ರಾಜ್ಯ
-
Jun- 2023 -10 June
“ಶೋಭಕ್ಕ. ಬಸ್ಸಿನಲ್ಲಿ ನಿನಗೂ ಫ್ರೀ” ಕಾಂಗ್ರೆಸ್ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗರಂ
ಜೂನ್ 10 : ಸರಕಾರಿ ಬಸ್ಸಿನಲ್ಲಿ ಶೋಭಾ ಕರಂದ್ಲಾಜೆ ಅವರಿಗೂ ಫ್ರೀ ಎಂಬ ಕಾಂಗ್ರೆಸ್ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶನಿವಾರ ಗರಂ ಆಗಿದ್ದು, ಹೆಣ್ಮಕ್ಕಳಿಗೆ ಕೊಟ್ಟಿರುವುದು ಖುಷಿಯಾಗಿದೆ, ಒಳ್ಳೆಯದಾಗಲಿ, ಪ್ರವಾಸ ಮಾಡಬಹುದು, ಬೇರೆ ಕಡೆ ಹೋಗಬಹುದು. ಆದರೆ ಶೋಭನಿಗೂ ಫ್ರೀ ಎಂಬ ದುರಾಂಕಾರದ ಮಾತನ್ನ…
Read More » -
10 June
ನೈತಿಕ ಪೊಲೀಸ್ಗಿರಿಗೆ ಕಡಿವಾಣ : ದ.ಕನ್ನಡ ಜಿಲ್ಲಾ ಉಸ್ತುವಾರಿಯಾದ ಬೆನ್ನಲ್ಲೇ ಗುಡುಗಿದ ಗುಂಡುರಾವ್. !!
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಹೊಣೆ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೆಗಲೇರಿದೆ. ಇದರ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಗುಂಡುರಾವ್, ದಕ್ಷಿಣ ಕನ್ನಡದಲ್ಲಿನ ನೈತಿಕ ಪೊಲೀಸ್ಗಿರಿ ಅಂತ್ಯಹಾಡುವುದಾಗಿ ಹೇಳಿದ್ದಾರೆ.
Read More » -
9 June
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಅಧಿಸೂಚನೆ
ಬೆಂಗಳೂರು :ರಾಜ್ಯ ಸರ್ಕಾರ ಜೂನ್ 9 ಶುಕ್ರವಾರದಂದು, ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಅಧಿಸೂಚನೆ ಹೊರಡಿಸಿದೆ.ಕರ್ನಾಟಕ ರಾಜ್ಯಪಾಲರ ಅದೇಶದಂತೆ, ಸರಕಾರ ಅಧೀನ ಕಾರ್ಯದರ್ಶಿ ಮಲ್ಲಿನಾಥ್ ಈ ದಿನದಿಂದ ಜಾರಿಗೆ ಬರುವಂತೆ ಹೊರಡಿಸಿದ್ದಾರೆ,ಜಿಲ್ಲಾವಾರು ಉಸ್ತುವಾರಿ ಸಚಿವರ ವಿವರ ಈ ನೀಡಲಾಗಿದೆ
Read More » -
9 June
ಮಕ್ಕಳು ತೆರಿಗೆ ಕಟ್ಟುತ್ತಿದ್ದರೆ ತಾಯಿಗೆ ಇಲ್ಲ 2000: ಗೃಹಲಕ್ಷ್ಮಿ ಯೋಜನೆಗೆ ಹೊಸ ಷರತ್ತು?
ಬೆಂಗಳೂರು(ಜೂ.09): ಮನೆಯೊಡತಿಯ ಮಕ್ಕಳು ತೆರಿಗೆ ಪಾವತಿದಾರರಾಗಿದ್ದರೆ ತಾಯಿಗೆ ‘ಗೃಹಲಕ್ಷ್ಮೀ’ ಯೋಜನೆ ಅನ್ವಯವಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೊಂದಲದ ಹೇಳಿಕೆ ನೀಡಿದ್ದಾರೆ.
Read More » -
7 June
ಒಡಿಶಾದ ರೈಲು ದುರಂತ : ಸುಳ್ಳು ಹೇಳಿ ಪರಿಹಾರ ಪಡೆಯಲು ಮುಂದಾದ ಖತರ್ನಾಕ್ ಮಹಿಳೆ..!
