ಪುತ್ತೂರು: ಕ್ರಿಕೆಟ್ ಪಂದ್ಯದ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿರುವ ಬಾಂಧವ್ಯ ಟ್ರೋಫಿ, ಜ. 21( ಇಂದು ) ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಲಿದೆ.