ರಾಜ್ಯ

ಬೆಂಗಳೂರು : ಸಿಇಟಿ(CET RESULT) ಫಲಿತಾಂಶ ಪ್ರಕಟ.

Click below to Share News

ಬೆಂಗಳೂರು: 2024ನೇ ಸಾಲಿನ ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್, ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (CET RESULT) ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

ಅಧಿಕೃತವಾಗಿ ಕೆಇಎ ಫಲಿತಾಂಶ ಬಿಡುಗಡೆ ಮಾಡಿದೆ.
ಇದೀಗ ರಿಸಲ್ಟ್ ಚೆಕ್ ಮಾಡುವ ವಿಧಾನ ಹೇಗೆ..?ರಿಸಲ್ಟ್ ಪ್ರಕಟವಾದ ಬಳಿಕ ಚೆಕ್ ಮಾಡುವ ವಿಧಾನದ ಹಂತ ಹಂತದ ಮಾಹಿತಿ ಇಲ್ಲಿದೆ. ಕರ್ನಾಟಕ ಎಕ್ಸಾಮಿನೇಷನ್ ಅಫೀಶಿಯಲ್‌ ವೆಬ್‌ಸೈಟ್‌
https://cetonline.karnataka.gov.in/kea/
ಈಗ ತೆರೆದುಕೊಳ್ಳುವ ಹೊಸ ಪುಟದಲ್ಲಿ ಅಭ್ಯರ್ಥಿಗಳು ತಮ್ಮರಿಜಿಸ್ಟರ್ ನಂಬ‌ರ್ ಮತ್ತು ಜನ್ಮದಿನಾಂಕ ಮಾಹಿತಿ ನೀಡಿ, ‘Submit’ ಬಟನ್ ಕ್ಲಿಕ್ ಮಾಡಿದರೆ ಫಲಿತಾಂಶ ಕಾಣಿಸುತ್ತದೆ. ಇದರ ಹೊರತಾಗಿಯೂ ವಿದ್ಯಾರ್ಥಿಗಳ ಫೋನ್ ನಂಬರ್‌ಗೆ ಫಲಿತಾಂಶದ ಮಸೇಜ್ ಬರಲಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!