ಸಮಗ್ರ ಸುದ್ದಿ

    ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧದ ವರದಿಗೆ ತಡೆ | ಸೆಷನ್ ನ್ಯಾಯಾಲಯ ಆದೇಶ

    ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧದ ವರದಿಗೆ ತಡೆ | ಸೆಷನ್ ನ್ಯಾಯಾಲಯ ಆದೇಶ

    ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಡಾ.ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧ ಯಾವುದೇ ಮಾಧ್ಯಮದ ಮೂಲಕ ಅವಹೇಳನಕಾರಿ ವರದಿ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. ಜತೆಗೆ ಈಗಾಗಲೇ ಸಾಮಾಜಿಕ ಮಾಧ್ಯಮಗಳೂ ಸೇರಿದಂತೆ ಇನ್ನಿತರೆ ಮಾಧ್ಯಮಗಳು ಮಾಡಿರುವ ಅವಹೇಳನಕಾರಿ ವರದಿಗಳನ್ನು ಅಳಿಸಿ ಹಾಕುವಂತೆ…
    ಮಂಗಳೂರು: ನೀರು ತುಂಬಿದ್ದ ಬಕೆಟ್ ಗೆ ಬಿದ್ದು 8 ತಿಂಗಳ ಮಗು ಮೃತ್ಯು.

    ಮಂಗಳೂರು: ನೀರು ತುಂಬಿದ್ದ ಬಕೆಟ್ ಗೆ ಬಿದ್ದು 8 ತಿಂಗಳ ಮಗು ಮೃತ್ಯು.

    ಮಂಗಳೂರು: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷ 8 ತಿಂಗಳ ಮಗುವೊಂದು ಮೃತಪಟ್ಟ ಘಟನೆ ಕಾವೂರಿನಲ್ಲಿ ನಡೆದಿದೆ.ಕಾವೂರು ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಫಿರೋಝ್ ಅನ್ಸಾರಿ ಎಂಬವರ ಪುತ್ರಿ ಆಯಿಶ ಮೃತ ಮಗು ಎಂದು ತಿಳಿದು ಬಂದಿದೆ.
    ಕಾರ್ಕಳ: ಕೆಲಸ ಮಾಡುತ್ತಿದ್ದ ಬ್ಯಾಂಕ್ ನಲ್ಲಿಯೇ ನೇಣಿಗೆ ಶರಣಾದ ಮಹಿಳಾ ಸಿಬ್ಬಂದಿ

    ಕಾರ್ಕಳ: ಕೆಲಸ ಮಾಡುತ್ತಿದ್ದ ಬ್ಯಾಂಕ್ ನಲ್ಲಿಯೇ ನೇಣಿಗೆ ಶರಣಾದ ಮಹಿಳಾ ಸಿಬ್ಬಂದಿ

    ಕಾರ್ಕಳ : ಕಾರ್ಕಳ ಬ್ಯಾಂಕ್ ಒಂದರಲ್ಲಿ ಉದ್ಯೋಗಿಯಾಗಿದ್ದ ಮಹಿಳಾ ಸಿಬ್ಬಂದಿಯೋರ್ವರು ಮುಂಜಾನೆ ಬ್ಯಾಂಕ್ ನಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆಯೊಂದು ವರದಿಯಾಗಿದೆ. ಮೃತ ಮಹಿಳಾ ಸಿಬ್ಬಂದಿಯನ್ನು ಮಾರ್ಕೆಟ್ ರಸ್ತೆಯ ನಿವಾಸಿ ಪ್ರಮೀಳಾ ದೇವಾಡಿಗ (32) ಎಂದು ಗುರುತಿಸಲಾಗಿದೆ
    ಮಂಗಳೂರು: ಪಿಂಚಣಿ ಯೋಜನೆಗೆ ಆಧಾರ್‌ ಜೋಡಣೆ ಮಾಡಲು ದ. ಕ ಜಿಲ್ಲೆಯಲ್ಲಿ ಸುಮಾರು 6,400 ಮಂದಿ ಬಾಕಿ!!

    ಮಂಗಳೂರು: ಪಿಂಚಣಿ ಯೋಜನೆಗೆ ಆಧಾರ್‌ ಜೋಡಣೆ ಮಾಡಲು ದ. ಕ ಜಿಲ್ಲೆಯಲ್ಲಿ ಸುಮಾರು 6,400 ಮಂದಿ ಬಾಕಿ!!

    ಮಂಗಳೂರು: ಸಾಮಾಜಿಕ ಭದ್ರತ ಯೋಜನೆ ಯಡಿ ವಿವಿಧ ಪಿಂಚಣಿಗಳನ್ನು ಪಡೆಯುತ್ತಿರುವವರು ಕೂಡಲೇ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌ ಮಾಡಿಸಿ “ಎನ್‌ಪಿಸಿಐ ಮ್ಯಾಪಿಂಗ್‌’ ಮಾಡಬೇಕು; ಇಲ್ಲವಾದರೆ ಪಿಂಚಣಿ ಸ್ಥಗಿತವಾಗಬಹುದು
    ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ, ಕೂರ್ನಡ್ಕದ ಯುವತಿ ದಾರುಣ ಮೃತ್ಯು, ಇಬ್ಬರಿಗೆ ಗಾಯ

    ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ, ಕೂರ್ನಡ್ಕದ ಯುವತಿ ದಾರುಣ ಮೃತ್ಯು, ಇಬ್ಬರಿಗೆ ಗಾಯ

