bjp
-
ರಾಜ್ಯ
ಬೆಂಗಳೂರು : ಬಿಜೆಪಿ ರಾಜ್ಯ ಪದಾಧಿಕಾರಿಗಳ ಪಟ್ಟಿ ಬಿಡುಗಡೆ.
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ (BJP Karnataka) ಬಿ.ವೈ ವಿಜಯೇಂದ್ರ ಅವರು ಪಕ್ಷದ ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದ್ದಾರೆ.
Read More » -
ರಾಜ್ಯ
‘ಡಿಸಿಎಂ ಡಿ.ಕೆ ಶಿವಕುಮಾರ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ‘BJP ಶಾಸಕ ಯತ್ನಾಳ್’
ಬೆಂಗಳೂರು: ರಾಜ್ಯ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಸಿಬಿಐ ತನಿಖೆಗೆ ವಹಿಸಿದ್ದನ್ನು ಹಿಂಪಡೆದಿತ್ತು. ಈ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಇದೀಗ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
Read More » -
ರಾಜ್ಯ
ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ.
ಬೆಂಗಳೂರು : ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ಸಲ್ಲಿಸಿದ ಜಾಮೀನು ಅರ್ಜಿಯನ್ನು ರದ್ದುಪಡಿಸಿ ನ್ಯಾಯಮೂರ್ತಿ ಎಚ್.ಬಿ. ಪ್ರಭಾಕರ್ ಶಾಸ್ತ್ರಿ ನ್ಯಾ.ಅನಿಲ್ ಕೆ.ಕಟ್ಟಿ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ನೀಡಿದೆ.
Read More » -
ದೇಶ
ಏನ್.ಡಿ.ಎ ಜೊತೆ ಜೆ.ಡಿ.ಎಸ್ ಮೈತ್ರಿ : ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಘೋಷಣೆ.
ದೆಹಲಿ : ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಅವರು ಶುಕ್ರವಾರ (ಸೆ. 22)ಗೃಹ ಸಚಿವ ಅಮಿತ್ ಶಾ ಅವರನ್ನ ಅವರ ನಿವಾಸದಲ್ಲಿ ಭೇಟಿಯಾದರು, ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಉಪಸ್ಥಿತರಿದ್ದರು.
Read More » -
ತಾಲೂಕು ಸುದ್ದಿ
ಪುತ್ತೂರು: ನಿಡ್ಪಳ್ಳಿ, ಆರ್ಯಾಪು ಗ್ರಾ.ಪಂ ಉಪ ಚುನಾವಣೆ.
ಪುತ್ತೂರು: ತಾಲೂಕಿನ ನಿಡ್ಪಳ್ಳಿ ಹಾಗೂ ಆರ್ಯಾಪು ಗ್ರಾ.ಪಂಗಳಲ್ಲಿ ತೆರವಾಗಿರುವ ತಲಾ ಒಂದು ಸ್ಥಾನಗಳಿಗೆ ಜು.23ರಂದು ಉಪ ಚುನಾವಣೆಯು ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ನಿಡ್ಪಳ್ಳಿಯಲ್ಲಿ ಶೇ.87.14 ಹಾಗೂ ಆರ್ಯಾ ಪುನಲ್ಲಿ ಶೇ.80.73 ಮತದಾನವಾಗಿದೆ.
