bjp
-
ರಾಜ್ಯ
ದೇವರನಾಡಲ್ಲಿ ಖಾತೆ ತೆರೆದು ಇತಿಹಾಸ ಸೃಷ್ಟಿಸಿದ ಬಿಜೆಪಿ.!
ದೇವರನಾಡು ಕೇರಳದಲ್ಲಿ ಬಿಜೆಪಿ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದೆ.
Read More » -
ದೇಶ
ಲೋಕಸಭಾ ಚುನಾವಣೆ : 40 ದಿನಗಳ ಕಾಯುವಿಕೆ ಅಂತ್ಯ; ಇಂದು ಸೋಲು-ಗೆಲುವಿನ ತೀರ್ಮಾನ.
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆದ 40 ದಿನಗಳ ಬಳಿಕ ಕೊನೆಗೂ ಮತ ಎಣಿಕೆ ಸನಿಹವಾಗಿದೆ.
Read More » -
ರಾಜ್ಯ
ಲೋಕಸಭಾ ಚುನಾವಣೆ : ಕಡಲನಗರಿಯಲ್ಲಿ(Dakshina Kannada)ಹೆಚ್ಚುತ್ತಿದೆ ಗೆಲುವಿನ ಲೆಕ್ಕಾಚಾರ.
ಮಂಗಳೂರು, ಮೇ 31: ಕಡಲನಗರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಫಲಿತಾಂಶ ಈ ಬಾರಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 2019ಕ್ಕೆ ಹೋಲಿಸಿದರೆ 2024ರ ಚುನಾವಣೆಯಲ್ಲಿ 66,440 ಮತಗಳ ಹೆಚ್ಚಳವಾಗಿದೆ.
Read More » -
ರಾಜ್ಯ
ನೀನು ದೇವರ ಮಗು, ಗೆಲ್ಲುತ್ತೀಯ : ಬಿಜೆಪಿ ಅಭ್ಯರ್ಥಿಗೆ ಜನಾರ್ಧನ ಪೂಜಾರಿ ಆಶೀರ್ವಾದ !
ಮಂಗಳೂರು : ಜಿದ್ದಾಜಿದ್ದಿನ ಹಣಾಹಣಿ ನಿರೀಕ್ಷಿಸಲಾಗುತ್ತಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ದಲ್ಲಿ ಕಾಂಗ್ರೆಸ್ಸಿನ ಹಿರಿಯ ಮುಖಂಡ, ಜನಾರ್ಧನ ಪೂಜಾರಿಯವರು ಬಿಜೆಪಿ ಅಭ್ಯರ್ಥಿಗೆ ಗೆದ್ದು ಬರುತ್ತೀಯಾ ಎಂದು ಆಶೀರ್ವಾದ ಮಾಡಿ ಕಳುಹಿಸಿದ್ದಾರೆ.
Read More » -
ರಾಜ್ಯ
ಮಂಗಳೂರು :(ಏ.14) ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮಾವೇಶದ ಬದಲು ರೋಡ್ ಶೋ ..!
ಮಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಆಗಮಿಸಿ ಚುನಾವಣಾ ಪ್ರಚಾರ ಸಮಾವೇಶಗಳಲ್ಲಿ ಭಾಗಿಯಾಗಲಿದ್ದಾರೆ.
Read More » -
ತಾಲೂಕು ಸುದ್ದಿ
ಪುತ್ತೂರು: ಬಿಜೆಪಿ ಮಂಡಲದ ಅಲ್ಪಸಂಖ್ಯಾತ ಮೋರ್ಚಾದ ಸಭೆ.
ಪುತ್ತೂರು : ಬಿಜೆಪಿ ಪುತ್ತೂರು ಮಂಡಲದ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಸಭೆ ಏ.05ರಂದು ನಡೆಯಿತು.
Read More » -
ರಾಜ್ಯ
ಮಂಗಳೂರು: ಏ.04: ಇಂದು ಕ್ಯಾ| ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ.
ಮಂಗಳೂರು : ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾ| ಬೃಜೇಶ್ ಚೌಟ ಎ. 4ರಂದು(ಇಂದು )ಬೆಳಗ್ಗೆ 9ಕ್ಕೆ ಬಂಟ್ಸ್ ಹಾಸ್ಟೆಲ್ ಸಮೀಪದ ಚುನಾವಣಾ ಕಚೇರಿಯಿಂದ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರ ಬೃಹತ್ ಮೆರವಣಿಗೆಯೊಂದಿಗೆ ತೆರಳಿ 11 ಗಂಟೆಗೆ ನಾಮಪತ್ರ ಸಲ್ಲಿಸುವರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪತ್ರಿಕಾಗೋಷ್ಠಿಯಲ್ಲಿ…
Read More » -
ರಾಜ್ಯ
ಮಂಗಳೂರು :ಏ.4: ದ. ಕ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ.
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಏ.4 ರಂದು ನಾಮಪತ್ರ ಸಲ್ಲಿಸಲಿದ್ದಾರೆ
Read More » -
ರಾಜ್ಯ
ಲೋಕಸಭಾ ಚುನಾವಣೆ : ಮಾ.23: ದ. ಕ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಇಂದಿನ ಕಾರ್ಯಕ್ರಮದ ವಿವರ ಇಲ್ಲಿದೆ.
ಲೋಕಸಭಾ ಚುನಾವಣೆ : ಮಾ. 23 ದ. ಕ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಮುಲ್ಕಿ - ಮೂಡಬಿದಿರೆ ಮಂಡಲಕ್ಕೆ ಭೇಟಿ ನೀಡಲಿದ್ದಾರೆ
Read More » -
ತಾಲೂಕು ಸುದ್ದಿ
ಪುತ್ತೂರು: ಬಿಜೆಪಿ ಮತ್ತು ಪುತ್ತಿಲ ಪರಿವಾರದ ಮೈತ್ರಿ ಗೆ ದಿನಗಣನೆ ಆರಂಭ.!!
ಪುತ್ತೂರು, ಫೆ.5: ಪುತ್ತಿಲ ಪರಿವಾರವನ್ನು ಬಿಜೆಪಿ ಜೊತೆ ವಿಲೀನ ಮಾಡುವ ಕುರಿತು ಮಹತ್ವದ ಸಮಾಲೋಚನಾ ಸಭೆಯನ್ನು ಪುತ್ತೂರಿನಲ್ಲಿ ನಡೆಸಲಾಗಿದ್ದು ಪರಿವಾರದ ನಾಯಕರು ಬಿಜೆಪಿ ನಾಯಕರಿಗೇ ಎಚ್ಚರಿಕೆ ನೀಡಿದ್ದಲ್ಲದೆ, ಜವಾಬ್ದಾರಿ ಸಹಿತ ಸೇರ್ಪಡೆಗೆ ಮೂರು ದಿನಗಳ ಗಡುವು ನೀಡಿದ್ದಾರೆ.
Read More »