ದೇಶ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿಟಿ ರವಿಗೆ ಕೊಕ್..!

Click below to Share News

ನವದೆಹಲಿ: ಭಾರತೀಯ ಜನತಾ ಪಕ್ಷ ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಅವರಿಗೆ ಕೊಕ್ ನೀಡಲಾಗಿದೆ.

ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಲ್. ಸಂತೋಷ್ ಅವರನ್ನು ಮುಂದುವರೆಸಲಾಗಿದೆ.
ತೆಲಂಗಾಣದ ಸಂಜಯ್ ಬಂಡಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಎಂಟು ನಾಯಕರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ, 13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!