ತಾಲೂಕು ಸುದ್ದಿ
-
ಕರಾವಳಿ ಮುಂದುವರಿದ ವರುಣನ ಅಬ್ಬರ; ನಾಳೆ (ಜು.16) ದ.ಕ, ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ.
ಕರಾವಳಿ : ಭಾರೀ ಮಳೆಯ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ದ.ಕ ಮತ್ತು ಉಡುಪಿ ಜಿಲ್ಲಾದ್ಯಂತ ಅಂಗನವಾಡಿ, ಶಾಲೆಗಳು ಮತ್ತು ಪಿಯುಸಿವರೆಗೆ ಜು. 16 ( ಮಂಗಳವಾರ) ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
Read More » -
ಶ್ರೀ ಸಿದ್ಧಿವಿನಾಯಕ ಯುವಕ ಮಂಡಲ ಧರ್ಮನಗರ -ಕಂಬಳಬೆಟ್ಟು ಇದರ ಸೇವಾನಿಧಿ ವಿತರಣೆ.
ಸದಾ ಒಂದಲ್ಲ ಒಂದು ಸೇವಾಯೋಜನೆಯನ್ನು ನಡೆಸಿಕೊಂಡು, ಸಮಾಜಮುಖಿ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿರುವ ಶ್ರೀ ಸಿದ್ಧಿವಿನಾಯಕ ಯುವಕ ಮಂಡಲ ಧರ್ಮನಗರ -ಕಂಬಳಬೆಟ್ಟು
Read More » -
ಪುಣಚ : ಜಾಂಡೀಸ್ ಖಾಯಿಲೆಯಿಂದ ಬಳಲುತ್ತಿದ್ದ ಮೂಡಂಬೈಲು ನಿವಾಸಿ ರದೀಪ್ ಪೂಜಾರಿ (37) ನಿಧನ.
ಪುಣಚ : ಕಳೆದ ಹಲವು ದಿನಗಳಿಂದ ಜಾಂಡೀಸ್ ಖಾಯಿಲೆಯಿಂದ ಬಳಲುತ್ತಿದ್ದ ಮೂಡಂಬೈಲು ನಿವಾಸಿ ರದೀಪ್ ಪೂಜಾರಿ (37) ಜು.11ರಂದು ನಿಧನರಾಗಿದ್ದಾರೆ. ಕೃಷಿ, ಹಾಗೂ ಕೋಳಿ ಫಾರ್ಮ್ ನಡೆಸುತ್ತಿದ್ದ ರದೀಪ್ ಪೂಜಾರಿ ಕಳೆದ ಹಲವು ದಿನಗಳಿಂದ ಜಾಂಡೀಸ್ ಖಾಯಿಲೆಯಿಂದ ಬಳಲುತ್ತಿದ್ದರು, ನಿನ್ನೆ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಲಾಕಾರಿಯಾಗದೆ ನಿಧನರಾಗಿದ್ದಾರೆ.ಮೃತರು ತಂದೆ…
Read More » -
ಜು.16ರಿಂದ ಪುತ್ತೂರಿನ ಇನ್ ಫಿನಿಟಿ ಬ್ಯೂಟಿ ಕೇರ್ ನಲ್ಲಿ ಬೇಸಿಕ್ ಮೇಕ್ಅಪ್,ಸಾರಿ ಡ್ರಾಪಿಂಗ್ ಮತ್ತು ಹೇರ್ ಸ್ಟೈಲ್ ಕೋರ್ಸ್ ಆರಂಭ.
ಪುತ್ತೂರು : ಪುತ್ತೂರಿನ ದರ್ಬೆ ಕಾರ್ಯ ನಿರ್ವಹಿಸುತ್ತಿರುವ ಹೆಸರಾಂತ ಬ್ಯೂಟಿಪಾರ್ಲರ್ "ಇನ್ ಫಿನಿಟಿ ಬ್ಯೂಟಿ ಕೇರ್" ನಲ್ಲಿ ಜುಲೈ 16 ರಿಂದ ಜುಲೈ 31ರ ವರೆಗೆ "ಬೇಸಿಕ್ ಮೇಕ್ಅಪ್","ಸಾರಿ ಡ್ರಾಪಿಂಗ್ " ಮತ್ತು "ಹೇರ್ ಸ್ಟೈಲ್ " ಕೋರ್ಸ್ ನಡೆಯಲಿದೆ.
Read More » -
ಪುತ್ತೂರು : ಭಾರೀ ಮಳೆಗೆ ಧರೆ ಕುಸಿದು ಮನೆಗೆ ಹಾನಿ ,ಮಣ್ಣಿನಡಿಯಲ್ಲಿ ಸಿಲುಕಿದ ಮಕ್ಕಳು !
ಪುತ್ತೂರು: ತಾಲೂಕಿನೆಲ್ಲೆಡೆ ಭಾರಿ ಮಳೆಗೆ ಅನೇಕ ಕಡೆ ಧರೆಕುಸಿದ ಘಟನೆ ನಡೆಯುತ್ತಿದ್ದು ಪುತ್ತೂರು ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬರ ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಮತ್ತು ನಿದ್ದೆಯಲ್ಲಿದ್ದ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ ಘಟನೆ ಜೂ.27 ರ ನಸುಕಿನ ಜಾವ ನಡೆದಿದೆ.
