ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಗೊಳಪಡುವ ಪರಿಯಲ್ತಡ್ಕದ ಮಣಿಲ ಎಂಬಲ್ಲಿ ವೃದ್ಧ ದಂಪತಿಗೆ ಪಾದ್ರಿಯೊಬ್ಬರು ಹಲ್ಲೆ ನಡೆಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದ್ದು, ಈ ಘಟನೆಯ ತರುವಾಯ ಪ್ರಕರಣ ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
Read More »