congress
-
ರಾಜ್ಯ
ಲೋಕಸಭಾ ಚುನಾವಣೆ : ಕಡಲನಗರಿಯಲ್ಲಿ(Dakshina Kannada)ಹೆಚ್ಚುತ್ತಿದೆ ಗೆಲುವಿನ ಲೆಕ್ಕಾಚಾರ.
ಮಂಗಳೂರು, ಮೇ 31: ಕಡಲನಗರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಫಲಿತಾಂಶ ಈ ಬಾರಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 2019ಕ್ಕೆ ಹೋಲಿಸಿದರೆ 2024ರ ಚುನಾವಣೆಯಲ್ಲಿ 66,440 ಮತಗಳ ಹೆಚ್ಚಳವಾಗಿದೆ.
Read More » -
ತಾಲೂಕು ಸುದ್ದಿ
ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವಸ್ಥಾನದ ನೇಮೋತ್ಸವದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭಾಗಿ.
ಪುತ್ತೂರು: ತಾಲೂಕಿನ ಕೆಯ್ಯೂರು ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವಸ್ಥಾನಕ್ಕೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಏ.5ರಂದು ರಾತ್ರಿ ಭೇಟಿ ನೀಡಿದರು.
Read More » -
ರಾಜ್ಯ
ಬೆಂಗಳೂರು : ಕಾಂಗ್ರೆಸ್ 4ನೇ ಗ್ಯಾರಂಟಿ ಯುವನಿಧಿಗೆ ಇಂದು ಸಿಎಂ ಸಿದ್ದು ಚಾಲನೆ.
ಬೆಂಗಳೂರು(ಡಿ.26): ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ ನೀಡುವ ರಾಜ್ಯ ಸರ್ಕಾರದ 4ನೇ ಗ್ಯಾರಂಟಿ 'ಯುವನಿಧಿ' ಯೋಜನೆಗೆ ಡಿ.26ರ ಮಂಗಳವಾರದಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಬೆಳಗ್ಗೆ 11 ಗಂಟೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಜನೆಗೆ ಚಾಲನೆ ನೀಡಲಿದ್ದಾರೆ.
Read More » -
ತಾಲೂಕು ಸುದ್ದಿ
ಪುತ್ತೂರು ನಗರ ಸಭಾ ಸದಸ್ಯ ಶಕ್ತಿ ಸಿನ್ಹಾ ಹೃದಯಾಘಾತದಿಂದ ನಿಧನ..!!
ಪುತ್ತೂರು : ನಗರ ಸಭಾ ಸದಸ್ಯ, ನೆಲ್ಲಿಕಟ್ಟೆ ನಿವಾಸಿ ಶಕ್ತಿ ಸಿನ್ಹಾ ರವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ತನ್ನ ಕಿರಿಯ ಮಗಳ ಜೊತೆ ವಾಸವಿದ್ದ ಶಕ್ತಿ ಸಿನ್ಹಾರವರಿಗೆ ಇಂದು ಬೆಳ್ಳಗೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅವರು ಸಾವನ್ನಪ್ಪಿದ್ದಾರೆ. ಮೃತರು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಮಿತ್ರರನ್ನು…
Read More » -
ತಾಲೂಕು ಸುದ್ದಿ
ಪುತ್ತೂರು : ಇಂದು ಶಾಸಕರ ನೂತನ ಕಛೇರಿ ಲೋಕಾರ್ಪಣೆ.
ಪುತ್ತೂರು : ಶಾಸಕರಾದ ಅಶೋಕ್ ಕುಮಾರ್ ರೈಯವರ ನೂತನ ಕಛೇರಿ ಆ.28ರಂದು ಉದ್ಘಾಟನೆಗೊಳ್ಳಲಿದೆ. ಶಾಸಕರ ಅಧಿಕೃತ ಕಛೇರಿ ಮಿನಿ ವಿಧಾನಸೌಧದ ಬಳಿ ಇರುವ ಹಳೆಯ ಪುರಸಭಾ ಕಛೇರಿ (ಪುಡಾಕಛೇರಿ)ಯಲ್ಲಿ ಉದ್ಘಾಟನೆ ಗೊಳ್ಳಲಿದ್ದು ಹಲವಾರು ಮಂದಿ ಗಣ್ಯರು ಭಾಗವಹಿಸಲಿದ್ದಾರೆ.
Read More » -
ತಾಲೂಕು ಸುದ್ದಿ
ಪುತ್ತೂರು: ನಿಡ್ಪಳ್ಳಿ, ಆರ್ಯಾಪು ಗ್ರಾ.ಪಂ ಉಪ ಚುನಾವಣೆ.