Read More » -
ಬಲ್ನಾಡು : “ಮಂಗಳೂರು ವಿಶೇಷ ಆರ್ಥಿಕ ವಲಯ ನಿಯಮಿತ” ಇದರ ವತಿಯಿಂದ ಬೆಳಿಯೂರುಕಟ್ಟೆ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ.
ಬಲ್ನಾಡು : "ಮಂಗಳೂರು ವಿಶೇಷ ಆರ್ಥಿಕ ವಲಯ ನಿಯಮಿತ" ಇದರ ವತಿಯಿಂದ ಬೆಳಿಯೂರುಕಟ್ಟೆ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ.
Read More » -
ಉಪ್ಪಿನಂಗಡಿ ಪೃಥ್ವಿ ಕಾಂಪ್ಲೆಕ್ಸ್ ನಲ್ಲಿ ಭೀಕರ ಬೆಂಕಿ ಅವಘಡ, ಹಲವಾರು ಅಂಗಡಿಗಳಿಗೆ ಹಾನಿ.!
ಉಪ್ಪಿನಂಗಡಿ, ಜೂ.21: ಉಪ್ಪಿನಂಗಡಿ ಮುಖ್ಯ ಪೇಟೆಯ ಕಾಂಪ್ಲೆಕ್ಸ್ ನಲ್ಲಿನ ಹಲವು ಅಂಗಡಿಗಳು ಬೆಂಕಿಗಾಹುತಿಯಾಗಿದ್ದು, ಅಕ್ಷರಶಃ ಬೆಂಕಿಯ ಕೆನ್ನಾಲಗೆಗೆ ಬೆಂದಿದೆ. ನೂರಾರು ನಾಗರಿಕರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಬೆಂಕಿಯ ಕೆನ್ನಾಲಗೆಗೆ ಹಲವು ಅಂಗಡಿಗಳು ಆಹುತಿಯಾಗಿವೆ. ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ಅಂಗಡಿಯವರು ಬೆಂಕಿಯನ್ನು ಆರಿಸಲು ಯತ್ನಿಸಿದರಾದರೂ ಅದಾಗಲೇ…
Read More » -
ಪಾರ್ಕಿಂಗ್ ವಿಚಾರ : ಹಿರಿಯ ನಾಗರಿಕರ ನಡುವೆ ಫೈಟ್ : ಚೂರಿ ಇರಿತ : ಇಬ್ಬರು ಆಸ್ಪತ್ರೆಗೆ ದಾಖಲು
ಪುತ್ತೂರು : ಹಿರಿಯ ನಾಗರಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾದ ಘಟನೆ ಕೋರ್ಟ್ ರಸ್ತೆಯಲ್ಲಿ ನಡೆದಿದೆ.ಗುಣಶೇಖರ್ ಶೆಟ್ಟಿ ಹಾಗೂ ಸದಾಶಿವ ಪೈ ಎಂಬವರ ಮಧ್ಯೆ ಈ ಗಲಾಟೆ ನಡೆದಿದ್ದು, ಜಗಳ ತಾರಕಕ್ಕೇರಿ ಚೂರಿ ಇರಿಯಲಾಗಿದೆ ಎಂದು ತಿಳಿದು ಬಂದಿದೆ. ಸದಾಶಿವ ಪೈ ಅವರ ಕೈ ಗೆ ಚೂರಿ ತಾಗಿದ್ದು,…
Read More » -
ವಿಜಯೋತ್ಸವ ಆಚರಿಸಿ ಮರಳುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ ಪ್ರಕರಣ
ಮುಡಿಪು : ಬೊಳಿಯಾರ್ ನಲ್ಲಿ ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದ ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ. ದೆಹಲಿಯಿಂದ ವಾಪಸಗುತ್ತಿದಂತೆ ಬಿಜೆಪಿ ಕಾರ್ಯಕರ್ತರಾದ ಹರೀಶ್ ಅಂಚನ್ ಹಾಗೂ ವಿನೋದ್ ಅವರ ಅರೋಗ್ಯ ವಿಚಾರಿಸಿದರು. ಬಿಜೆಪಿ ವಿಜಯೋತ್ಸವ ಆಚರಿಸಿ ಮರಳುತ್ತಿದ್ದ ಬಿಜೆಪಿ…
Read More » -
ಬೆಳ್ತಂಗಡಿ : ಬಿಜೆಪಿ ಯುವ ಮುಖಂಡ ರಾಜೇಶ್ ಮೇಲೆ ತಲವಾರು ದಾಳಿ.!!
ಬೆಳ್ತಂಗಡಿ: ಯುವ ಉದ್ಯಮಿ, ತಾಲೂಕು ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ ಮೇಲೆ ಕಾಯರ್ತಡ್ಕದಲ್ಲಿ ಜೂ.4ರಂದು ಸಂಜೆ ತಲವಾರಿನಿಂದ ದಾಳಿ ನಡೆದಿದೆ.
Read More »