ಸಮಗ್ರ ಸುದ್ದಿ

ದಕ್ಷಿಣ ಕನ್ನಡದ 16 ಕಡೆಗಳಲ್ಲಿ ಎನ್.ಐ.ಎ ದಾಳಿ

Click below to Share News

ಮಂಗಳೂರು: ಬೆಳ್ಳಂಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬಿಹಾರದಲ್ಲಿ ನಡೆದಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16 ಕಡೆ ಹಲವರ ಮನೆ, ಕಚೇರಿಗಳು, ಆಸ್ಪತ್ರೆ ಮೇಲೆ ದಾಳಿಮಾಡಿ ಪರಿಶೀಲನೆ ನಡೆಸಿದ್ದಾರೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!