ರಾಜ್ಯ
-
Jun- 2024 -4 June
ದೇವರನಾಡಲ್ಲಿ ಖಾತೆ ತೆರೆದು ಇತಿಹಾಸ ಸೃಷ್ಟಿಸಿದ ಬಿಜೆಪಿ.!
ದೇವರನಾಡು ಕೇರಳದಲ್ಲಿ ಬಿಜೆಪಿ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದೆ.
Read More » -
4 June
ಲೋಕಸಮರ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : 11 ಸಾವಿರ ದಾಟಿದ ಬ್ರಿಜೇಶ್ ಚೌಟ ಮುನ್ನಡೆ.
ಮಂಗಳೂರು : ಲೋಕಸಭಾ ಚುನಾವಣೆಯ ಎಣಿಕೆ ಪ್ರಕ್ರಿಯೆ ದೇಶದ 543 ಲೋಕಸಭಾ ಕ್ಷೇತ್ರಗಳಲ್ಲೂ ಆರಂಭಗೊಂಡಿದೆ. ಸುಮಾರು 82 ದಿನಗಳ ಕಾಲ ನಡೆದ ಸುದೀರ್ಘ ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಿಗ್ಗೆ ಆರಂಭಗೊಂಡಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಅಂಚೆ ಮತ ಮತ್ತು ಇವಿಎಂ ಮತ ಎಣಿಕೆಯಲ್ಲಿ…
Read More » -
4 June
ಲೋಕಸಭಾ ಸಮರ ಫಲಿತಾಂಶ : ಮೊದಲ ಸುತ್ತಿನಲ್ಲಿ ಚೌಟ ಗೆ ಮುನ್ನಡೆ..!!!
ಮಂಗಳೂರು : ಲೋಕಸಭೆ ಚುನಾವಣೆ ಜಿಲ್ಲೆಯ ಮತ ಎಣಿಕೆ ಪ್ರಾರಂಭವಾಗಿದ್ದು, ಪೋಸ್ಟಲ್ ಮತ ಎಣಿಕೆ ಮೊದಲ ಸುತ್ತು ಆರಂಭವಾಗಿದೆ. ಮೊದಲ ಸುತ್ತಿನಲ್ಲಿ ಚೌಟಗೆ 2836 ಮತ. ಕಾಂಗ್ರೇಸ್ ಅಭ್ಯರ್ಥಿ ಆರ್ ಪದ್ಮರಾಜ್ 1379 ಮತ.
Read More » -
1 June
ಬೆಂಗಳೂರು : ಸಿಇಟಿ(CET RESULT) ಫಲಿತಾಂಶ ಪ್ರಕಟ.
ಬೆಂಗಳೂರು: 2024ನೇ ಸಾಲಿನ ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್, ಇತರ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (CET RESULT) ಬಿಡುಗಡೆ ಮಾಡಿದೆ
Read More » -
May- 2024 -31 May
ಸರ್ಕಾರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್(English) ತರಗತಿ ಆರಂಭ – ಶಿಕ್ಷಣ ಇಲಾಖೆ.
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳನ್ನು ಇಂಗ್ಲೀಷ್ ಭಾಷೆಯಲ್ಲಿ ಪರಿಣಿತರನ್ನಾಗಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಸ್ಪೋಕನ್ ಇಂಗ್ಲೀಷ್ ತರಗತಿ ಪರಿಚಯಿಸಲಿದೆ
Read More » -
30 May
ಲೋಕಸಭಾ ಚುನಾವಣೆ : ಕಡಲನಗರಿಯಲ್ಲಿ(Dakshina Kannada)ಹೆಚ್ಚುತ್ತಿದೆ ಗೆಲುವಿನ ಲೆಕ್ಕಾಚಾರ.
ಮಂಗಳೂರು, ಮೇ 31: ಕಡಲನಗರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಫಲಿತಾಂಶ ಈ ಬಾರಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 2019ಕ್ಕೆ ಹೋಲಿಸಿದರೆ 2024ರ ಚುನಾವಣೆಯಲ್ಲಿ 66,440 ಮತಗಳ ಹೆಚ್ಚಳವಾಗಿದೆ.
