belthangadi
-
ತಾಲೂಕು ಸುದ್ದಿ
ಬೆಳ್ತಂಗಡಿ: ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ.
ಬೆಳ್ತಂಗಡಿ, ಜ 28 : ಗೋಳಿಯಂಗಡಿ ಸಮೀಪದ ಕಡ್ತ್ಯಾರು ಸಮೀಪ ಪಟಾಕಿ ಗೋದಾಮಿನಲ್ಲಿ ಸ್ಫೋಟಗೊಂಡು ಮೂವರು ಕಾರ್ಮಿಕರು ಸಾವನ್ನಪ್ಪಿ ಅನೇಕ ಮಂದಿ ಗಾಯಗೊಂಡ ಘಟನೆ ಸಂಭವಿಸಿದೆ.
Read More » -
ತಾಲೂಕು ಸುದ್ದಿ
ಬೆಳ್ತಂಗಡಿ : ಸೌಜನ್ಯ ಕೊಲೆ ಪ್ರಕರಣ : ಸಿಬಿಐ ನಿಂದ ಮರುತನಿಖೆಗೆ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ.
ಬೆಳ್ತಂಗಡಿ : ಕಳೆದ 11 ವರ್ಷಗಳ ಹಿಂದೆ ಕೊಲೆಯಾದ ಕಾಲೇಜು ವಿದ್ಯಾರ್ಥಿ ಸೌಜನ್ಯ ಪ್ರಕರಣ ಆರೋಪಿಗೆ ನಿರ್ದೋಷಿ ಎಂದು ತೀರ್ಪು ನೀಡಿದ ಹಲವು ತಿಂಗಳ ಬಳಿಕ ಇದೀಗ ಸಿಬಿಐ ಅಧಿಕಾರಿಗಳು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
Read More » -
ತಾಲೂಕು ಸುದ್ದಿ
ಬೆಳ್ತಂಗಡಿ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಭೇಟಿ.
ಬೆಳ್ತಂಗಡಿ : ಅತ್ಯಾಚಾರ ಹಾಗೂ ಕೊಲೆಯಾದ ಸೌಜನ್ಯ ಮನೆಗೆ ಹಾಗೂ ಘಟನಾ ಸ್ಥಳಕ್ಕೆ ಆಗಸ್ಟ್ 20 ರಂದು ಸಂಜೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷರಾದ ನಾಗಣ್ಣ ಗೌಡ ಭೇಟಿ ನೀಡಿದರು.
Read More »