ಸಮಗ್ರ ಸುದ್ದಿ

ಕಡಬ: ಶಾಂತಿಮೊಗರು ಸೇತುವೆಯಿಂದ ಕುಮಾರಧಾರ ನದಿಗೆ ಹಾರಿದ ವ್ಯಕ್ತಿ

Click below to Share News

ಕಡಬ : ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ಕುಮಾರಧಾರ ನದಿಗೆ ಹಾರಿದ ಬಗ್ಗೆ ವರದಿಯಾಗಿದೆ.

ಆಲಂಕಾರಿನ ವ್ಯಕ್ತಿಯೊಬ್ಬರು ಶಾಂತಿಮೊಗರು ಸೇತುವೆಯ ಮೇಲೆ ಕಾರು ನಿಲ್ಲಿಸಿ ಬಲೂನ್ ಕಟ್ಟಿ ನೀರಿಗೆ ಹಾರಿದ್ದಾರೆ. ಎನ್ನಲಾಗಿದೆ. ಮೂರ್ತೆದಾರರ ಸಂಘದ ಮಾಜಿ ಅಧ್ಯಕ್ಷ ಚಂದ್ರಶೇಖರ ಆಲಂಕಾರು ಮೃತ ವ್ಯಕ್ತಿ

ಸ್ಥಳದಲ್ಲಿ ನೂರಾರು ಜನರು ಸೇರಿದ್ದು,ಮೃತ ಶರೀರವನ್ನು ನದಿಯಿಂದ ಮೇಲಕ್ಕೆತ್ತಲಾಗಿದೆ, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!