arrested
-
ರಾಜ್ಯ
ಮಂಗಳೂರು: ಸಿಸಿಬಿ(CCB) ಪೊಲೀಸರ ಮಹತ್ತರ ಕಾರ್ಯಚರಣೆ.!!ಖೋಟಾ ನೋಟು ಚಲಾವಣೆ : ಬೆಳಿಯೂರು ಕಟ್ಟೆ ನಿವಾಸಿ ಸಹಿತ ನಾಲ್ವರು ಅರೆಸ್ಟ್.
ಮಂಗಳೂರು : ಕೇರಳ ರಾಜ್ಯದಿಂದ ಮಂಗಳೂರು ನಗರಕ್ಕೆ ಖೋಟಾ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ತಂಡವೊಂದನ್ನು ವಶಕ್ಕೆ ಪಡೆದುಕೊಂಡು 500 ರೂಪಾಯಿ ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡು ಅಂತಾರಾಜ್ಯ ಖೋಟಾ ನೋಟು ಚಲಾವಣೆ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ.
Read More » -
ದೇಶ
ಬೆಂಗಳೂರು : ಸಂಸದ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಬಂಧನ.
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶಕ್ಕೆ ಪರಾರಿಯಾಗಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ಬಳಿಕ ಬೆಂಗಳೂರಿಗೆ ಆಗಮಿಸಿದ್ದು, ಸದ್ಯ ಅವರನ್ನು ಎಸ್ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
Read More » -
ರಾಜ್ಯ
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಬಂಧನ…!
ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ಎಂಬಾತನನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Read More » -
ತಾಲೂಕು ಸುದ್ದಿ
ಪುತ್ತೂರು:ವಿದ್ಯಾರ್ಥಿನಿಗೆ ಕಿರುಕುಳ-ಇಬ್ಬರು ಆರೋಪಿಗಳ ಬಂಧನ..!
ಪುತ್ತೂರು: ವಿದ್ಯಾರ್ಥಿನಿಯನ್ನು ಚುಡಾಯಿಸಿದ ಆರೋಪದಲ್ಲಿ ಇಬ್ಬರನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.
Read More » -
ತಾಲೂಕು ಸುದ್ದಿ
ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ. ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣ.
ಮಂಗಳೂರು: ಸುಳ್ಯದ ಕೆವಿಜಿ ಪಾಲಿಟೆಕ್ನಿಟ್ ಪ್ರಾಂಶುಪಾಲರಾಗಿದ್ದ ಎ.ಎಸ್. ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಕುರುಂಜಿ ವೆಂಕಟರಮಣ ಗೌಡರ ಪುತ್ರ ಡಾ| ರೇಣುಕಾ ಪ್ರಸಾದ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶಿಸಿದೆ.
Read More » -
ವಿದೇಶ
ಅಮೆರಿಕ ಇತಿಹಾಸದಲ್ಲಿಯೇ
ಮೊದಲ ಪ್ರಕರಣ: ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ.!!ವಾಷಿಂಗ್ಟನ್: ವಂಚನೆ ಮತ್ತು ಸಂಚು ಆರೋಪಗಳ ಅಡಿಯಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಗುರುವಾರ ಜಾರ್ಜಿಯಾ ಜೈಲಿನಲ್ಲಿ ಬಂಧಿಸಲಾಗಿದೆ. ಆದರೆ ಕೂಡಲೇ 200,000 ಡಾಲರ್ ಬಾಂಡ್ ಆಧಾರದಲ್ಲಿ ಬಿಡುಗಡೆ ಮಾಡಲಾಗಿದೆ.
Read More »