ರಾಜ್ಯ
-
Dec- 2024 -2 December
ಫೆಂಗಲ್ ಚಂಡಮಾರುತ ಹಿನ್ನಲೆ ಡಿಸೆಂಬರ್ 3ರಂದು ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ : ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್.
ಮಂಗಳೂರು ಡಿಸೆಂಬರ್ 2: ಫೆಂಗಲ್ ಚಂಡಮಾರುತದ ಅಬ್ಬರಕ್ಕೆ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಇದೀಗ ಜಿಲ್ಲೆಯ ಎಲ್ಲಾ ಶಾಲಾ ಪಿಯು ಕಾಲೇಜುಗಳಿಗೆ ನಾಳೆ ಡಿಸೆಂಬರ್ 3 ರಂದು ರಜೆ ಘೋಷಿಸಲಾಗಿದೆ.
Read More » -
2 December

1 December
ಟೈರ್ ಸಿಡಿದು ಪೊಲೀಸ್ ಜೀಪು ಭೀಕರ ಅಪಘಾತ ; ಹಾಸನದಲ್ಲಿ ಯುವ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ದುರ್ಮರಣ:ತರಬೇತಿ ಡಿವೈಎಸ್ಪಿ ಕರ್ತವ್ಯಕ್ಕೆ ಹಾಜರಾಗುವ ಸಂದರ್ಭದಲ್ಲಿ ನಡೆದ ದುರಂತ !
ಹಾಸನ, ಡಿ.1: ಪೊಲೀಸ್ ಜೀಪು ಭೀಕರ ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡಿದ್ದ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಬಿಹಾರ ಮೂಲದ ಹರ್ಷಬರ್ಧನ್(26) ದುರಂತ ಸಾವಿಗೀಡಾಗಿದ್ದಾರೆ. ಚಿಕಿತ್ಸೆ ಫಲಿಸದೆ ಹಾಸನ ಖಾಸಗಿ ಆಸ್ಪತ್ರೆಯಲ್ಲಿ ದುರ್ಮರಣಕ್ಕೆ ಒಳಗಾಗಿದ್ದಾರೆ. ಹಾಸನ ವಿಭಾಗಕ್ಕೆ ಪ್ರೊಬೇಶನರಿ ಡಿವೈಎಸ್ಪಿ ಆಗಿ ನಿಯೋಜನೆಗೊಂಡಿದ್ದ ಹರ್ಷಬರ್ಧನ್ ಅವರು ಮೈಸೂರಿನ ಐಜಿಪಿ ಕಚೇರಿಯಲ್ಲಿ ರಿಪೋರ್ಟ್…
Read More » -
Oct- 2024 -11 October
ಮೈಸೂರಿನಿಂದ ದರ್ಭಾಂಗ್ಗೆ ತೆರಳುತ್ತಿದ್ದ ಎಕ್ಸ್ಪ್ರೆಸ್, ಗೂಡ್ಸ್ ರೈಲಿಗೆ ಡಿಕ್ಕಿ – ಹೊತ್ತಿ ಉರಿದ ಬೋಗಿಗಳು.
ಚೆನ್ನೈ: ಮೈಸೂರಿನಿಂದ ದರ್ಭಾಂಗ್ಗೆ (Mysuru-Darbhang) ತೆರಳುತ್ತಿದ್ದ ಭಾಗಮತಿ ಎಕ್ಸ್ಪ್ರೆಸ್ (Bagamathi Express) ರೈಲು, ಚೆನ್ನೈ (Chennai) ಸಮೀಪದ ಕವರೈಪೆಟ್ಟೈ (Kavaraipettai) ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದ್ದು, ಎರಡು ಬೋಗಿಗಳು ಹೊತ್ತಿ ಉರಿದಿವೆ.
Read More » -
9 October
ಕೈ ಬೀಸಿ ಕರೆಯುತ್ತಿದೆ ಮಂಗಳೂರು ದಸರಾ – ಸ್ವಾಗತಿಸುತ್ತಿದೆ ಬೆಳಕಿನ ಚಿತ್ತಾರ. : ಅ.13 ರಂದು ಅದ್ದೂರಿ ದಸರಾ ಮೆರವಣಿಗೆ ನಡೆಯಲಿದೆ.
ಮಂಗಳೂರು : ದಸರಾ ಎಂದರೆ ಮೊದಲು ನೆನಪಾಗುವುದು ಮೈಸೂರು ದಸರಾ(Mysuru Dasara). ಇತ್ತೀಚಿನ ದಿನಗಳಲ್ಲಿ ಮಂಗಳೂರು ದಸರಾ (Mangaluru Dasara) ಕೂಡ ಮೈಸೂರು ದಸರಾದಷ್ಟೇ ಪ್ರಖ್ಯಾತಿ ಪಡೆದಿದೆ. ಇದೀಗ ದಸರಾ ಸಂಭ್ರಮದಲ್ಲಿ ಬೆಳಕಿನ ಚಿತ್ತಾರದಿಂದ ಎಲ್ಲರನ್ನೂ ಸ್ವಾಗತಿಸಲು ಸಿದ್ಧವಾಗಿ ನಿಂತಿದೆ.
Read More » -
8 October
ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ : A1 ಆರೋಪಿ ಆಯಿಷಾ ಅರೆಸ್ಟ್.
ಮಂಗಳೂರು : ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸೋದರ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ ಆರು ಮಂದಿಯ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
Read More » -
8 October
ಮಂಗಳೂರಿನ ಇತಿಹಾಸದಲ್ಲೇ ಅತೀ ದೊಡ್ಡ ಡ್ರಗ್ಸ್ ದಂಧೆ ಪತ್ತೆ..! 6 ಕೋಟಿ ಮೌಲ್ಯದ 6.300 ಕೆಜಿ MDMA ವಶ..!ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆಗೆ ಸಂಸದ ಕ್ಯಾ. ಚೌಟ ಶ್ಲಾಘನೆ.
ಮಂಗಳೂರು: ಮಂಗಳೂರು ನಗರ ಸೇರಿದಂತೆ ಇತರ ರಾಜ್ಯಗಳಿಗೆ ಎಂಡಿಎಂಎ ಮಾದಕದ್ರವ್ಯ ಪೂರೈಕೆ ಮಾಡುತ್ತಿದ್ದ ನೈಜಿರಿಯಾ ಪ್ರಜೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 6 ಕೋಟಿ ಮೌಲ್ಯದ 6.300 ಕೆಜಿ ಎಂಡಿಎಂಎಯನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
Read More » -
8 October
ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಆತ್ಮಹತ್ಯೆ ಕೇಸ್: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಂಗಳೂರು ಕಮಿಷನರ್.
ದಕ್ಷಿಣ ಕನ್ನಡ, ಅ.08: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಅವರ ಮೃತದೇಹ ಕಳೆದ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮಂಗಳೂರಿನ (Mangalore) ಕೂಳೂರಿನ ಸೇತುವೆ ಬಳಿ ಪತ್ತೆಯಾಗಿದೆ
Read More » -
4 October
ಮಂಗಳೂರು ದಸರಾ: ಮೈಸೂರು, ಬೆಂಗಳೂರು, ಕಾರವಾರ ನಡುವೆ ವಿಶೇಷ ರೈಲು.
ಮಂಗಳೂರು: ದಸರಾ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಸರಿದೂಗಿಸಲು ಕಾರವಾರ ಮತ್ತು ಮೈಸೂರು ನಡುವೆ ಕೊಂಕಣ ರೈಲ್ವೆ ವಿಶೇಷ ರೈಲು ವ್ಯವಸ್ಥೆ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.
Read More »