banner
-
ರಾಜ್ಯ
ನಟ ಯಶ್ ಬ್ಯಾನರ್ ಕಟ್ಟಲು ಹೋಗಿ ಮೂವರು ಅಭಿಮಾನಿಗಳು ಸಾವು.
ಗದಗಜಿಲ್ಲೆಯಲ್ಲಿ ನಟ ಯಶ್ ಅವರ ಮೂವರು ಅಭಿಮಾನಿಗಳು ವಿದ್ಯುತ್ ಶಾಕ್ನಿಂದ ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ. ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ. ಯಶ್ ಹುಟ್ಟುಹಬ್ಬವನ್ನು ಅಭಿಮಾನಿಗಳು ಬಹಳ ಅದ್ಧೂರಿಯಾಗಿ ಆಚರಿಸುತ್ತಿದ್ದಾರೆ. ನೆಚ್ಚಿನ ನಟನ ಹುಟ್ಟುಹಬ್ಬದ ವಿಶೇಷವಾಗಿ ಬ್ಯಾನರ್ ಕಟ್ಟುವ ವೇಳೆ ಮೂವರಿಗೆ ವಿದ್ಯುತ್ ಶಾಕ್…
Read More » -
ತಾಲೂಕು ಸುದ್ದಿ
ಸುಳ್ಯ: ರಾಮ ಮಂದಿರ ಬ್ಯಾನರ್ ಹರಿದ ಪ್ರಕರಣ ; ಮಾನಸಿಕ ಅಸ್ವಸ್ಥ ವ್ಯಕ್ತಿಯ ಕೃತ್ಯ ಗೊಂದಲಕ್ಕೆ ತೆರೆ.
ಸುಳ್ಯ, ಜ.7: ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ಅಯೋಧ್ಯೆ ಶ್ರೀರಾಮ ಮಂದಿರದ ಲೋಕಾರ್ಪಣೆ ಕುರಿತಾಗಿ ಹಾಕಲಾಗಿದ್ದ ಬ್ಯಾನರ್ ಹರಿದ ಪ್ರಕರಣವನ್ನು ಸುಳ್ಯ ಪೊಲೀಸರು ಭೇದಿಸಿದ್ದು, ಮಧ್ಯರಾತ್ರಿ ಮಾನಸಿಕ ಅಸ್ವಸ್ಥ ವ್ಯಕ್ತಿ ಎಸಗಿರುವ ಕೃತ್ಯ ಎಂದು ತನಿಖೆಯಲ್ಲಿ ತಿಳಿದುಬಂದಿರುತ್ತದೆ.
Read More »