bombblast
-
ರಾಜ್ಯ
ರಾಮೇಶ್ವರಂ ಕೆಫೆ ಸ್ಫೋಟ: ಶಿವಮೊಗ್ಗ ಮತ್ತು ತಮಿಳುನಾಡಿನಲ್ಲಿ ಏಕಕಾಲಕ್ಕೆ ಎನ್ಐಎ ದಾಳಿ.
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬುಧವಾರ (ಮಾರ್ಚ್ 27) ತಮಿಳುನಾಡು,ಶಿವಮೊಗ್ಗ, ಕರ್ನಾಟಕ, ಚೆನ್ನೈ ಮತ್ತು ರಾಮನಾಥಪುರಂ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಹಲವಾರು ಶಂಕಿತರನ್ನು ವಿಚಾರಣೆಗೆ ಒಳಪಡಿಸಿದೆ.
Read More » -
ರಾಜ್ಯ
ಕೇರಳದ ಎರ್ನಾಕುಲಂನಲ್ಲಿ ಭೀಕರ ಸ್ಪೋಟ..!
ಕೇರಳ: ಎರ್ನಾಕುಲಂನಲ್ಲಿರುವ ಕನ್ವೆನ್ಸನ್ ಸೆಂಟರ್ ನಲ್ಲಿ ಭೀಕರ ಸ್ಫೋಟ ಸಂಭವಿಸಿ ಓರ್ವ ಮಹಿಳೆ ಮೃತಪಟ್ಟಿದ್ದು, 23 ಮಂದಿ ಗಾಯಗೊಂಡ ಘಟನೆ ಭಾನುವಾರ ನಡೆದಿದೆ.
Read More » -
ಸಮಗ್ರ ಸುದ್ದಿ
ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟ ಆದಿತ್ಯರಾವ್ ಕಾರಗೃಹದಲ್ಲಿ ಮತ್ತೆ ದಾಂಧಲೆ
ಮಂಗಳೂರು ವಿಮಾನ ನಿಲ್ದಾಣದಕ್ಕೆ ಬಾಂಬ್ ಇಟ್ಟ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಆದಿತ್ಯ ರಾವ್ ವಿರುದ್ಧ ಜೈಲು ಅಧಿಕಾರಿಗಳು ಸಾರ್ವಜನಿಕ ಸೊತ್ತು ಹಾನಿಗೊಳಿಸಿದ ಬಗ್ಗೆ ದೂರು ದಾಖಲಿಸಿದ್ದಾರೆ.
Read More »