ರಾಜ್ಯ
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಬಂಧನ…!
![](https://veekshakanews.com/wp-content/uploads/2024/05/images-640x470.jpeg)
ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ಎಂಬಾತನನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
![](https://veekshakanews.com/wp-content/uploads/2024/05/images.jpeg)
ಆರೋಪಿ ಮುಸ್ತಫಾ ಪೈಚಾರ್ ಗೆ ಎನ್ಐಎ ಲುಕ್ ಔಟ್ ನೋಟೀಸ್ನ್ನು ನೀಡಿದ್ದು ಮಾಹಿತಿ ಕೊಟ್ಟವರಿಗೆ 5 ಲಕ್ಷ ರೂ. ಬಹುಮಾನ ಕೂಡ ಘೋಷಿಸಿತ್ತು.
ಇದೀಗ ಸಕಲೇಶಪುರದಲ್ಲಿ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ನನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.