accident
-
ತಾಲೂಕು ಸುದ್ದಿ
ಪುತ್ತೂರು : ಕುಂಜೂರುಪಂಜ ಬಳಿ ಸರಣಿ ಅಪಘಾತ.
ಪುತ್ತೂರು: ಕಾರು ಮತ್ತು ಬೈಕ್ ಹಾಗೂ ಜೀಪ್ ಮತ್ತು ಡಿಯೋ ನಡುವೆ ಸರಣಿ ಅಪಘಾತ ಕುಂಜೂರುಪಂಜ ಶಾಲಾ ಬಳಿಏ.1ರ ಸಂಜೆ ನಡೆದಿದೆ.
Read More » -
ತಾಲೂಕು ಸುದ್ದಿ
ಪುತ್ತೂರು : ಫೆ.21 ರಂದು ನಡೆದ ಭೀಕರ ರಸ್ತೆ ಅಪಘಾತ ; ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಮುಕ್ವೆ ನಿವಾಸಿ ಸಫ್ಘಾನ್ ನಿಧನ.
ಪುತ್ತೂರು : ಸಂಪ್ಯ ಕಲ್ಲಾರ್ಪೆ ಸಮೀಪ ಬುಧವಾರ ಸಂಜೆ ಟಿಪ್ಪರ್ ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಮುಕೈ ನಿವಾಸಿ ಸಫ್ಘಾನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಫೆ 22 ರಂದು ಬೆಳಗ್ಗೆ ನಿಧಾನರಾದರು.
Read More » -
ತಾಲೂಕು ಸುದ್ದಿ
ಮುಕ್ರಂಪಾಡಿ: ಡಿ.31ರಂದು ಅಪಘಾತದಲ್ಲಿ ಗಾಯಗೊಂಡಿದ್ದ ಅಕ್ಟಿವಾ ಸಹ ಸವಾರ ಪ್ರವೀಣ್ ಮೃತ್ಯು.
ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿಯಲ್ಲಿ ಡಿ.31ರಂದು ನಡೆದ ಹೋಂಡಾ ಆಕ್ಟಿವಾ ಹಾಗೂ ಕಾರು ಅಪಘಾತದಲ್ಲಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕ್ಟಿವಾ ಸಹ ಸವಾರ ಜ.7ರಂದು ಅಪರಾಹ್ನ ಮೃತಪಟ್ಟಿದ್ದಾರೆ.
Read More » -
ತಾಲೂಕು ಸುದ್ದಿ
ಸುಳ್ಯ : ಆಟೋ ರಿಕ್ಷಾ – ಓಮ್ನಿ ಕಾರು ಢಿಕ್ಕಿ: ರಿಕ್ಷಾ ಚಾಲಕ ಬಾಬು ಪಾಟಾಳಿ ಮೃತ್ಯು.
ಸುಳ್ಯ: ಅಟೋ ರಿಕ್ಷಾಕ್ಕೆ ಓಮ್ಮಿ ಢಿಕ್ಕಿ ಹೊಡೆದು ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಹಳೆಗೇಟಿನಲ್ಲಿ ನ.5ರಂದು ರಾತ್ರಿ ಸಂಭವಿಸಿದೆ.
Read More » -
ತಾಲೂಕು ಸುದ್ದಿ
ಅಡ್ಕಸ್ಥಳ : ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಪಿಕಪ್ ವಾಹನದ ನಡುವೆ ಅಪಘಾತ ಪಿಕಪ್ ಚಾಲಕ ಮೃತ್ಯು..!!!
ಕಾಸರಗೋಡು: ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪಿಕಪ್ ಚಾಲಕ ಮೃತ ಪಟ್ಟ ಘಟನೆ ಕೇರಳ ಕರ್ನಾಟಕ ಗಡಿ ಪ್ರದೇಶವಾದ ಅಡ್ಕಸ್ಥಳದ ಸಮೀಪ ಮಂಗಳವಾರ ನಡೆದಿದೆ
Read More » -
ಸಮಗ್ರ ಸುದ್ದಿ
ಮೂಲ್ಕಿ : ಬೈಕ್-ಕಾರು ಭೀಕರ ಅಪಘಾತ : ಖಾಸಗಿ ಸಂಸ್ಥೆಯ ಉದ್ಯೋಗದಲ್ಲಿದ್ದ ಯುವತಿ ಸ್ಥಳದಲ್ಲೇ ಮೃತ್ಯು.!!
ಮಂಗಳೂರು : ಮಂಗಳೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿ 66ರ ಮೂಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಬೈಕ್ಗೆ ಕಾರು ಡಿಕ್ಕಿಯಾಗಿ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರೆ ಕೊನೆಯುಸಿರೆಳೆದು ಸವಾರ ಗಾಯಗೊಂಡ ಘಟನೆ ಶುಕ್ರವಾರ ಸಾಯಂಕಾಲ ಸಂಭವಿಸಿದೆ.
Read More » -
ಸಮಗ್ರ ಸುದ್ದಿ
ಮಂಗಳೂರು : ಟಿಪ್ಪರ್ – ಸ್ಕೂಟರ್ ನಡುವೆ ಅಪಘಾತ, ವಿದ್ಯಾರ್ಥಿ ಸಾವು.!!
ಮಂಗಳೂರು : ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಗಳೂರಿನ ಹೊರವಲಯದ ಅಡ್ಯಾರ್ನಲ್ಲಿ ನಡೆದಿದೆ
Read More » -
ತಾಲೂಕು ಸುದ್ದಿ
ಅಡ್ಕಸ್ಥಳದಲ್ಲಿ ಕಾರು ಅಪಘಾತಕ್ಕೀಡಾಗಿ ಚಿಕಿತ್ಸೆಗೆ ಸ್ಪಂದಿಸದೆ ಯುವಕ ಮೃತ್ಯು..!
ಪೆರ್ಲ : ಚೆರ್ಕಳ —ಕಲ್ಲಡ್ಕ ಅಂತರಾಜ್ಯ ರಸ್ತೆಯ ಅಡ್ಕಸ್ಥಳ ಎಂಬಲ್ಲಿನ ಸೇತುವೆ ಬಳಿಕ ಗುರುವಾರ ತಡರಾತ್ರಿ ಅಪಘಾತಕ್ಕೀಡಾಗಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಿದ್ದ ಮಣಿಯಂಪಾರೆ ಸಮೀಪದ ಮಣ್ಣಂಗಳ ನಿವಾಸಿ ನೀರೋಳ್ಯದ ಜಾನು ನಾಯ್ಕ್ ಎಂಬವರ ಪುತ್ರ ರೋಶನ್ (27) ಅ.5ರಂದು ತಡರಾತ್ರಿ ಚಿಕಿತ್ಸೆಗೆ ಸ್ಪಂದಿಸಿದೆ ಸಾವನ್ನಪ್ಪಿದರು ಎಂದು ವರದಿಯಾಗಿದೆ.
Read More » -
ತಾಲೂಕು ಸುದ್ದಿ
ಪುತ್ತೂರು : ಕೆಮ್ಮಾಯಿ ಬಳಿ ಬೈಕ್ ಅಪಘಾತ : ಸವಾರ ಸ್ಥಳದಲ್ಲಿಯೇ ಮೃತ್ಯು..!!!
ಪುತ್ತೂರು : ಬೈಕ್ ಅಪಘಾತವಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಕೆಮ್ಮಾಯಿ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಸೇಡಿಯಾಪು ನಿವಾಸಿ ಚೈತೇಶ್ ಯಾನೆ ಚರಣ್ (19) ಮೃತ ಬೈಕ್ ಸವಾರ. ಕೆಮ್ಮಾಯಿ ಪೆಟ್ರೋಲ್ ಬಂಕ್ ಬಳಿ ಬೈಕ್ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ…
Read More » -
ತಾಲೂಕು ಸುದ್ದಿ
ಪುಣಚ : ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಪೀಕಪ್ ಬಿದ್ದು ಮಹಿಳೆಗೆ ಗಂಭೀರ ಗಾಯ.
ಪುಣಚ : ಪುಣಚ ಗ್ರಾಮದ ಕೂರೇಲು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪೀಕಪ್ ವಾಹನ ಮನೆಯ ಮೇಲೆ ಬಿದ್ದ ಘಟನೆ ನಡೆದಿದೆ. ಪುಣಚಗ್ರಾಮದ ಕೂರೇಲು ಎಂಬಲ್ಲಿ ಕೋಳಿ ಸಾಗಾಟ ಮಾಡುವ ಪೀಕಪ್ ವಾಹನ ಚಾಲಕ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದು, ಪುಣಚದಲ್ಲಿ ಅಯ್ಯಂಗಾರ್ ಬೇಕರಿ ನಡೆಸುತ್ತಿದ್ದ ಹಾಸನ…
Read More »