ದೇಶ

ಮಹಿಳಾ ದಿನಾಚರಣೆಯಂದೇ ರಾಜ್ಯಸಭೆಗೆ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ನಾಮನಿರ್ದೇಶನ.

ಮಹಿಳಾ ದಿನಾಚರಣೆಯಂದೇ ಕೇಂದ್ರ ಸರಕಾರ ಇನ್ಫೋಸಿಸ್‌ ಫೌಂಡೇಶನ್‌ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ.

ಮೋದಿ ಅವರು ತಮ್ಮ ಪೋಸ್ಟಿನಲ್ಲಿ ಭಾರತದ ರಾಷ್ಟ್ರಪತಿಗಳು ರಾಜ್ಯಸಭೆಗೆ ಸುಧಾಮೂರ್ತಿ ಅವರನ್ನು ನಾಮನಿರ್ದೇಶನ ಮಾಡಿರುವುದು ಖುಷಿಯ ವಿಚಾರ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಮೂರ್ತಿ ಅವರ ಕೊಡುಗೆ ಅಪಾರ ಎಂದು ಬರೆದಿದ್ದಾರೆ.

ರಾಜ್ಯಸಭೆಯಲ್ಲಿ ಸುಧಾ ಮೂರ್ತಿ ಅವರ ಉಪಸ್ಥಿತಿ ನಮ್ಮ ನಾರಿ ಶಕ್ತಿಗೆ ಪ್ರಬಲವಾದ ಸಾಕ್ಷಿಯಾಗಿದೆ. ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯಕ್ಕೆ ಉದಾಹರಣೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಮೋದಿ ಹಾರೈಕೆ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

/** * External dependencies */ import { Component } from 'react'; class CheckoutSlotErrorBoundary extends Component { state = { errorMessage: '', hasError: false }; static getDerivedStateFromError( error ) { if ( typeof error.statusText !== 'undefined' && typeof error.status !== 'undefined' ) { return { errorMessage: ( <> { error.status } { ': ' + error.statusText } ), hasError: true, }; } return { errorMessage: error.message, hasError: true }; } render() { const { renderError } = this.props; const { errorMessage, hasError } = this.state; if ( hasError ) { if ( typeof renderError === 'function' ) { return renderError( errorMessage ); } return

{ errorMessage }

; } return this.props.children; } } export default CheckoutSlotErrorBoundary;
error: Content is protected !!