ಸಮಗ್ರ ಸುದ್ದಿ

    ಪುತ್ತೂರಿನ “ಪ್ರಜ್ಞಾ ಆಶ್ರಮ” ದಲ್ಲಿ ಹುಟ್ಟುಹಬ್ಬವನ್ನು ಆಚರಿಸಿದ ಸಹಜ್ ರೈ ಬಳಜ್ಜ

    ಪುತ್ತೂರಿನ “ಪ್ರಜ್ಞಾ ಆಶ್ರಮ” ದಲ್ಲಿ ಹುಟ್ಟುಹಬ್ಬವನ್ನು ಆಚರಿಸಿದ ಸಹಜ್ ರೈ ಬಳಜ್ಜ

    ಪುತ್ತೂರು : ಬಿಜೆಪಿ ಯುವ ಮುಖಂಡ , ವಿಜಯ ಸಾಮ್ರಾಟ್ ಪುತ್ತೂರು ಇದರ ಸ್ಥಾಪಕಧ್ಯಕ್ಷರು ಆಗಿರುವ ಸಹಜ್ ರೈ ಬಳಜ್ಜ ತನ್ನ ಹುಟ್ಟುಹಬ್ಬವನ್ನು ಜೂನ್ 28ರಂದು ಪುತ್ತೂರಿನ "ಪ್ರಜ್ಞಾ ಆಶ್ರಮ" ದಲ್ಲಿ ವಿಶೇಷ ಸಾಮರ್ಥ್ಯವುಳ್ಳ ಮಕ್ಕಳೊಂದಿಗೆ ವಸ್ತ್ರದಾನ ಮತ್ತು ಮಧ್ಯಾಹ್ನದ ಭೋಜನವನ್ನು ನೀಡುವ ಮೂಲಕ ಆಚರಿಸಿಕೊಂಡರು
    ಮಂಗಳೂರು: ಗೃಹ ಜ್ಯೋತಿ ಯೋಜನೆ – ಮೆಸ್ಕಾಂ ಮಿತಿಯಲ್ಲಿ 5.98 ಲಕ್ಷ ಜನರು ನೋಂದಾವಣೆ

    ಮಂಗಳೂರು: ಗೃಹ ಜ್ಯೋತಿ ಯೋಜನೆ – ಮೆಸ್ಕಾಂ ಮಿತಿಯಲ್ಲಿ 5.98 ಲಕ್ಷ ಜನರು ನೋಂದಾವಣೆ

    ಮಂಗಳೂರು: ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಜ್ಯೋತಿಗೆ ಒಟ್ಟು 5,98,981 ಅರ್ಜಿಗಳು ದಾಖಲಾಗಿವೆ.
    ಜೂನ್ 26: ಇಂದು ಮಂಗಳೂರಿನ ಸಂಘ ನಿಕೇತನದಲ್ಲಿ ಸಂಘಪರಿವಾರದ ಸಮನ್ವಯ ಬೈಠಕ್

    ಜೂನ್ 26: ಇಂದು ಮಂಗಳೂರಿನ ಸಂಘ ನಿಕೇತನದಲ್ಲಿ ಸಂಘಪರಿವಾರದ ಸಮನ್ವಯ ಬೈಠಕ್

    ಮಂಗಳೂರು: ಮಂಗಳೂರಿನ ಸಂಘ ನಿಕೇತನದಲ್ಲಿ ಸಂಘ ಪರಿವಾರದ ಸಮನ್ವಯ ಬೈಠಕ್ ಇಂದು ನಡೆಯಲಿದೆ. ಬಿಜೆಪಿ ಸಂಘ ಪರಿವಾರ ಹಾಗೂ ಸಂಘಟನೆಗಳ ಸುಮಾರು ನೂರಕ್ಕೂ ಅಧಿಕ ಮಂದಿ ಬೈಠಕ್ ನಲ್ಲಿ ಪಾಲ್ಗೊಳ್ಳಲಿದ್ದು, ಬೈಠಕ್ ಬಾರಿ ಮಹತ್ವ ಪಡೆದುಕೊಳ್ಳಲಿದೆ.
    ಗೃಹಪ್ರವೇಶಕ್ಕೆ ರಜೆ ನೀಡಿಲ್ಲವೆಂದು ಉಪ ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ ಯುವತಿ !!

    ಗೃಹಪ್ರವೇಶಕ್ಕೆ ರಜೆ ನೀಡಿಲ್ಲವೆಂದು ಉಪ ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ ಯುವತಿ !!

    ಅಂತರಾಷ್ಟ್ರೀಯ ಕಾರ್ಯಕ್ರಮ ಮತ್ತು ಮನೆಯ ಗೃಹಪ್ರವೇಶಕ್ಕೆ ಹಾಜರಾಗಲು ರಜೆ ನೀಡದ ಕಾರಣ ಉಪ ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿರುವ ಘಟನೆ ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ಬೆಳಕಿಗೆ ಬಂದಿದೆ.
    ಮಂಗಳೂರು: ಜೆಡಿಎಸ್ ರಾಜೀನಾಮೆ ನೀಡಿದ್ದ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಸೇರ್ಪಡೆ.!!!

    ಮಂಗಳೂರು: ಜೆಡಿಎಸ್ ರಾಜೀನಾಮೆ ನೀಡಿದ್ದ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಸೇರ್ಪಡೆ.!!!

    ಮಂಗಳೂರು : ಜೆಡಿಎಸ್ ಗೆ ಇತ್ತೀಚೆಗೆ ರಾಜೀನಾಮೆ ನೀಡಿದ್ದ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಸುಮತಿ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು
    ಬೆಳ್ತಂಗಡಿ : ಬೈಕ್ – ಸರಕಾರಿ ಬಸ್ ನಡುವೆ ಅಪಘಾತ, ಬೈಕ್ ಸವಾರ ಮೃತ್ಯು.

    ಬೆಳ್ತಂಗಡಿ : ಬೈಕ್ – ಸರಕಾರಿ ಬಸ್ ನಡುವೆ ಅಪಘಾತ, ಬೈಕ್ ಸವಾರ ಮೃತ್ಯು.

    ಬೆಳ್ತಂಗಡಿ: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲೇ ಸಾವನ್ನಪ್ಪಿದ ಘಟನೆ ಜೂ 20 ಬೆಳಿಗ್ಗೆ ಗರ್ಡಾಡಿ ಬಳಿ ನಡೆದಿದೆ. ಪಡಂಗಡಿ ಸಮೀಪದ ಒಡಿಲು ಎಂಬಲ್ಲಿಯ ದಿಕ್ಷೀತ್ ತನ್ನ ಹುಟ್ಟು ಹಬ್ಬದ ಪ್ರಯುಕ್ತ ವೇಣೂರು ದೇವಸ್ಥಾನಕ್ಕೆ ಹೋಗಿ ಹಿಂದಿರುಗುತ್ತಿದ್ದಾಗ ಧರ್ಮಸ್ಥಳದಿಂದ…
    ಮೂಡಬಿದ್ರೆ: ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ.

    ಮೂಡಬಿದ್ರೆ: ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ.

    ಮೂಡಬಿದ್ರೆ:ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುರಸಭೆ ವ್ಯಾಪ್ತಿಯ ಅಲಂಗಾರಿನಲ್ಲಿ ನಡೆದಿದೆ. ಮೂಡುಬಿದಿರೆ ಎಸ್.ಎನ್.ಎಂ ಪಾಲಿಟೆಕ್ನಿಕ್‌ನ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಸುರೇಶ್ ಭಂಡಾರಿ ಅವರ ಪುತ್ರ, ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಸಾತ್ವಿಕ್(21) ಆತ್ಮಹತ್ಯೆ ಮಾಡಿಕೊಂಡವರು. ಭಾನುವಾರ ಬೆಳಗ್ಗೆ ಸಾತ್ವಿಕ್‌ನನ್ನು…
    ಈಜಲು ತೆರಳಿದ್ದ ಉಪನ್ಯಾಸಕರಿಬ್ಬರು
    ನೀರುಪಾಲು

    ಈಜಲು ತೆರಳಿದ್ದ ಉಪನ್ಯಾಸಕರಿಬ್ಬರು
    ನೀರುಪಾಲು

    ಶಿವಮೊಗ್ಗ:ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಕಾರ್ಕಳದ ಖಾಸಗಿ ಕಾಲೇಜಿನ ಇಬ್ಬರು ಉಪನ್ಯಾಸಕರು ನಾಪತ್ತೆಯಾಗಿದ್ದಾರೆ. ಈ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದೆ.
    ಗ್ಯಾಸ್ ಸಿಲಿಂಡರ್ ಸ್ಫೋಟ ; ಅಡುಗೆ ಮಾಡುತ್ತಿದ್ದ ಮಹಿಳೆ ಸಾವು !

    ಗ್ಯಾಸ್ ಸಿಲಿಂಡರ್ ಸ್ಫೋಟ ; ಅಡುಗೆ ಮಾಡುತ್ತಿದ್ದ ಮಹಿಳೆ ಸಾವು !

    ಅಡುಗೆ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮಹಿಳೆ ಮೃತಪಟ್ಟಿರುವ  ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ರಮಾಮಣಿ (60) ಎಂದು ಗುರುತಿಸಲಾಗಿದೆ.
    ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲಾಯಿ ಮುಹಿಲನ್ ನೇಮಕ

    ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲಾಯಿ ಮುಹಿಲನ್ ನೇಮಕ

    ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 10 ಅಧಿಕಾರಿಗಳ ವರ್ಗಾವಣೆ ಮಾಡಿದೆ. ಈ ಪಟ್ಟಿಯಲ್ಲಿ ದ.ಕ ಜಿಲ್ಲಾಧಿಕಾರಿ ಮತ್ತು ದ.ಕ ಜಿ.ಪಂ ಸಿಇಓ ಅವರನ್ನು ವರ್ಗಾವಣೆ ಮಾಡಲಾಗಿದೆ
    Back to top button
    error: Content is protected !!