ರಾಜ್ಯ
ನ.29ರಂದು ನಡೆಯಬೇಕಿದ್ದ ‘K-SET ಪರೀಕ್ಷೆ ಮುಂದೂಡಿಕೆ.
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸೋದಕ್ಕೆ ನವೆಂಬರ್.26ರಂದು ಕೆ-ಸೆಟ್ ಪರೀಕ್ಷೆಯನ್ನು (K- SET Exam 2023 ) ನಿಗದಿ ಪಡಿಸಲಾಗಿತ್ತು. ಈ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ.
ಈ ಕುರಿತಂತೆ ಎಕ್ಸ್ ನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ( Karnataka Examination Authority-KEA) ಕಾರ್ಯನಿರ್ವಹಾಕ ನಿರ್ದೇಶಕಿ ಎಸ್ ರಮ್ಯಾ ಮಾಹಿತಿ ಹಂಚಿಕೊಂಡಿದ್ದು, ನ.26 ರಂದು ನಡೆಸಲು ಉದ್ದೇಶಿಸಿದ್ದ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು (K-SET -2023) ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ ನವೆಂಬರ್.26ರಂದು ನಡೆಯಬೇಕಿದ್ದಂತ ಕೆ-ಸೆಟ್ ಪರೀಕ್ಷೆ ಮುಂದೂಡಿಕೆಯ ನಂತರ , ಡಿ 31ರಂದು ನಡೆಸಲು ತಾತ್ಕಾಲಿಕ ದಿನಾಂಕವನ್ನು ನಿಗದಿ ಮಾಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಮುಖ್ಯಮಂತ್ರಿ ಡಿ. ವಿ ಸದಾನಂದಗೌಡ !!
MkQxKNwprJNhxFmFzAtTbBY