bantwal
-
ತಾಲೂಕು ಸುದ್ದಿ
ಪಣೋಲಿಬೈಲು ದೈವದ ಕೋಲ ಸೇವೆ ನೀಡುವಲ್ಲಿ ಬದಲಾವಣೆ.
ಬಂಟ್ವಾಳ: ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಭಕ್ತರು ಕೋಲ ನಿಡುವ ಸೇವೆಯಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದೆ.
Read More » -
ತಾಲೂಕು ಸುದ್ದಿ
ಕೇಪು: ಬಾವಿಯೊಳಗೆ ಆಕ್ಸಿಜನ್ ಸಿಗದೇ ರಿಂಗ್ ಕಾರ್ಮಿಕರಿಬ್ಬರು ಮೃತ್ಯು.
ಕೇಪು: ಬಾವಿಗೆ ರಿಂಗ್ ಹಾಕುವಾಗ ಆಕ್ಸಿಜನ್ ಸಿಗದೇ ಇಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದಿದೆ.
Read More » -
ತಾಲೂಕು ಸುದ್ದಿ
ಸೆ.15 ರಿಂದ ಸೆ. 19ರ ತನಕ ಇತಿಹಾಸ ಪ್ರಸಿದ್ಧ ಸುಳ್ಳಮಲೆ ಗುಹಾ ತೀರ್ಥ ಸ್ನಾನ.
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅನಂತಾಡಿಯ ಸಮೀಪ ಸುಳ್ಳಮಲೆ -ಬಲ್ಲಮಲೆ ಎನ್ನುವ ಅರಣ್ಯದ ಕಾಲುದಾರಿಯಲ್ಲಿ ಸ್ವಲ್ಪ ದೂರ ನಡೆದಾಗ ಗುಹೆಯ ಒಳಗೆ ಪವಿತ್ರ ತೀರ್ಥ ಹರಿಯುವ ಕ್ಷೇತ್ರ ಸಿಗುತ್ತದೆ. ಅದುವೇ ಸುಲ್ಲಮಲೆ ಪುಣ್ಯ ತೀರ್ಥ.
Read More » -
ತಾಲೂಕು ಸುದ್ದಿ
ಪುಣಚ : ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಪೀಕಪ್ ಬಿದ್ದು ಮಹಿಳೆಗೆ ಗಂಭೀರ ಗಾಯ.
ಪುಣಚ : ಪುಣಚ ಗ್ರಾಮದ ಕೂರೇಲು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪೀಕಪ್ ವಾಹನ ಮನೆಯ ಮೇಲೆ ಬಿದ್ದ ಘಟನೆ ನಡೆದಿದೆ. ಪುಣಚಗ್ರಾಮದ ಕೂರೇಲು ಎಂಬಲ್ಲಿ ಕೋಳಿ ಸಾಗಾಟ ಮಾಡುವ ಪೀಕಪ್ ವಾಹನ ಚಾಲಕ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದು, ಪುಣಚದಲ್ಲಿ ಅಯ್ಯಂಗಾರ್ ಬೇಕರಿ ನಡೆಸುತ್ತಿದ್ದ ಹಾಸನ…
Read More » -
ತಾಲೂಕು ಸುದ್ದಿ
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಬಸ್
ಬಂಟ್ವಾಳ: ರಾ.ಹೆ.75 ರ ತುಂಬೆಯಲ್ಲಿ ಬಿ.ಸಿ.ರೋಡು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಚರಂಡಿಗೆ ಉರುಳಿದ ಘಟನೆ ರವಿವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರಿಂದ ಅಲ್ಪ ಸ್ವಲ್ಪ ಗಾಯಗಳಾಗಿದ್ದು,ಬೇರೆ ವಾಹನಗಳ ಸಂಚಯದಲ್ಲಿ ವ್ಯತ್ಯಾಯ ಕಂಡು ಬಂದಿಲ್ಲ . ಮಳೆಯ ಕಾರಣಕ್ಕೆ ಹೆದ್ದಾರಿ…
Read More »