ತಾಲೂಕು ಸುದ್ದಿ
-
ಪುತ್ತೂರು: ಸಿಡಿಲು ಬಡಿದು ಕೆಯ್ಯುರೂ ನಿವಾಸಿ ನಾರಾಯಣ ಮೃತ್ಯು.!!
ಪುತ್ತೂರು: ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೆಯ್ಯುರಿನಲ್ಲಿ ನಡೆದಿದೆ.ಕೆಯ್ಯರು ನಿವಾಸಿ ನಾರಾಯಣ (45) ಮೃತ ವ್ಯಕ್ತಿ. ಮನೆಯ ಮುಂಭಾಗದ ಶೀಟ್ ನಲ್ಲಿ ಬಲ್ಫ್ ಹೊತ್ತುತ್ತಿಲ್ಲ ಎಂದು ಸರಿ ಪಡಿಸುತ್ತಿದ್ದ ಸಂದರ್ಭ ಸಿಡಿಲು ಬಡಿದು ನೆಲಕ್ಕೆ ಕುಸಿದು ಬಿದ್ದ ನಾರಾಯಣ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆತರಾಯಲಿತಾದರೂ…
Read More » -
ಪುತ್ತೂರು ನಗರಸಭಾ ಅಧ್ಯಕ್ಷೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಅದ್ದು ಪಡೀಲ್ ಪೊಲೀಸ್ ವಶಕ್ಕೆ.
ಪುತ್ತೂರು: ನಗರಸಭಾ ಅಧ್ಯಕ್ಷೆ ಹಾಗೂ ಇತರರ ವಿರುದ್ಧ ಅವಹೇಳನಕಾರಿ ಪೋಸ್ಟ್ ಬರೆದು ಹಾಕಿದ್ದ ಅದ್ದು ಪಡೀಲ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ವಾಟ್ಸಾಪ್ ಗ್ರೂಪ್ ಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಅದ್ದು ಪಡೀಲ್ ವಿರುದ್ಧ ನಗರ ಪೊಲೀಸರಿಗೆ ಬಿಜೆಪಿ ನಿಯೋಗ ದೂರು ನೀಡಿದ್ದು ಈ ಸಂದರ್ಭ…
Read More » -
ನರಿಮೊಗರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ.
ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025 ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ನ.28 ರಂದು ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಚೇರಿಯಲ್ಲಿ ನಡೆಯಿತು.
Read More » -
ಬೆಳ್ತಂಗಡಿ: ವೃದ್ಧನ ಕೈಯಿಂದ ಎಟಿಎಂ ಕಾರ್ಡ್ ಕಸಿದುಕೊಂಡು ಹಣ ಎಗರಿಸಿದ ಅಪರಿಚಿತರು.
ಬೆಳ್ತಂಗಡಿ: ಗೇರುಕಟ್ಟೆ ಎ.ಟಿ.ಎಂ ಕೇಂದ್ರದಲ್ಲಿ ಹಣ ತೆಗೆಯುತ್ತಿದ್ದ ವೃದ್ಧನ ಕೈಯಿಂದ ಎ.ಟಿ.ಎಂ ಕಾರ್ಡ್ ಕಸಿದುಕೊಂಡ ಅಪರಿಚಿತರು ಅದರಲ್ಲಿದ್ದ ಹಣ ಡ್ರಾ ಮಾಡಿಕೊಂಡ ಘಟನೆ ಸಂಭವಿಸಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೇರುಕಟ್ಟೆ ನಿವಾಸಿ ಅಬೂಬಕ್ಕರ್ (71) ಹಣ ಕಳೆದುಕೊಂಡ ವ್ಯಕ್ತಿ.
Read More » -
ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಬಾಲಕಿಯರದ ತಂಡ: ಪುತ್ತೂರು ಅಲ್ಟಿಮೇಟ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಅಭಿನಂದನೆ.
ಪುತ್ತೂರು: ಅ 4 ರಿಂದ 6 ರವರೆಗೆ ಗುಜರಾತಿನ ಸರಸ್ವತಿ ವಿಜ್ಞಾನ ವಿಹಾರ್ ಆದಿಪುರದ ನಲ್ಲಿ ನಡೆದ ವಿದ್ಯಾಭಾರತೀಯ ರಾಷ್ಟ್ರೀಯ ಖೋ-ಖೋ ಪಂದ್ಯಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಪುತ್ತೂರಿಗೆ ಆಗಮಿಸಿದ ತಂಡದ ವಿದ್ಯಾರ್ಥಿಗಳಿಗೆ ತರಬೇತಿದಾರರಿಗೆ ಮತ್ತು ವ್ಯವಸ್ಥಾಪಕರ ಸಾಧನೆಯನ್ನು ಮೆಚ್ಚಿ…
Read More » -
ಪುತ್ತೂರುದ ಪಿಲಿಗೊಬ್ಬು, ಫುಡ್ ಪೆಸ್ಟ್ – ಸೀಸನ್ -2 : ಅ.05ರಂದು ಫುಡ್ ಪೆಸ್ಟ್ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ.
