ashokkumar rai
-
ರಾಜ್ಯ
ಬೆಂಗಳೂರು ಮೊದಲ ಬಾರಿಯ ಕಂಬಳಕ್ಕೆ 78 ಜೋಡಿ ಕೋಣಗಳು ನೋಂದಣಿ..!
ಪುತ್ತೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 25,26 ರಂದು ಮೊದಲ ಬಾರಿಗೆ ನಡೆಯುವ ಕಂಬಳ ಹೊಸ ಚರಿತ್ರೆ ಬರೆಯಲಿದೆ. ಬರೋಬ್ಬರಿ 78 ಕೋಣಗಳು ನೋಂದಣಿಯಾಗಿದ್ದು, ಭರ್ಜರಿ ಸಿದ್ಧತೆ ನಡೆಯುತ್ತಿವೆ.
Read More » -
ತಾಲೂಕು ಸುದ್ದಿ
15 ಎಕ್ರೆ ಜಾಗದಲ್ಲಿ ಪುತ್ತೂರಿನಲ್ಲಿ ಕೆಎಂಎಫ್ ಹಾಲು ಪ್ಯಾಂಕಿಂಗ್ ಫ್ಯಾಕ್ಟರಿ ಸಾವಿರರೂ ಮಂದಿಗೆ ಉದ್ಯೋಗ: ಶಾಸಕ ಅಶೋಕ್ ಕುಮಾರ್ ರೈ
ಪುತ್ತೂರು: ಪುತ್ತೂರಿನ ಜಿಡೆಕಲ್ಲಿನಲ್ಲಿ ಕಾರ್ಯಚರಿಸುತ್ತಿದ್ದ ಹಾಲು ಶೀತಲೀಕರಣವನ್ನು ಮುಚ್ಚಲಾಗಿದ್ದು ಮುಂದಿನ ಎರಡು ವರ್ಷದೊಳಗೆ ಪುತ್ತೂರಿನಲ್ಲಿ ಹಾಲು ಪ್ಯಾಕಿಂಗ್ ಫ್ಯಾಕ್ಟರಿ ಆರಂಭವಾಗಲಿದ್ದು ಇದಕ್ಕಾಗಿ 15 ಎಕ್ರೆ ಜಾಗವನ್ನು ಗುರುತಿಸಲಾಗಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.
Read More » -
ತಾಲೂಕು ಸುದ್ದಿ
ಪುತ್ತೂರು: ‘ಶಕ್ತಿ ಯೋಜನೆ’ ಸಾರಿಗೆ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಪುತ್ತೂರಿನಲ್ಲಿ ಚಾಲನೆ
ಪುತ್ತೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ `ಶಕ್ತಿ ಯೋಜನೆ’ಗೆ ಜೂನ್ 11ರಂದು ಪುತ್ತೂರು ಕೋಟಿ-ಚೆನ್ನಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. ದೀಪ ಬೆಳಗಿಸಿ, ಮಹಿಳೆಯರಿಗೆ ಉಚಿತ ಪ್ರಯಾಣದ ಟಿಕೆಟ್ ವಿತರಿಸುವ ಮೂಲಕ ಶಾಸಕ ಅಶೋಕ್ ಕುಮಾರ್ ರೈ ಶಕ್ತಿ ಯೋಜನೆಗೆ…
Read More » -
ತಾಲೂಕು ಸುದ್ದಿ
ಪುತ್ತೂರು-ಮಾಣಿ ರಾ. ಹೆದ್ದಾರಿ ಚತುಷ್ಪಥ ರಸ್ತೆ ನಿರ್ಮಾಣ : ರಾ. ಹೆದ್ದಾರಿ ಅಧಿಕಾರಿಗಳಿಗೆ ಶಾಸಕ ಅಶೋಕ್ ಕುಮಾರ್ ರೈ ಮನವಿ
ಪುತ್ತೂರು; ಮಾಣಿ-ಮೈಸೂರು ರಾ. ಹೆದ್ದಾರಿಯ ಮಾಣಿಯಿಂದ ಪುತ್ತೂರು ತನಕ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ರಾ. ಹೆದ್ದಾರಿ ವಿಭಾಗದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಅಧಿಕಾರಿಗಳ ಮೂಲ ಕೇಂದ್ರ ಸರಕಾರಕ್ಕೆ ಮನವಿಯನ್ನು ಸಲ್ಲಿಸಿದ್ದಾರೆ.
Read More » -
ಸಮಗ್ರ ಸುದ್ದಿ
ಮೇ 30: ಇಂದು ಸಂಜೆ ವಿಟ್ಲದಲ್ಲಿ ನೂತನ ಶಾಸಕರು- ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನಾ ಸಮಾರಂಭ
ವಿಟ್ಲ: ಪುತ್ತೂರು ವಿಧಾನ ಸಭಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಅಶೋಕ್ ಕುಮಾರ್ ರೈ ಯುವರ ಅಭಿನಂದನಾ ಸಭೆ ಮೇ 30 ಮಂಗಳವಾರ ವಿಟ್ಲ ಚರ್ಚ್ ಬಳಿಯ ಶತಮಾನೋತ್ಸವ ಸಮುದಾಯ ಭವನದಲ್ಲಿ ನಡೆಯಲಿದೆ, ಮಧ್ಯಾಹ್ನ 3.30 ಕ್ಕೆ ನಡೆಯುವ ಸಮಾರಂಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನೆ ನಡೆಯಲಿದೆ.…
Read More » -
ಸಮಗ್ರ ಸುದ್ದಿ
ತ್ರಿಕೋನ ಸ್ಪರ್ಧೆಯಲ್ಲಿ ಗೆಲ್ಲುವವರು ಯಾರು?
🔅ಆಶಾ ತಿಮ್ಮಪ್ಪ – ಬಿ.ಜೆ.ಪಿ🔅 🔅ಅಶೋಕ್ ಕುಮಾರ್ ರೈ – ಕಾಂಗ್ರೆಸ್🔅 🔅ಅರುಣ್ ಕುಮಾರ್ ಪುತ್ತಿಲ – ಪಕ್ಷೇತರ🔅 💥ಮೇ 13ರಂದು ಫಲಿತಾಂಶ💥 ಪುತ್ತೂರು : ಕರ್ನಾಟಕ ವಿಧಾನಸಭಾ ಚುನಾವಣೆ , ಪುತ್ತೂರು ವಿಧಾನಸಭಾ ಕ್ಷೇತ್ರ ದ ಈ ಬಾರಿಯ ಚುನಾವಣೆ ಬಹಳಷ್ಟು ವಿಶಿಷ್ಟತೆಗೆ ಕಾರಣವಾಗಿದೆ, ಅಶೋಕ್ ಕುಮಾರ್…
Read More »