Read More » -
ತಾಲೂಕು ಸುದ್ದಿ
ಪುತ್ತೂರು: ಜೂ.19ರಂದು ವಿ.ಹಿಂ.ಪ ಬಜರಂಗದಳದಿಂದ ಪ್ರತಿಭಟನೆ
ಪುತ್ತೂರು : ಬಿಜೆಪಿ ಸರಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ರದ್ದು ಮಾಡಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ವಿಶ್ವಹಿಂದು ಪರಿಷದ್ ಬಜರಂಗದಳದಿಂದ ಜೂ.19 ರಂದು ಪ್ರತಿಭಟನೆ ನಡೆಯಲಿದೆ. ಪುತ್ತೂರು ಕಿಲ್ಲೆ ಮೈದಾನದ ಅಮರ್ ಜವಾನ್ ಸ್ಮಾರಕ ಜ್ಯೋತಿಯ…
Read More » -
ರಾಜ್ಯ
“ಶೋಭಕ್ಕ. ಬಸ್ಸಿನಲ್ಲಿ ನಿನಗೂ ಫ್ರೀ” ಕಾಂಗ್ರೆಸ್ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗರಂ
ಜೂನ್ 10 : ಸರಕಾರಿ ಬಸ್ಸಿನಲ್ಲಿ ಶೋಭಾ ಕರಂದ್ಲಾಜೆ ಅವರಿಗೂ ಫ್ರೀ ಎಂಬ ಕಾಂಗ್ರೆಸ್ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶನಿವಾರ ಗರಂ ಆಗಿದ್ದು, ಹೆಣ್ಮಕ್ಕಳಿಗೆ ಕೊಟ್ಟಿರುವುದು ಖುಷಿಯಾಗಿದೆ, ಒಳ್ಳೆಯದಾಗಲಿ, ಪ್ರವಾಸ ಮಾಡಬಹುದು, ಬೇರೆ ಕಡೆ ಹೋಗಬಹುದು. ಆದರೆ ಶೋಭನಿಗೂ ಫ್ರೀ ಎಂಬ ದುರಾಂಕಾರದ ಮಾತನ್ನ…
Read More » -
ತಾಲೂಕು ಸುದ್ದಿ
ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಯವರಿಗೆ ಸಹಾಯಕಿ (ಗ್ರೂಪ್ ಸಿ) ಹುದ್ದೆಯಿಂದ ಬಿಡುಗಡೆ
ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ವರದಿಯಾಗಿದೆ. ಕಳೆದ ಜುಲೈ 26ರಂದು ರಾತ್ರಿ ಪ್ರವೀಣ್ ನೆಟ್ಟಾರು ಅವರ ಹತ್ಯೆಯಾಗಿತ್ತು.ಈ ಹಿಂದೆ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಪ್ರವೀಣ್ ನೆಟ್ಟಾರು ಅವರ ಪತ್ನಿ…
Read More » -
ಮಾಹಿತಿ
ಮಾಣಿ : ಬಜರಂಗದಳ, ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ : ಆಸ್ಪತ್ರೆಗೆ
ದಾಖಲುಬಂಟ್ವಾಳ : ಬಜರಂಗದಳ, ಬಿಜೆಪಿ ಕಾರ್ಯಕರ್ತರ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ ನಡೆದ ಘಟನೆ ಮಾಣಿಯಲ್ಲಿ ನಡೆದಿದೆ.ಘಟನೆಯಲ್ಲಿ ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ ಗಾಯಗೊಂಡಿದ್ದು, ಇಬ್ಬರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಚುನಾವಣಾ ಫಲಿತಾಂಶದ ದಿನ ಬಂಟ್ವಾಳ ಶಾಸಕರ ಗೆಲುವಿನ…
Read More » -
ಸಮಗ್ರ ಸುದ್ದಿ
ಪುತ್ತೂರು ಬಿಜೆಪಿ ನಾಯಕರ ವಿರುದ್ಧ ಹಿಂದು ಮುಖಂಡ ಶ್ರೀಕಾಂತ್ ಶೆಟ್ಟಿ ಕಿಡಿ
ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರ ವಿಚಾರದ ಬಗ್ಗೆ ಹಿಂದೂ ಜಾಗರಣ ವೇದಿಕೆ ಮುಖಂಡ ಕಾರ್ಕಳದ ಶ್ರೀಕಾಂತ್ ಶೆಟ್ಟಿ ರವರು ಪ್ರತಿಕ್ರಿಯಿಸಿದ್ದು ಹಿಂದುತ್ವದ ಅನೇಕ ಕಾರ್ಯಕರ್ತರಿಗೆ ಪ್ರೇರಣೆಯನ್ನು ನೀಡುವ ಕೇಂದ್ರ ಎಂದರೆ ಅದು ಪುತ್ತೂರು. ಕಾರ್ಯಕರ್ತರ ಮೇಲೆ ಪುತ್ತೂರಿನಲ್ಲಿ ನಡೆದಿರುವ ದೌರ್ಜನ್ಯವನ್ನು…
Read More »