ರಾಜ್ಯ
-
Mar- 2024 -8 March
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಬಳ್ಳಾರಿ ಮಾಡ್ಯೂಲ್ ಕುಖ್ಯಾತಿಯ ಮಿನಾಜ್ ಅಲಿಯಾಸ್
ಸುಲೇಮಾನ್ ಏನ್ ಐ ಎ ವಶಕ್ಕೆ.!ಬೆಂಗಳೂರು: ವಾರದ ಹಿಂದೆ ರಾಜ್ಯವನ್ನೇ ಬೆಚ್ಚಿಬೀಳಿಸಿದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತನಿಖೆಯಲ್ಲಿ ಮಹತ್ತರ ಬೆಳವಣಿಗೆಯಾಗಿದೆ. ಬಳ್ಳಾರಿ ಮಾಡ್ಯೂಲ್ ಕುಖ್ಯಾತಿಯ ಮಿನಾಜ್ ಅಲಿಯಾಸ್ ಸುಲೇಮಾನ್ ಎಂಬಾತನನ್ನು ವಶಕ್ಕೆ ಪಡೆದಿರುವ NIA ಅಧಿಕಾರಿಗಳು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿರುವುದಾಗಿ ವರದಿಯಾಗಿದೆ.
Read More » -
7 March
5, 8, 9 ಮತ್ತು 11ನೇ ತರಗತಿಗೆ ಬೋರ್ಡ್ ಪರೀಕ್ಷೆ: ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್.
ಬೆಂಗಳೂರು: 5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
Read More » -
3 March
ಲೋಕಸಭಾ ಚುನಾವಣೆ: ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡದಂತೆ ಬಿಜೆಪಿ ಕಾರ್ಯಕರ್ತರಿಂದಲೇ ಬೈಕ್ ರಾಲಿ!!
ಉಡುಪಿ (ಮಾ.3) : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮತ್ತೆ ಉಡುಪಿ - ಚಿಕ್ಕಮಗಳೂರು ಕ್ಷೇತ್ರಕ್ಕೆ ಟಿಕೆಟ್ ನೀಡುವುದರ ವಿರುದ್ಧ ಮಲ್ಪೆ ಭಾಗದ ಬಿಜೆಪಿ ಕಾರ್ಯಕರ್ತರು ಶನಿವಾರ ಬೃಹತ್ ಬೈಕ್ ರ್ಯಾಲಿ ನಡೆಸಿದರು.
Read More » -
Feb- 2024 -21 February
ತಿರುವನಂತಪುರ-ಕಾಸರಗೋಡು ವಂದೇ ಭಾರತ್ ಎಕ್ಸ್ಪ್ರೆಸ್ ಸೇವೆ ಮಂಗಳೂರಿಗೆ ವಿಸ್ತರಣೆ.
ಮಂಗಳೂರು : ಕೇರಳದ ತಿರುವನಂತಪುರ- ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲು ಅವರ ಮನವಿಯ ಮೇರೆಗೆ ಮಂಗಳೂರಿಗೆ ವಿಸ್ತರಿಸಲಾಗಿದೆ.
Read More » -
21 February
ಬೆಂಗಳೂರು : ಬೆಂಗಳೂರು ಅರಮನೆ ಮೈದಾನದಲ್ಲಿ ಫೆ.26 ಮತ್ತು 27ರಂದು ಬೃಹತ್ ಉದ್ಯೋಗ ಮೇಳ.!
ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಇದೆ ಫೆಬ್ರವರಿ 26 , 27ರಂದುಎರಡು ದಿನ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.
Read More » -
14 February
ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ 3 ತಿಂಗಳು ಅವಧಿ ವಿಸ್ತರಣೆ.
ಬೆಂಗಳೂರು: ರಾಜ್ಯದಲ್ಲಿ ಎಲ್ಲಾ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್ಎಸ್ಆರ್ಪಿ) ಕಡ್ಡಾಯವಾಗಿ ಅಳವಡಿಸಬೇಕು ಎಂದು ನೀಡಿದ್ದ ಗಡುವನ್ನು ವಿಸ್ತರಣೆ ಮಾಡಲಾಗಿದೆ. ಈ ಕುರಿತು ಶೀಘ್ರ ಆದೇಶ ಹೊರಡಿಸಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಾಹಿತಿ ನೀಡಿದ್ದಾರೆ.
Read More » -
14 February
‘ಬೆಟ್ಟಿಂಗ್’ ಮತ್ತು ‘ಆನ್ಲೈನ್ ಗೇಮಿಂಗ್’ ತಡೆಗೆ ಸರ್ಕಾರ ಕಾನೂನು ತರಲಿದೆ: ಗೃಹ ಸಚಿವ ಜಿ.ಪರಮೇಶ್ವರ
ಬೆಂಗಳೂರು:ರಾಜ್ಯದಲ್ಲಿ ಬೆಟ್ಟಿಂಗ್ ನಿಯಂತ್ರಿಸಲು ಮತ್ತು ಆನ್ಲೈನ್ ಜೂಜಿನ ಆಯಪ್ಗಳಿಗೆ ಕಡಿವಾಣ ಹಾಕಲು ಕಾನೂನು ರೂಪಿಸಲು ಸಾಧ್ಯವಿರುವ ಎಲ್ಲ ಮಾರ್ಗಗಳನ್ನು ಸರ್ಕಾರ ಅನ್ವೇಷಿಸಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಮಂಗಳವಾರ ಹೇಳಿದ್ದಾರೆ.
Read More » -
Jan- 2024 -14 January
ದಕ್ಷಿಣ ಕನ್ನಡ ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ.
ಮಂಗಳೂರು : ಕರ್ನಾಟಕ ರಾಜ್ಯ ಬಿಜೆಪಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.
Read More » -
8 January
ನಟ ಯಶ್ ಬ್ಯಾನರ್ ಕಟ್ಟಲು ಹೋಗಿ ಮೂವರು ಅಭಿಮಾನಿಗಳು ಸಾವು.
ಗದಗಜಿಲ್ಲೆಯಲ್ಲಿ ನಟ ಯಶ್ ಅವರ ಮೂವರು ಅಭಿಮಾನಿಗಳು ವಿದ್ಯುತ್ ಶಾಕ್ನಿಂದ ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ. ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ. ಯಶ್ ಹುಟ್ಟುಹಬ್ಬವನ್ನು ಅಭಿಮಾನಿಗಳು ಬಹಳ ಅದ್ಧೂರಿಯಾಗಿ ಆಚರಿಸುತ್ತಿದ್ದಾರೆ. ನೆಚ್ಚಿನ ನಟನ ಹುಟ್ಟುಹಬ್ಬದ ವಿಶೇಷವಾಗಿ ಬ್ಯಾನರ್ ಕಟ್ಟುವ ವೇಳೆ ಮೂವರಿಗೆ ವಿದ್ಯುತ್ ಶಾಕ್…
Read More » -
3 January
ಪುತ್ತೂರು, ಜ.03: ಹುಬ್ಬಳ್ಳಿ ಅಯೋಧ್ಯಾ ಕರಸೇವಕರ ವಿರುದ್ಧ ಪ್ರಕರಣ : ಸರಕಾರದ ವಿರುದ್ಧ ಹಿಂ.ಜಾ.ವೇಯಿಂದ ಪ್ರತಿಭಟನೆ.
ಪುತ್ತೂರು: ಹುಬ್ಬಳ್ಳಿಯಲ್ಲಿ ರಾಮಭಕ್ತರನ್ನು ಬಂಧಿಸಿರುವ ಪೊಲೀಸ್ ಇಲಾಖೆಯ ವಿರುದ್ಧ ಹಾಗೂ ಕಾಂಗ್ರೆಸ್ ಸರಕಾರ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ದರ್ಬೆ ವೃತ್ತದಲ್ಲಿ ಹಿಂದೂ ಜಾಗರಣಾ ವೇದಿಕೆ ಪುತ್ತೂರು ಜಿಲ್ಲೆ ವತಿಯಿಂದ ಜ.3ರಂದು ಬೃಹತ್ ಪ್ರತಿಭಟನೆ ನಡೆಯಿತು.
Read More »