ಪುತ್ತೂರು: ವಿಜಯಸಾಮ್ರಾಟ್ ಪುತ್ತೂರು ನೇತೃತ್ವದ ಪುತ್ತೂರುದ ಪಿಲಿಗೊಬ್ಬು ಸಂಘಟನೆಯ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ ಸಾರಥ್ಯದಲ್ಲಿ ಹಲವು ವೈಶಿಷ್ಟ್ಯತೆಗಳನ್ನೊಳಗೊಂಡು ನಡೆಯುತ್ತಿರುವ ಪಿಲಿಗೊಬ್ಬು ಸೀಸನ್ 2 ಕಾರ್ಯಕ್ರಮದ ಮೊದಲ ದಿನವಾದ ಅ.5ರಂದು ಫುಡ್ ಫೆಸ್ಟ್ ವಿಶೇಷವೇನಿಸಿದ್ದು ಅಧಿಕೃತವಾಗಿ ಚಾಲನೆ ದೊರೆತಿದೆ. 50ಕ್ಕೂ ಅಧಿಕ ಆಹಾರ ಮಳಿಗೆಗಳ ಅಧಿಕೃತವಾಗಿ ಉದ್ಘಾಟನೆ ಮಾಡಲಾಯಿತು.
Read More » -
ಬಂಟ್ವಾಳ: ಬ್ಯಾಂಕ್ ಕಳ್ಳತನ ಪ್ರಕರಣದ ಆರೋಪಿ ಅರೆಸ್ಟ್, ನಗದು ವಶ.
ಬಂಟ್ವಾಳ : ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ ಸಿ ರೋಡ್ ಎಸ್ ಬಿ ಐ ಬ್ಯಾಂಕಿನಲ್ಲಿ ಸೆ.4 ರಂದು ಬೆಳಿಗ್ಗೆ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Read More » -
ಕಡಬ: ಕಾರು-ಬೈಕ್ ನಡುವೆ ಅಪಘಾತ: ಬೈಕ್ ಸವಾರ ಹಸೈನಾರ್ ಮೃತ್ಯು!
ಕಡಬ : ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ.
Read More » -
ಪುತ್ತೂರು : ಅ.5-6 : “ಪುತ್ತೂರುದ ಪಿಲಿಗೊಬ್ಬು, ಫುಡ್ ಪೆಸ್ಟ್ – ಸೀಸನ್ -2”: ದ. ಕ ಜಿಲ್ಲೆಯ ಆಯ್ದ 9 ತಂಡಗಳ ಅಬ್ಬರದ ಹುಲಿ ಕುಣಿತಕ್ಕೆ ಸಾಕ್ಷಿಯಾಗಲಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದೇವರ ಮಾರುಗದ್ದೆ.
ಪುತ್ತೂರು : ವಿಜಯ ಸಾಮ್ರಾಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಅ.5 ಮತ್ತು 6 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ "ಪುತ್ತೂರುದ ಪಿಲಿಗೊಬ್ಬು, ಫುಡ್ ಪೆಸ್ಟ್ - ಸೀಸನ್ -2" ಕಾರ್ಯಕ್ರಮ.
Read More » -
ಬಲ್ನಾಡು : ಬಲ್ನಾಡು ಗ್ರಾ.ಪಂ ಪಿಡಿಓ(PDO) ದೇವಪ್ಪ ಪಿ.ಆರ್ ಅವರಿಗೆ “ಸ್ವಚ್ಚತಾ ಹೀ ಸೇವಾ ಆಂದೋಲನ ಪುರಸ್ಕಾರ”
ಪುತ್ತೂರು: ಸ್ವಚ್ಚತೆಯೇ ಸೇವೆ ಅಭಿಯಾನದ ಅಂಗವಾಗಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಉತ್ತಮವಾದ ಕಾರ್ಯಕ್ರಮಗಳನ್ನು ಸಂಘಟಿಸಿದ ದ.ಕ ಜಿಲ್ಲೆಯ ಪ್ರತಿ ತಾಲೂಕಿನ ಒಂದು ಗ್ರಾಮ ಪಂಚಾಯತ್ನ ಓರ್ವ ಅಧಿಕಾರಿ ಅಥವಾ ಸಿಬ್ಬಂದಿಗೆ ದ.ಕ ಜಿಲ್ಲಾ ಪಂಚಾಯತ್, ಸ್ವಚ್ಚ ಭಾರತ್ ಮಿಷನ್ ಜಿಲ್ಲಾ ನೆರವು ಘಟಕದ ವತಿಯಿಂದ ನೀಡಲಾಗುವ 'ಸ್ವಚ್ಚತಾ ಹೀ…
Read More »