ರಾಜ್ಯ

ಉಪನೋಂದಣಾಧಿಕಾರಿಗಳ ಕಚೇರಿ ಸೆ.30 ರ ರಾತ್ರಿ 8 ರವರೆಗೆ ಕಾರ್ಯನಿರ್ವಹಣೆ.

Click below to Share News

ಬೆಂಗಳೂರು : ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ.


ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳು ಇರುತ್ತವೆ, ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳ ಕೆಲಸದ ಅವಧಿಯನ್ನು ಸೆ.23 ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಕಾರ್ಯ ನಿರ್ವಹಿಸಲು ಕಛೇರಿ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ.

ಇದನ್ನು ಓದಿ : ಕೋಳಿ ಸಾಕಾಣಿಕೆ ಮಾಡುವುದು ಕೃಷಿ ಚಟುವಟಿಕೆಯಾಗಿದೆ : ತೆರಿಗೆ ವಿಧಿಸಲು ಗ್ರಾಪಂಗೆ ಅಧಿಕಾರವಿಲ್ಲ: ಹೈಕೋರ್ಟ್.

ಈ ಕೆಲಸದ ಅವಧಿಯು ಸೆ.30 ರವರೆಗೆ ಮಾತ್ರ ಜಾರಿಯಲ್ಲಿರುತ್ತದೆ.ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದು ಕೊಳ್ಳಬಹುದು ಎಂದು ತಿಳಿಸಲಾಗಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!