death
-
ತಾಲೂಕು ಸುದ್ದಿ
ಪತಿಯ ಸಾವಿನ ನೋವಿನಿಂದ ಹೊರಬರಲಾರದೇ ಪತ್ನಿ ತವರುಮನೆಯಲ್ಲಿ ಆತ್ಮಹತ್ಯೆ.!
ಪೆರಾಜೆ : ಪತಿಯ ಅಗಲುವಿಕೆಯ ನೋವಿನಿಂದ ಹೊರಬರಲಾರದೇ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.
Read More » -
ತಾಲೂಕು ಸುದ್ದಿ
ಪುತ್ತೂರು : ಮಹಿಳಾ ಠಾಣೆಯ ಬಳಿ ಯುವತಿಗೆ ಚಾಕು ಇರಿದ ಪ್ರಕರಣ :ಗಂಭೀರ ಗಾಯಗೊಂಡ ಯುವತಿ ಮೃತ್ಯು.
ಪುತ್ತೂರು : ಯುವತಿಯೋರ್ವಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ನಡೆದಿದ್ದು, ಗಂಭೀರ ಗಾಯಗೊಂಡ ಯುವತಿಯನ್ನು ಮಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಯುವತಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.ನಾಲ್ಕು ವರ್ಷದ ಪ್ರೀತಿ ಕೊಲೆಯಲ್ಲಿ ಅಂತ್ಯಗೊಂಡಿದೆ.
Read More » -
ಸಮಗ್ರ ಸುದ್ದಿ
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ, ಕೂರ್ನಡ್ಕದ ಯುವತಿ ದಾರುಣ ಮೃತ್ಯು, ಇಬ್ಬರಿಗೆ ಗಾಯ
ಬಂಟ್ವಾಳ: ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ವ್ಯಾಪ್ತಿಯ ತುಂಬೆ ಎಂಬಲ್ಲಿ ಬೆಳಿಗ್ಗೆ ಸಂಭವಿಸಿದೆ. ಮೃತಪಟ್ಟು ಯುವತಿಯನ್ನು ಪುತ್ತೂರಿನ ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್ ಹಾಗೂ ಶಮೀಮಾ ದಂಪತಿ ಪುತ್ರಿ ಹನಾ (19) ಎಂದು ಗುರುತಿಸಲಾಗಿದೆ.ಇವರು ಅಲೋಶಿಯಸ್ ನಲ್ಲಿ ಬಿಬಿಎಂ ವಿದ್ಯಾರ್ಥಿನಿ. ಪುತ್ತೂರಿನಿಂದ…
Read More » -
ಸಮಗ್ರ ಸುದ್ದಿ
ಈಜಲು ತೆರಳಿದ್ದ ಉಪನ್ಯಾಸಕರಿಬ್ಬರು
ನೀರುಪಾಲುಶಿವಮೊಗ್ಗ:ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಕಾರ್ಕಳದ ಖಾಸಗಿ ಕಾಲೇಜಿನ ಇಬ್ಬರು ಉಪನ್ಯಾಸಕರು ನಾಪತ್ತೆಯಾಗಿದ್ದಾರೆ. ಈ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದೆ.
Read More » -
ಸಮಗ್ರ ಸುದ್ದಿ
ಚಾರ್ಮಾಡಿ ಘಾಟ್ನಲ್ಲಿ ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ : ಓರ್ವ ಸಾವು – ಮತ್ತೋರ್ವ ಗಂಭೀರ
ಚಾರ್ಮಾಡಿ : ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಮೂರನೇ ತಿರುವಿನಲ್ಲಿ ಬಸ್ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಜೂ.5ರಂದು ನಡೆದಿದೆ.
Read More » -
ಸಮಗ್ರ ಸುದ್ದಿ
ಒಡಿಶಾದ ಬಾಲಸೋರ್ನಲ್ಲಿ ಭೀಕರ ರೈಲು ಅಪಘಾತ;ಮೃತಪಟ್ಟವರ ಸಂಖ್ಯೆ 207ಕ್ಕೆ ಏರಿಕೆ
ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ನಿಲ್ದಾಣದ ಬಳಿ ಕೋರಮಂಡಲ್ ಎಕ್ಸ್ಪ್ರೆಸ್ ಭೀಕರ ಅಪಘಾತಕ್ಕೀಡಾಗಿದೆ. ಮುಂದೆ ಬರುತ್ತಿದ್ದ ಸರಕು ಸಾಗಣೆ ರೈಲಿಗೆ ಕೋರಮಂಡಲ್ ಎಕ್ಸ್ ಪ್ರೆಸ್ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಸಾವಿನ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ. ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು…
Read More » -
ಸಮಗ್ರ ಸುದ್ದಿ
ವಿಟ್ಲ ಅಳಕೆಮಜಲು ನಿವಾಸಿ ಧೀರಜ್ ರವರ ಆತ್ಮಹತ್ಯೆ ಪ್ರಕರಣ: ಹಣಕಾಸಿನ ವಿಚಾರವೇ ಧೀರಜ್ ಆತ್ಮಹತ್ಯೆಗೆ ಕಾರಣವಯಿತೇ..!!!
ವಿಟ್ಲ : ಅಳಕೆಮಜಲು ನಿವಾಸಿ ಧೀರಜ್ ರವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
Read More »