ಒಡಿಶಾ: ಕಟಕ್ ಜಿಲ್ಲೆಯ ಮಹಿಳೆಯೊಬ್ಬರು ಗೀತಾಂಜಲಿ ದತ್ತಾ ಎಂದು ಗುರುತಿಸಲಾಗಿದ್ದು, ಬಾಲಾಸೋರ್ ರೈಲು ಅಪಘಾತದಲ್ಲಿ ತನ್ನ ಪತಿಯ ಸಾವನ್ನು ಸುಳ್ಳು ಹೇಳುವ ಮೂಲಕ ಅಧಿಕಾರಿಗಳನ್ನು ವಂಚಿಸಲು ಪ್ರಯತ್ನಿಸಿದ ನಂತರ ಪರಿಣಾಮಗಳನ್ನು ಎದುರಿಸುತ್ತಿದ್ದಾರೆ.
Read More » -
7 June
ಬಸ್ನಲ್ಲಿ ವಿಷ ಸೇವಿಸಿ ನಿದ್ರಿಸಿದ ಪ್ರೇಮಿಗಳು: ಯುವತಿ ಸಾವು, ಯುವಕ ಪಾರು
ಹಾವೇರಿ: ವಿವಾಹಕ್ಕೆ ಪೋಷಕರ ವಿರೋಧ ಹಿನ್ನೆಲೆ ಪ್ರೇಮಿಗಳು ಸ್ತ್ರೀಪರ್ ಕೋಚ್ ಬಸ್ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಾವೇರಿಯಲ್ಲಿ ನಡೆದ ಈ ಘಟನೆಯಲ್ಲಿ ಯುವತಿ ಸಾವನ್ನಪ್ಪಿದ್ದು, ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
Read More » -
4 June
ಬೆಂಗಳೂರು ಸೇರಿ ರಾಜ್ಯದ ಕೆಲವೆಡೆ ಮುಂದಿನ 3 ಗಂಟೆ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಮುಂದಿನ 3 ಗಂಟೆಗಳ ಕಾಲ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
Read More » -
May- 2023 -30 May
ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ಬೆಂಗಳೂರು : ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಇದಕ್ಕೆ ಎಪಿಎಲ್, ಬಿಪಿಎಲ್ ಎಂಬ ಯಾವುದೇ ನಿಬಂಧನೆಗಳಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಣೆ ಸಂಬಂಧ ಇಂದು…
Read More » -
25 May
ರಾಜ್ಯ ಧಾರ್ಮಿಕ ಪರಿಷತ್ತು, ಜಿಲ್ಲಾ ಧಾರ್ಮಿಕ ಪರಿಷತ್ತು, ಇತರ ಸರ್ಕಾರಿ, ಅರೆ ಸರ್ಕಾರಿ ನಿಗಮ ಹಾಗೂ ಇತರ ಎಲ್ಲಾ ಅಧ್ಯಕ್ಷರು, ನಿರ್ದೇಶಕರುಗಳು,ಸದಸ್ಯರುಗಳ ನಾಮ ನಿರ್ದೇಶನಗಳನ್ನು ರದ್ದು ಪಡಿಸಲು ಆದೇಶ
ಬೆಂಗಳೂರು: ಮೇ 22ರಲ್ಲಿ ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ನಿಗಮ ಮಂಡಳಿ, ಸ್ವಾಯತ್ತ ಸಂಸ್ಥೆಗಳು ಮತ್ತು ಇತರ ಸರ್ಕಾರಿ, ಅರೆ ಸರ್ಕಾರಿ ಹಾಗೂ ಇತರ ಎಲ್ಲಾ ಅಧ್ಯಕ್ಷರು/ ನಿರ್ದೇಶಕರುಗಳು/ ಸದಸ್ಯರುಗಳ ನಾಮ ನಿರ್ದೇಶನಗಳನ್ನು ದಿನಾಂಕ:22.05.2013ರಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶ ಹೊರಡಿಸಲು ಸೂಚಿಸಲಾಗಿದೆ.…
Read More » -
23 May
ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಯು ಟಿ ಖಾದರ್!!?
ಬೆಂಗಳೂರು: ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಅಚ್ಚರಿಯ ಆಯ್ಕೆಯಾಗಿ ಮಾಜಿ ಸಚಿವ ಯು ಟಿ ಖಾದರ್ ಅವರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ. ಎಂದು ತಿಳಿದು ಬಂದಿದೆ.ಸ್ಪೀಕರ್ ಸ್ಥಾನಕ್ಕೆ ಆರ್ ವಿ ದೇಶಪಾಂಡೆ, ಟಿ ಬಿ ಜಯಚಂದ್ರ ಹಾಗು ಎಚ್ ಕೆ ಪಾಟೀಲ್ ಅವರ ಹೆಸರು ಕೇಳಿಬರುತ್ತಿತ್ತು. ಆದರೆ ಇದೀಗ…
Read More »