ಪುತ್ತೂರು: ತಾಲೂಕಿನ ನಿಡ್ಪಳ್ಳಿ ಹಾಗೂ ಆರ್ಯಾಪು ಗ್ರಾ.ಪಂಗಳಲ್ಲಿ ತೆರವಾಗಿರುವ ತಲಾ ಒಂದು ಸ್ಥಾನಗಳಿಗೆ ಜು.23ರಂದು ಉಪ ಚುನಾವಣೆಯು ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ನಿಡ್ಪಳ್ಳಿಯಲ್ಲಿ ಶೇ.87.14 ಹಾಗೂ ಆರ್ಯಾ ಪುನಲ್ಲಿ ಶೇ.80.73 ಮತದಾನವಾಗಿದೆ.
Read More » -
ರಾಜ್ಯ
ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ: ಕಾಂಗ್ರೆಸ್ ನಿಂದ ಖಾಲಿ ಕುರ್ಚಿಯ ಚಿತ್ರ ಹಾಕಿ ಟ್ವೀಟ್ ..!!
ಬೆಂಗಳೂರು: ವಿಪಕ್ಷ ನಾಯಕನ ಆಯ್ಕೆ ವಿಳಂಬವಾಗಿರುವ ಕುರಿತು ರಾಜ್ಯ ಕಾಂಗ್ರೆಸ್ ಮತ್ತೆ ಬಿಜೆಪಿ ವಿರುದ್ಧ ವ್ಯಂಗ್ಯವಾಗಿ ಲೇವಡಿ ಮಾಡಿದೆ.
Read More » -
ತಾಲೂಕು ಸುದ್ದಿ
ಪುತ್ತೂರು: ಜೂ.19ರಂದು ವಿ.ಹಿಂ.ಪ ಬಜರಂಗದಳದಿಂದ ಪ್ರತಿಭಟನೆ
ಪುತ್ತೂರು : ಬಿಜೆಪಿ ಸರಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ರದ್ದು ಮಾಡಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ವಿಶ್ವಹಿಂದು ಪರಿಷದ್ ಬಜರಂಗದಳದಿಂದ ಜೂ.19 ರಂದು ಪ್ರತಿಭಟನೆ ನಡೆಯಲಿದೆ. ಪುತ್ತೂರು ಕಿಲ್ಲೆ ಮೈದಾನದ ಅಮರ್ ಜವಾನ್ ಸ್ಮಾರಕ ಜ್ಯೋತಿಯ…
Read More » -
ರಾಜ್ಯ
“ಶೋಭಕ್ಕ. ಬಸ್ಸಿನಲ್ಲಿ ನಿನಗೂ ಫ್ರೀ” ಕಾಂಗ್ರೆಸ್ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗರಂ
ಜೂನ್ 10 : ಸರಕಾರಿ ಬಸ್ಸಿನಲ್ಲಿ ಶೋಭಾ ಕರಂದ್ಲಾಜೆ ಅವರಿಗೂ ಫ್ರೀ ಎಂಬ ಕಾಂಗ್ರೆಸ್ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶನಿವಾರ ಗರಂ ಆಗಿದ್ದು, ಹೆಣ್ಮಕ್ಕಳಿಗೆ ಕೊಟ್ಟಿರುವುದು ಖುಷಿಯಾಗಿದೆ, ಒಳ್ಳೆಯದಾಗಲಿ, ಪ್ರವಾಸ ಮಾಡಬಹುದು, ಬೇರೆ ಕಡೆ ಹೋಗಬಹುದು. ಆದರೆ ಶೋಭನಿಗೂ ಫ್ರೀ ಎಂಬ ದುರಾಂಕಾರದ ಮಾತನ್ನ…
Read More » -
ಸಮಗ್ರ ಸುದ್ದಿ
ಮೇ 30: ಇಂದು ಸಂಜೆ ವಿಟ್ಲದಲ್ಲಿ ನೂತನ ಶಾಸಕರು- ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನಾ ಸಮಾರಂಭ
ವಿಟ್ಲ: ಪುತ್ತೂರು ವಿಧಾನ ಸಭಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಅಶೋಕ್ ಕುಮಾರ್ ರೈ ಯುವರ ಅಭಿನಂದನಾ ಸಭೆ ಮೇ 30 ಮಂಗಳವಾರ ವಿಟ್ಲ ಚರ್ಚ್ ಬಳಿಯ ಶತಮಾನೋತ್ಸವ ಸಮುದಾಯ ಭವನದಲ್ಲಿ ನಡೆಯಲಿದೆ, ಮಧ್ಯಾಹ್ನ 3.30 ಕ್ಕೆ ನಡೆಯುವ ಸಮಾರಂಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನೆ ನಡೆಯಲಿದೆ.…
Read More »