accident
-
ಸಮಗ್ರ ಸುದ್ದಿ
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ, ಕೂರ್ನಡ್ಕದ ಯುವತಿ ದಾರುಣ ಮೃತ್ಯು, ಇಬ್ಬರಿಗೆ ಗಾಯ
ಬಂಟ್ವಾಳ: ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ವ್ಯಾಪ್ತಿಯ ತುಂಬೆ ಎಂಬಲ್ಲಿ ಬೆಳಿಗ್ಗೆ ಸಂಭವಿಸಿದೆ. ಮೃತಪಟ್ಟು ಯುವತಿಯನ್ನು ಪುತ್ತೂರಿನ ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್ ಹಾಗೂ ಶಮೀಮಾ ದಂಪತಿ ಪುತ್ರಿ ಹನಾ (19) ಎಂದು ಗುರುತಿಸಲಾಗಿದೆ.ಇವರು ಅಲೋಶಿಯಸ್ ನಲ್ಲಿ ಬಿಬಿಎಂ ವಿದ್ಯಾರ್ಥಿನಿ. ಪುತ್ತೂರಿನಿಂದ…
Read More » -
ಸಮಗ್ರ ಸುದ್ದಿ
ಬೆಳ್ತಂಗಡಿ : ಬೈಕ್ – ಸರಕಾರಿ ಬಸ್ ನಡುವೆ ಅಪಘಾತ, ಬೈಕ್ ಸವಾರ ಮೃತ್ಯು.
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲೇ ಸಾವನ್ನಪ್ಪಿದ ಘಟನೆ ಜೂ 20 ಬೆಳಿಗ್ಗೆ ಗರ್ಡಾಡಿ ಬಳಿ ನಡೆದಿದೆ. ಪಡಂಗಡಿ ಸಮೀಪದ ಒಡಿಲು ಎಂಬಲ್ಲಿಯ ದಿಕ್ಷೀತ್ ತನ್ನ ಹುಟ್ಟು ಹಬ್ಬದ ಪ್ರಯುಕ್ತ ವೇಣೂರು ದೇವಸ್ಥಾನಕ್ಕೆ ಹೋಗಿ ಹಿಂದಿರುಗುತ್ತಿದ್ದಾಗ ಧರ್ಮಸ್ಥಳದಿಂದ…
Read More » -
ರಾಜ್ಯ
ಭೀಕರ ಅಪಘಾತ ಲಾರಿಗೆ ಕಾರು ಡಿಕ್ಕಿ – 3 ತಿಂಗಳ ಮಗು ಸೇರಿ ಮೂವರು ಸಾವು
ಚಿತ್ರದುರ್ಗ: ಚಿತ್ರದುರ್ಗ,ವಿಜಯಪುರ ಗೊಲ್ಲರಹಟ್ಟಿ ಗ್ರಾಮದ ಬಳಿ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂರು ತಿಂಗಳ ಮಗು ಸೇರಿ ಬೆಂಗಳೂರಿನ ಮೂವರು ದಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ.
Read More » -
ಸಮಗ್ರ ಸುದ್ದಿ
ಚಾರ್ಮಾಡಿ ಘಾಟ್ನಲ್ಲಿ ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ : ಓರ್ವ ಸಾವು – ಮತ್ತೋರ್ವ ಗಂಭೀರ
ಚಾರ್ಮಾಡಿ : ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಮೂರನೇ ತಿರುವಿನಲ್ಲಿ ಬಸ್ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಜೂ.5ರಂದು ನಡೆದಿದೆ.
Read More »