Read More » -
28 May
ರಾಜ್ಯಾದ್ಯಂತ ನಾಳೆಯಿಂದ (ಮೇ.29)ಶಾಲೆಗಳು(school) ಪ್ರಾರಂಭ.
ಬೆಂಗಳೂರು : ಮೇ. 29ರ ನಾಳೆಯಿಂದ 2024-25 ಸಾಲಿನ ಶಾಲೆಗಳು ಪ್ರಾರಂಭವಾಗಲಿದ್ದು, 2024-25 ನೇ ಸಾಲಿನಲ್ಲಿ ಪಿ.ಎಂ.ಪೋಷಣ್ (ಮಧ್ಯಾಹ್ನ ಉಪಾಹಾರ ಯೋಜನೆ) ಮತ್ತು ಕ್ಷೀರಭಾಗ್ಯ ಯೋಜನೆಯನ್ನು ರಾಜ್ಯದ ಎಲ್ಲಾ ಸರಕಾರಿ ಮತ್ತು ಅನುದಾನಿತ ಪ್ರಾಥಮಿಕ ಪ್ರೌಢಶಾಲೆಗಳ 1-10 ನೇ ತರಗತಿಯ ವಿದ್ಯಾರ್ಥಿಗಳಿಗೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲು
Read More » -
27 May
ನಾಲ್ಕು ವರ್ಷದ ಹಿಂದೆ ಕಲ್ಮಂಜ ಗ್ರಾಮದ ಮಿಯಾದ ಅಚ್ಯುತ ಭಟ್ ಮನೆಯಲ್ಲಿ ನಡೆದಿದ್ದ ದರೋಡೆ(Robbery) ಪ್ರಕರಣ.
ಬೆಳ್ತಂಗಡಿ: ಕಲ್ಮಂಜ ಗ್ರಾಮದ ಮಿಯಾ ಎಂಬಲ್ಲಿ ಅಚ್ಯುತ ಭಟ್ ಎಂಬವರ ಮನೆಗೆ 2020ರ ಜುಲೈ 25ರಂದು ರಾತ್ರಿ ನುಗ್ಗಿ ಮನೆಯವರನ್ನು ಬೆದರಿಸಿ ನಗದು ಸಹಿತ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ದರೋಡೆ ನಡೆಸಿದ್ದ ಮೂವರು ಆರೋಪಿಗಳನ್ನು ಧರ್ಮಸ್ಥಳ ಠಾಣಾ ಪೊಲೀಸರು ಬಂಧಿಸಿದ್ದಾರೆ.
Read More » -
26 May
ಮಂಗಳೂರು: 19 ವರ್ಷದ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ.!!
ಮಂಗಳೂರು: ನಗರದ ವೆಲೆನ್ಸಿಯಾದ ಫೇಡೋಜ್ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ರಕ್ಷಿತ.ಎಸ್(19) ನಾಪತ್ತೆಯಾದ ಬಗ್ಗೆ ದೂರು ದಾಖಲಾಗಿದೆ. ರಕ್ಷಿತ.ಎಸ್ ಮೇ 23ರಂದು ಕಾಣೆಯಾಗಿದ್ದಾರೆ. ಕಂಕನಾಡಿಯ ಕೊಲಾಸೊ ಕಾಲೇಜಿನಲ್ಲಿ ಪ್ಯಾರಾಮೆಡಿಕಲ್ BSC ಮೊದಲನೇ ವರ್ಷದ ವಿದ್ಯಾರ್ಥಿನಿಯಾಗಿರುವ ರಕ್ಷಿತ ಅವರು ಮೇ 23ರಂದು ಬೆಳಗ್ಗೆ 8:30ಕ್ಕೆ ಕಾಲೇಜಿಗೆ ಹೋಗಿ…
Read More » -
22 May
ಕರ್ನಾಟಕ, ತೆಲಂಗಾಣ ಸೇರಿ 4 ರಾಜ್ಯಗಳ 11 ಸ್ಥಳಗಳಲ್ಲಿ NIA ದಾಳಿ.!
ಹುಬ್ಬಳ್ಳಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಹುಬ್ಬಳ್ಳಿ ಇಬ್ಬರು ಸಹೋದರರು ಸೇರಿದಂತೆ ಒಟ್ಟು 11 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
Read More »