರವರೆಗೆ ವಿಸ್ತರಿಸಿದೆ.
Read More » -
ಏನ್.ಡಿ.ಎ ಜೊತೆ ಜೆ.ಡಿ.ಎಸ್ ಮೈತ್ರಿ : ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಘೋಷಣೆ.
ದೆಹಲಿ : ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಅವರು ಶುಕ್ರವಾರ (ಸೆ. 22)ಗೃಹ ಸಚಿವ ಅಮಿತ್ ಶಾ ಅವರನ್ನ ಅವರ ನಿವಾಸದಲ್ಲಿ ಭೇಟಿಯಾದರು, ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಉಪಸ್ಥಿತರಿದ್ದರು.
Read More » -
ಚಂದ್ರಯಾನ-3: ರಸಪ್ರಶ್ನೆ ಸ್ಪರ್ಧೆ, ವಿಜೇತರಿಗೆ ಸಿಗಲಿದೆ ₹1ಲಕ್ಷ ಬಹುಮಾನ.!!
ಬೆಂಗಳೂರು: ಚಂದ್ರಯಾನ–3 ಯೋಜನೆ ಯಶಸ್ವಿ ಬೆನ್ನಲ್ಲೇ ಕೇಂದ್ರ ಸರ್ಕಾರ ಆನ್ಲೈನ್ ರಸಪ್ರಶ್ನೆ ಸ್ಪರ್ಧೆ ಆಯೋಜಿಸಿದೆ
Read More » -
ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅರೆಸ್ಟ್..!
ಮುಂಬೈ : 538 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.ಕೆನರಾ ಬ್ಯಾಂಕ್ ಗೆ 538 ಕೋಟಿ ರೂ. ವಂಚನೆ ಪ್ರಕರಣದಲ್ಲಿ ನರೇಶ್ ಗೋಯಲ್ ಅವರನ್ನು ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ ಶುಕ್ರವಾರ ರಾತ್ರಿ ಬಂಧಿಸಿದೆ.ಕಳೆದ ಮೇ…
Read More » -
ನರೇಗಾ ಜಾಬ್ ಕಾರ್ಡ್ಗೆ ಆಧಾರ್ ಜೋಡಣೆಗೆ ಆಗಸ್ಟ್ 31 ಕೊನೆಯ ದಿನ.
ಪುತ್ತೂರು : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ(ಎಂ-ನರೇಗಾ) ಹಣ ಪಾವತಿಗೆ ಕೆಲಸಗಾರರ ಜಾಬ್ ಕಾರ್ಡ್ಗೆ ಆಧಾರ್ ಜೋಡಣೆ ಕಡ್ಡಾಯವಾಗಿದೆ.
Read More » -
ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ಲ್ಯಾಂಡಿಂಗ್.
ಹೊಸದಿಲ್ಲಿ: ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ, ಐತಿಹಾಸಿಕ ಸಾಧನೆ ಮಾಡಿದೆ. ಚಂದ್ರನ ದಕ್ಷಿಣ ಧ್ರುವದ ಮೇಲೆ ನೌಕೆಯನ್ನು ಇಳಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಜತೆಗೆ ಚಂದ್ರಯಾನದಲ್ಲಿ ಯಶಸ್ವಿಯಾಗಿರುವ ಅಮೆರಿಕ,ರಷ್ಯಾ ಮತ್ತು ಚೀನಾ ದೇಶಗಳ ಸಾಲಿಗೆ ಸೇರಿಕೊಂಡಿದೆ.ಸಾಕಷ್ಟು ಕುತೂಹಲ, ಆತಂಕ, ನಿರೀಕ್ಷೆಗಳ ನಡುವೆ ಚಂದ್ರಯಾನ-3ರ ವಿಕ್ರಮ್…
Read More » -
ಪುತ್ತೂರಿನ ಸಾವಯವ ‘ಕೋಕೊ ಪಾಡ್ಸ್’ ಚಾಕ್ಲೇಟ್ಗೆ ದೇಶಾದ್ಯಂತ ಬೇಡಿಕೆ.
ಪುತ್ತೂರು.ಆ.10: ಕೊರೋನಾ ಲಾಕ್ಡೌನ್ ಅವಧಿಯಲ್ಲಿ ಪುತ್ತೂರಿನ ದಂಪತಿಯೊಬ್ಬರು ಮನೆಯಲ್ಲೇ ಹವ್ಯಾಸದ ರೀತಿಯಲ್ಲಿ ಆರಂಭಿಸಿದ ಕೊಕ್ಕೋ ಚಾಕಲೇಟ್ ಇಂದು `ಕೋಕೊ ಪಾಡ್ಸ್' ಎಂಬ ಬ್ರ್ಯಾಂಡ್ ನೇಮ್ನೊಂದಿಗೆ ಉದ್ಯಮದ ಸ್ವರೂಪ ಪಡೆದುಕೊಂಡಿದ್ದು, ದೇಶಾದ್ಯಂತ ಪೂರೈಕೆಯಾಗುವಷ್ಟು ಮಟ್ಟಿಗೆ ಬೆಳೆದಿದೆ.
Read More »