    ಬಂಟ್ವಾಳ: ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ವ್ಯಾಪ್ತಿಯ ತುಂಬೆ ಎಂಬಲ್ಲಿ ಬೆಳಿಗ್ಗೆ ಸಂಭವಿಸಿದೆ. ಮೃತಪಟ್ಟು ಯುವತಿಯನ್ನು ಪುತ್ತೂರಿನ ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್ ಹಾಗೂ ಶಮೀಮಾ ದಂಪತಿ ಪುತ್ರಿ ಹನಾ (19) ಎಂದು ಗುರುತಿಸಲಾಗಿದೆ.ಇವರು ಅಲೋಶಿಯಸ್ ನಲ್ಲಿ ಬಿಬಿಎಂ ವಿದ್ಯಾರ್ಥಿನಿ. ಪುತ್ತೂರಿನಿಂದ…
    ಚೆಲ್ಯಡ್ಕ ಸೇತುವೆ ಮುಳುಗಡೆ.ವಾಹನ ಸಂಚಾರ ಸ್ಥಗಿತ.

    ಚೆಲ್ಯಡ್ಕ ಸೇತುವೆ ಮುಳುಗಡೆ.ವಾಹನ ಸಂಚಾರ ಸ್ಥಗಿತ.

    ಬೆಟ್ಟಂಪಾಡಿ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿಂದಿನ ಗ್ರಾಮದ ಚೆಲ್ಯಡ್ಕ ಮುಳುಗು ಸೇತುವೆ ಜು.6ರ ಗುರುವಾರ ಮುಂಜಾನೆ ಮುಳುಗಡೆಯಾಗಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ವಾಹನಗಳು ಸೆಂಟ್ಯಾರು ಪಾಣಾಜೆ ಲೋಕೋಪಯೋಗಿ ರಸ್ತೆಯ ಮೂಲಕ ಸಂಚರಿಸುತ್ತಿದೆ. ಮುಳುಗು ಸೇತುವೆ ಎಂದು ಪ್ರಖ್ಯಾತಿ ಪಡೆದಿರುವ…
    ನಾಳೆ ದಕ್ಷಿಣ ಕನ್ನಡ ಜಿಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ನಾಳೆ ದಕ್ಷಿಣ ಕನ್ನಡ ಜಿಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ. ಕರಾವಳಿಯಲ್ಲಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ 4 ದಿನ ಆರು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
    ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ: ನ್ಯಾಯಕ್ಕಾಗಿ ಕಾರಣಿಕದ ದೈವ- ದೇವರ ಮೊರೆ ಹೋದ ಕುಟುಂಬ

    ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ: ನ್ಯಾಯಕ್ಕಾಗಿ ಕಾರಣಿಕದ ದೈವ- ದೇವರ ಮೊರೆ ಹೋದ ಕುಟುಂಬ

    ಧರ್ಮಸ್ಥಳದ ಸಮೀಪ ನೇತ್ರಾವತಿಯ ಪಕ್ಕದ ಕಾಡಿನಲ್ಲಿ ಭೀಕರ ಅತ್ಯಾಚಾರಕ್ಕೀಡಾಗಿ ಕೊಲೆಗೀಡಾಗಿದ್ದ ಸೌಜನ್ಯ ಹತ್ಯೆ ಪ್ರಕರಣಕ್ಕೆ 11 ವರ್ಷಗಳ ಬಳಿಕ ಮತ್ತೆ ಸಣ್ಣಗೆ ಆದ್ರೆ ಗಟ್ಟಿ ದನಿಯಲ್ಲಿ ಮರುಜೀವ ಬರುತ್ತಿದೆ.
    ಕಾಸರಗೋಡು: ಸ್ನಾನಕ್ಕೆಂದು ಕೆರೆಗೆ ಹೋದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಮೃತ್ಯು..!!

    ಕಾಸರಗೋಡು: ಸ್ನಾನಕ್ಕೆಂದು ಕೆರೆಗೆ ಹೋದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಮೃತ್ಯು..!!

    ಕಾಸರಗೋಡು: ಸ್ನಾನಕ್ಕೆಂದು ಕೆರೆಗೆ ಹೋದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಮೊಗ್ರಾಲ್ ಕೊಪ್ಪಳ ಎಂಬಲ್ಲಿ ಶನಿವಾರ ಮಧ್ಯಾಹ್ನ ವರದಿಯಾಗಿದೆ. ಮಂಜೇಶ್ವರ ಮಜಿ ಬೈಲ್ ನಿವಾಸಿ ಖಾದರ್ ಮತ್ತು ಮೊಗ್ರಾಲ್ ಕೊಪ್ಪಳ ಮೂಲದ ನಸೀಮಾ ದಂಪತಿ ಮಕ್ಕಳಾದ ನವಾಝ್ ರಹ್ಮಾನ್(22) ಮತ್ತು ನಾದಿಲ್ (17) ಮೃತಪಟ್ಟ…
    ಚಿಕ್ಕಮಗಳೂರು : ಟ್ರಕ್ಕಿಂಗ್ ಬಂದಿದ್ದ ಪ್ರವಾಸಿಗ ಹೃದಯಘಾತದಿಂದ ಸಾವು

    ಚಿಕ್ಕಮಗಳೂರು : ಟ್ರಕ್ಕಿಂಗ್ ಬಂದಿದ್ದ ಪ್ರವಾಸಿಗ ಹೃದಯಘಾತದಿಂದ ಸಾವು

    ಚಿಕ್ಕಮಗಳೂರು : ಟ್ರಕ್ಕಿಂಗ್ ಬಂದಿದ್ದ ಪ್ರವಾಸಿಗ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.
    Back to top button
    error: Content is protected !!