bike
-
ತಾಲೂಕು ಸುದ್ದಿ
ಪುತ್ತೂರು : ಕುಂಜೂರುಪಂಜ ಬಳಿ ಸರಣಿ ಅಪಘಾತ.
ಪುತ್ತೂರು: ಕಾರು ಮತ್ತು ಬೈಕ್ ಹಾಗೂ ಜೀಪ್ ಮತ್ತು ಡಿಯೋ ನಡುವೆ ಸರಣಿ ಅಪಘಾತ ಕುಂಜೂರುಪಂಜ ಶಾಲಾ ಬಳಿಏ.1ರ ಸಂಜೆ ನಡೆದಿದೆ.
Read More » -
ಸಮಗ್ರ ಸುದ್ದಿ
ಮೂಲ್ಕಿ : ಬೈಕ್-ಕಾರು ಭೀಕರ ಅಪಘಾತ : ಖಾಸಗಿ ಸಂಸ್ಥೆಯ ಉದ್ಯೋಗದಲ್ಲಿದ್ದ ಯುವತಿ ಸ್ಥಳದಲ್ಲೇ ಮೃತ್ಯು.!!
ಮಂಗಳೂರು : ಮಂಗಳೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿ 66ರ ಮೂಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಬೈಕ್ಗೆ ಕಾರು ಡಿಕ್ಕಿಯಾಗಿ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರೆ ಕೊನೆಯುಸಿರೆಳೆದು ಸವಾರ ಗಾಯಗೊಂಡ ಘಟನೆ ಶುಕ್ರವಾರ ಸಾಯಂಕಾಲ ಸಂಭವಿಸಿದೆ.
Read More » -
ತಾಲೂಕು ಸುದ್ದಿ
ಪುತ್ತೂರು : ಕೆಮ್ಮಾಯಿ ಬಳಿ ಬೈಕ್ ಅಪಘಾತ : ಸವಾರ ಸ್ಥಳದಲ್ಲಿಯೇ ಮೃತ್ಯು..!!!
ಪುತ್ತೂರು : ಬೈಕ್ ಅಪಘಾತವಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಕೆಮ್ಮಾಯಿ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಸೇಡಿಯಾಪು ನಿವಾಸಿ ಚೈತೇಶ್ ಯಾನೆ ಚರಣ್ (19) ಮೃತ ಬೈಕ್ ಸವಾರ. ಕೆಮ್ಮಾಯಿ ಪೆಟ್ರೋಲ್ ಬಂಕ್ ಬಳಿ ಬೈಕ್ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ…
Read More » -
ಸಮಗ್ರ ಸುದ್ದಿ
ಬೆಳ್ತಂಗಡಿ : ಬೈಕ್ – ಸರಕಾರಿ ಬಸ್ ನಡುವೆ ಅಪಘಾತ, ಬೈಕ್ ಸವಾರ ಮೃತ್ಯು.
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲೇ ಸಾವನ್ನಪ್ಪಿದ ಘಟನೆ ಜೂ 20 ಬೆಳಿಗ್ಗೆ ಗರ್ಡಾಡಿ ಬಳಿ ನಡೆದಿದೆ. ಪಡಂಗಡಿ ಸಮೀಪದ ಒಡಿಲು ಎಂಬಲ್ಲಿಯ ದಿಕ್ಷೀತ್ ತನ್ನ ಹುಟ್ಟು ಹಬ್ಬದ ಪ್ರಯುಕ್ತ ವೇಣೂರು ದೇವಸ್ಥಾನಕ್ಕೆ ಹೋಗಿ ಹಿಂದಿರುಗುತ್ತಿದ್ದಾಗ ಧರ್ಮಸ್ಥಳದಿಂದ…
Read More »