courtesy
-
ತಾಲೂಕು ಸುದ್ದಿ
ಬೆಳ್ತಂಗಡಿ : ಸೌಜನ್ಯ ಕೊಲೆ ಪ್ರಕರಣ : ಸಿಬಿಐ ನಿಂದ ಮರುತನಿಖೆಗೆ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ.
ಬೆಳ್ತಂಗಡಿ : ಕಳೆದ 11 ವರ್ಷಗಳ ಹಿಂದೆ ಕೊಲೆಯಾದ ಕಾಲೇಜು ವಿದ್ಯಾರ್ಥಿ ಸೌಜನ್ಯ ಪ್ರಕರಣ ಆರೋಪಿಗೆ ನಿರ್ದೋಷಿ ಎಂದು ತೀರ್ಪು ನೀಡಿದ ಹಲವು ತಿಂಗಳ ಬಳಿಕ ಇದೀಗ ಸಿಬಿಐ ಅಧಿಕಾರಿಗಳು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
Read More » -
ರಾಜ್ಯ
ಸೌಜನ್ಯ ಪ್ರಕರಣ ಮರುತನಿಖೆ ಆಗ್ರಹಿಸಿ ಹೈಕೋರ್ಟಿನಲ್ಲಿ ಇಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ.
ಬೆಳ್ತಂಗಡಿ : ಕೆಲ ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ ಅತ್ಯಾಚಾರಕ್ಕೀಡಾಗಿ ಹತ್ಯೆಯಾಗಿರುವ ಉಜಿರೆ ಎಸ್.ಡಿ.ಎಂ. ಕಾಲೇಜು ವಿದ್ಯಾರ್ಥಿನಿ ಸೌಜನ್ಯ ರವರ ಪ್ರಕರಣದ ಮರು ತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಇಂದು (ಸೆ.8) ಹೈಕೋರ್ಟಿನಲ್ಲಿ ನಡೆಯಲಿದೆ.
Read More » -
ತಾಲೂಕು ಸುದ್ದಿ
ಪುತ್ತೂರು : ಸೌಜನ್ಯ ರೇಪ್ ಮರ್ಡರ್ ಖಂಡಿಸಿ ಪುತ್ತಿಲ ಪರಿವಾರದ ವತಿಯಿಂದ ಆ.14 ರಂದು “ನಮ್ಮ ನಡೆ ನ್ಯಾಯದ ಕಡೆ ” ಬೃಹತ್ ಕಾಲ್ನಡಿಗೆ ಜಾಥ!!
ಪುತ್ತೂರು: 11 ವರ್ಷಗಳ ಹಿಂದೆ ಅತ್ಯಾಚಾರ ನಡೆದು ಕೊಲೆಯಾದ ಸೌಜನ್ಯ ಪ್ರಕರಣಕ್ಕೆ ನ್ಯಾಯ ಒದಗಿಸಲು ಸರಕಾರ ಮರುತನಿಖೆ ಕೈಗೊಳ್ಳಬೇಕು ಹಾಗೂ ನೈಜ ಆರೋಪಿಗಳ ಬಂಧನವಾಗಬೇಕೆಂದು ಒತ್ತಾಯಿಸಿ ಆ. 14 ರಂದು ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನಲ್ಲಿ ನಮ್ಮ ನಡೆ ನ್ಯಾಯದ ಕಡೆ ಬೃಹತ್ ಕಾಲ್ನಾಡಿಗೆ ಜಾಥ ಹಾಗೂ ರಸ್ತೆ…
Read More » -
ಸಮಗ್ರ ಸುದ್ದಿ
ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ: ನ್ಯಾಯಕ್ಕಾಗಿ ಕಾರಣಿಕದ ದೈವ- ದೇವರ ಮೊರೆ ಹೋದ ಕುಟುಂಬ
ಧರ್ಮಸ್ಥಳದ ಸಮೀಪ ನೇತ್ರಾವತಿಯ ಪಕ್ಕದ ಕಾಡಿನಲ್ಲಿ ಭೀಕರ ಅತ್ಯಾಚಾರಕ್ಕೀಡಾಗಿ ಕೊಲೆಗೀಡಾಗಿದ್ದ ಸೌಜನ್ಯ ಹತ್ಯೆ ಪ್ರಕರಣಕ್ಕೆ 11 ವರ್ಷಗಳ ಬಳಿಕ ಮತ್ತೆ ಸಣ್ಣಗೆ ಆದ್ರೆ ಗಟ್ಟಿ ದನಿಯಲ್ಲಿ ಮರುಜೀವ ಬರುತ್ತಿದೆ.
Read More »