bus
-
ಸಮಗ್ರ ಸುದ್ದಿ
ಮಂಗಳೂರು : ‘ಮಹೇಶ್’ ಬಸ್ ಮಾಲಕ ಪ್ರಕಾಶ್ ಆತ್ಮಹತ್ಯೆ..!!!
ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜನಮನ್ನಣೆಗಳಿಸಿದ ಖಾಸಗಿ ಬಸ್ ಮಾಲಕ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.
Read More » -
ತಾಲೂಕು ಸುದ್ದಿ
ಅಡ್ಕಸ್ಥಳ : ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಪಿಕಪ್ ವಾಹನದ ನಡುವೆ ಅಪಘಾತ ಪಿಕಪ್ ಚಾಲಕ ಮೃತ್ಯು..!!!
ಕಾಸರಗೋಡು: ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪಿಕಪ್ ಚಾಲಕ ಮೃತ ಪಟ್ಟ ಘಟನೆ ಕೇರಳ ಕರ್ನಾಟಕ ಗಡಿ ಪ್ರದೇಶವಾದ ಅಡ್ಕಸ್ಥಳದ ಸಮೀಪ ಮಂಗಳವಾರ ನಡೆದಿದೆ
Read More » -
ತಾಲೂಕು ಸುದ್ದಿ
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಬಸ್
ಬಂಟ್ವಾಳ: ರಾ.ಹೆ.75 ರ ತುಂಬೆಯಲ್ಲಿ ಬಿ.ಸಿ.ರೋಡು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಚರಂಡಿಗೆ ಉರುಳಿದ ಘಟನೆ ರವಿವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರಿಂದ ಅಲ್ಪ ಸ್ವಲ್ಪ ಗಾಯಗಳಾಗಿದ್ದು,ಬೇರೆ ವಾಹನಗಳ ಸಂಚಯದಲ್ಲಿ ವ್ಯತ್ಯಾಯ ಕಂಡು ಬಂದಿಲ್ಲ . ಮಳೆಯ ಕಾರಣಕ್ಕೆ ಹೆದ್ದಾರಿ…
Read More » -
ತಾಲೂಕು ಸುದ್ದಿ
ಪುತ್ತೂರು: ಕೆಎಸ್ಆರ್ಟಿಸಿ ಬಸ್ ನಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಜೂನ್ 11ಕ್ಕೆ ಚಾಲನೆ
ಪುತ್ತೂರು: ಜೂನ್ 11 ರಂದು ಭಾನುವಾರ ಮಧ್ಯಾಹ್ನ ಒಂದುಗಂಟೆಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಒಂದಾಗಿರುವ ಮಹಿಳೆಯರಿಗೆ ಉಚಿತ ಸರಕರಿ ಬಸ್ ಪ್ರಯಾಣ (ನಮ್ಮ ಪ್ರಮಾಣ ನಿಮ್ಮ ಪ್ರಯಾಣ) ಯೋಜನೆಯ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದು ಅದೇ ಸಮಯಕ್ಕೆ ಪುತ್ತೂರಿನಲ್ಲಿಯೂ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದ್ದು ಆ ದಿನ…
Read More » -
ರಾಜ್ಯ
ಬಸ್ನಲ್ಲಿ ವಿಷ ಸೇವಿಸಿ ನಿದ್ರಿಸಿದ ಪ್ರೇಮಿಗಳು: ಯುವತಿ ಸಾವು, ಯುವಕ ಪಾರು
ಹಾವೇರಿ: ವಿವಾಹಕ್ಕೆ ಪೋಷಕರ ವಿರೋಧ ಹಿನ್ನೆಲೆ ಪ್ರೇಮಿಗಳು ಸ್ತ್ರೀಪರ್ ಕೋಚ್ ಬಸ್ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಾವೇರಿಯಲ್ಲಿ ನಡೆದ ಈ ಘಟನೆಯಲ್ಲಿ ಯುವತಿ ಸಾವನ್ನಪ್ಪಿದ್ದು, ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
Read More »