ರಾಜ್ಯ

ವಯನಾಡ್‌ ಲೋಕಸಭಾ ಉಪಚುನಾವಣೆ; ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯ ನವ್ಯಾ ಹರಿದಾಸ್‌ ಅಭ್ಯರ್ಥಿ.

ಕೇರಳ : ನವ್ಯಾ ಹರಿದಾಸ್‌ ಅವರನ್ನು ವಯನಾಡು ಲೋಕಸಭಾ ಉಪಚುನಾವಣೆಗೆ ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ಕಣಕ್ಕಿಳಿಸಿದೆ.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್‌ ಗಾಂಧಿ ಅವರು ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ ನಂತರ ಉತ್ತರ ಪ್ರದೇಶದ ರಾಯ್‌ ಬರೇಲಿ ಕ್ಷೇತ್ರ ಉಳಿಸಿ, ವಯನಾಡು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಕಾಂಗ್ರೆಸ್‌ ಪಕ್ಷವು ಪ್ರಿಯಾಂಕಾ ಗಾಂಧಿಯನ್ನು ವಯನಾಡಿನಿಂದ ಚುನಾವಣೆಗೆ ಕಣಕ್ಕಿಳಿಸಲು ನಿರ್ಧಾರ ಮಾಡಿತು.

Related Articles

Leave a Reply

Your email address will not be published. Required fields are marked *

/** * External dependencies */ import { Component } from 'react'; class CheckoutSlotErrorBoundary extends Component { state = { errorMessage: '', hasError: false }; static getDerivedStateFromError( error ) { if ( typeof error.statusText !== 'undefined' && typeof error.status !== 'undefined' ) { return { errorMessage: ( <> { error.status } { ': ' + error.statusText } ), hasError: true, }; } return { errorMessage: error.message, hasError: true }; } render() { const { renderError } = this.props; const { errorMessage, hasError } = this.state; if ( hasError ) { if ( typeof renderError === 'function' ) { return renderError( errorMessage ); } return

{ errorMessage }

; } return this.props.children; } } export default CheckoutSlotErrorBoundary;
error: Content is protected !!