badagannur
-
ತಾಲೂಕು ಸುದ್ದಿ
ಬಡಗನ್ನೂರು ಗ್ರಾ.ಪಂ. ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಮಾಡಿ ನಿಧನ.!
ಬಡಗನ್ನೂರು: ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಮಾಡಿ(45ವ.)ರವರು ದಿಢೀರ್ ಅಸ್ವಸ್ಥಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾದರು.
Read More » -
ತಾಲೂಕು ಸುದ್ದಿ
ಸುಳ್ಯ ಪರಿವಾರ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ಪ್ರೀತಂ ಬಡಗನ್ನೂರು ಆತ್ಮಹತ್ಯೆ.
ಪುತ್ತೂರು : ಪರಿವಾರ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಈ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »