ರಾಜ್ಯ
ದಕ್ಷಿಣ ಕನ್ನಡ ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ.
ಮಂಗಳೂರು : ಕರ್ನಾಟಕ ರಾಜ್ಯ ಬಿಜೆಪಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.
ಒಟ್ಟು 39 ಸಂಘಟನಾ ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆಯಾಗಿದ್ದಾರೆ.