ತಾಲೂಕು ಸುದ್ದಿ
-
ಅಕ್ಷಯ್ ಕಲ್ಲೇಗ(Akshay Kallega) ಹತ್ಯೆ ಪ್ರಕರಣ: ಸರಕಾರಿ ಅಭಿಯೋಜಕರಾಗಿ ಖ್ಯಾತ ನ್ಯಾಯವಾದಿ ಮಹೇಶ್ ಕಜೆ(Mahesh Kaje)ನೇಮಕ.
ಪುತ್ತೂರು : ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ನ್ಯಾಯವಾದಿ ಮಹೇಶ್ ಕಜೆ ಅವರನ್ನು ವಿಶೇಷ ಸರಕಾರಿ ಅಭಿಯೋಜಕರಾಗಿ ರಾಜ್ಯ ಸರಕಾರ ನೇಮಕ ಮಾಡಿ ಅದೇಶ ಮಾಡಿದೆ.
Read More » -
ಬಲ್ನಾಡು,ಮೇ 31: ಸಾಜ(Saaja) ಶಾಲಾ ಪ್ರಾರಂಭೋತ್ಸವ ಆಚರಿಸಲಾಯಿತು
ಬಲ್ನಾಡು : ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಸಾಜ .ಬಲ್ನಾಡು .ಇದರ ಪ್ರಾರಂಭೋತ್ಸವವನ್ನು ವೈಶಿಷ್ಟ್ಯಪೂರ್ಣವಾಗಿ ಮೇ 31ರಂದು ನಡೆಯಿತು.
Read More » -
ಪುತ್ತೂರು : ಮೇ 25ರಂದು ವಿವೇಕಾನಂದ(Vivekananda College) ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ “ಅಲ್ಟಿಮೇಟ್ ಟ್ರೋಪಿ ಸೀಸನ್ 2” ಖೋ-ಖೋ ಪಂದ್ಯಾಟ.
ಪುತ್ತೂರು :ಕರ್ನಾಟಕ ರಾಜ್ಯ ಖೋ -ಖೋ ಸಂಸ್ಥೆ, ಜಿಲ್ಲಾ ಖೋ -ಖೋ ಸಂಸ್ಥೆ ಮತ್ತು ಅಲ್ಟಿಮೇಟ್ಸ್ ಸ್ಪೋರ್ಟ್ಸ್ ಕ್ಲಬ್ ಪುತ್ತೂರು ಹಾಗೂ ವಿವೇಕಾನಂದ ಕಾಲೇಜು ಇದರ ಜಂಟಿ ಆಶ್ರಯದಲ್ಲಿ 8 ತಂಡಗಳ ಲೀಗ್ ಮಾದರಿಯ ಖೋ-ಖೋ ಪಂದ್ಯಾಟ ಮೇ 25ರಂದು ವಿವೇಕಾನಂದ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು.
Read More » -
ಅರ್ಯಾಪು : ಆರ್ಯಾಪು ಗ್ರಾಮ ಪಂಚಾಯತ್ ಪಂಪ್ ಆಪರೇಟರ್ ದೀಕ್ಷಿತ್ ಮರಿಕೆ ನಿಧನ.!
ಪುತ್ತೂರು: ಆರ್ಯಾಪು ಗ್ರಾಮದ ಮರಿಕೆ ನಿವಾಸಿ ದಿ. ಗೋಪಾಲ ಗೌಡ ಅವರ ಪುತ್ರ, ಬಿಜೆಪಿ ಸಕ್ರೀಯ ಕಾರ್ಯಕರ್ತ, ಆರ್ಯಾಪು ಗ್ರಾಮ ಪಂಚಾಯತ್ ಪಂಪ್ ಆಪರೇಟರ್ ದೀಕ್ಷಿತ್ ಮರಿಕೆ (28 ವ.) ಮೇ 29ರಂದು ರಾತ್ರಿ ಅಸೌಖ್ಯದಿಂದ ನಿಧನರಾದರು. ಕೆಲ ದಿನಗಳಿಂದ ಅಸೌಖ್ಯದಿಂದ ಇದ್ದು, ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ…
Read More » -
ಸಂಟ್ಯಾರು: ಚಾಲಕನ ನಿಯಂತ್ರಣ ತಪ್ಪಿ ಪಾರ್ಕ್ ಮಾಡಿದ್ದ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಕಾರು(Car)!!
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿದ (Car)ಕಾರೊಂದು ಪಾರ್ಕ್ ಮಾಡಿದ್ದ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಸಂಟ್ಯಾರಿನಲ್ಲಿ ನಡೆದಿದೆ. ಸೋಮವಾರ ಘಟನೆ ನಡೆದಿದ್ದು, ವಾಹನಗಳು ಜಖಂಗೊಂಡಿವೆ. ಪಾಣಾಜೆ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರು ಸಂಟ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ದ್ವಿಚಕ್ರ…
Read More » -
ಬಲ್ನಾಡು : ದ. ಕ ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿ ವತಿಯಿಂದ ಶ್ರಮದಾನ.
ಬಲ್ನಾಡು : ದಕ್ಷಿಣ ಕನ್ನಡ ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿಯಿಂದ ಮೇ.26 ರಂದು ವಾಲ್ಮೀಕಿ ಆಶ್ರಮ ಶಾಲೆ ಸಾಜ ಬಲ್ನಾಡು ಇಲ್ಲಿ ಶ್ರಮದಾನ ನಡೆಸಲಾಯಿತು.
Read More » -
ಬೆಳ್ತಂಗಡಿ : ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಶಾಸಕ ಹರೀಶ್ ಪೂಂಜ(HARISH POONJA).
ಬೆಳ್ತಂಗಡಿ : ವಿಧಾನಸಭಾ ಶಾಸಕ ಹರೀಶ್ ಪೂಂಜರ ವಿರುದ್ಧ, ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ 2 ಪ್ರಕರಣಗಳಿಗೆ ಸಂಬಂಧಿಸಿದಂತೆ, ಹರೀಶ್ ಪೂಂಜರನ್ನು, ವಿಚಾರಣೆಗಾಗಿ ಠಾಣೆಗೆ ಕರೆತರಲು, ಬೆಳ್ತಂಗಡಿ ಠಾಣಾ ಪೊಲೀಸರು ಸದ್ರಿಯವರ ಮನೆಗೆ ತೆರಳಿರುತ್ತಾರೆ. ಈ ವೇಳೆ ಸ್ಥಳದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ನಳೀನ್ ಕುಮಾರ್ ಕಟೀಲ್ ರವರು,…
Read More » -
ಮಂಗಳೂರು(Manglore): ಶಾಲಾ ಕಂಪೌಂಡ್ ಕುಸಿದು ಹರೇಕಳ ಹಾಜಬ್ಬರ ಸ್ಕೂಲ್ ವಿದ್ಯಾರ್ಥಿನಿ ಶಾಝಿಯಾ ಬಾನು (7) ಮೃತ್ಯು.!
ಮಂಗಳೂರು(Manglore): ಶಾಲೆಯ ಕಂಪೌಂಡ್ ಕುಸಿದು ಹರೇಕಳ ಹಾಜಬ್ಬರ ನ್ಯೂಪಡ್ಡು ಸ.ಹಿ.ಪ್ರಾ. ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ.ನ್ಯೂಪಡ್ಡು ನಿವಾಸಿ ಸಿದ್ದೀಕ್ ಹಾಗೂ ಜಮೀಲಾ ದಂಪತಿ ಪುತ್ರಿ ಶಾಝಿಯಾ ಬಾನು (7) ಮೃತಪಟ್ಟ ಬಾಲಕಿ. ಸೋಮವಾರ ಸಂಜೆ ವೇಳೆ ಸುರಿದ ಮಳೆಯಿಂದಾಗಿ ದುರ್ಘಟನೆ…
Read More » -
ಬಂಟ್ವಾಳ :ಆ್ಯಕ್ಟಿವಾಗೆ ಹಿಟ್ ಆ್ಯಂಡ್ ರನ್: ಪುತ್ತೂರಿನ ನೆಹರುನಗರ ನಿವಾಸಿ ಚಿದಾನಂದ ಕಾಮತ್ ಸ್ಥಳದಲ್ಲೇ ಮೃತ್ಯು.
ಬಂಟ್ವಾಳ: ಕಾರೊಂದು ಆ್ಯಕ್ಟೀವಾಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
Read More »