died
-
ತಾಲೂಕು ಸುದ್ದಿ
ಕೇಪು: ಬಾವಿಯೊಳಗೆ ಆಕ್ಸಿಜನ್ ಸಿಗದೇ ರಿಂಗ್ ಕಾರ್ಮಿಕರಿಬ್ಬರು ಮೃತ್ಯು.
ಕೇಪು: ಬಾವಿಗೆ ರಿಂಗ್ ಹಾಕುವಾಗ ಆಕ್ಸಿಜನ್ ಸಿಗದೇ ಇಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದಿದೆ.
Read More » -
ತಾಲೂಕು ಸುದ್ದಿ
ಪುತ್ತೂರು : ಫೆ.21 ರಂದು ನಡೆದ ಭೀಕರ ರಸ್ತೆ ಅಪಘಾತ ; ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಮುಕ್ವೆ ನಿವಾಸಿ ಸಫ್ಘಾನ್ ನಿಧನ.
ಪುತ್ತೂರು : ಸಂಪ್ಯ ಕಲ್ಲಾರ್ಪೆ ಸಮೀಪ ಬುಧವಾರ ಸಂಜೆ ಟಿಪ್ಪರ್ ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಮುಕೈ ನಿವಾಸಿ ಸಫ್ಘಾನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಫೆ 22 ರಂದು ಬೆಳಗ್ಗೆ ನಿಧಾನರಾದರು.
Read More » -
ತಾಲೂಕು ಸುದ್ದಿ
ಪುತ್ತೂರು: ಅನಾರೋಗ್ಯದಿಂದಿದ್ದ ಯುವತಿ ನಿಧನ.!!
ಪುತ್ತೂರು : ಅನಾರೋಗ್ಯದಿಂದಾಗಿ ಯುವತಿಯೋರ್ವಳು ಮೃತ ಪಟ್ಟ ಬಗ್ಗೆ ವರದಿಯಾಗಿದೆ. ಕಲ್ಲೇಗ ರಕೇಶ್ವರಿ ವಠಾರ ನಿವಾಸಿ ಐಶ್ವರ್ಯ ಮೃತ ಯುವತಿ
Read More » -
ತಾಲೂಕು ಸುದ್ದಿ
ತೆಂಗಿನ ಮರದಿಂದ ಬಿದ್ದು ಪದರಂಜ ರಾಮಣ್ಣ ಪೂಜಾರಿ ಮೃತ್ಯು.
ಇರ್ದೆ: ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇರ್ದೆ ಗ್ರಾಮದ ಪದರಂಜ ಎಂಬಲ್ಲಿ ನಡೆದಿದೆ.
Read More » -
ಸಮಗ್ರ ಸುದ್ದಿ
ಮಂಗಳೂರು: ಗುಪ್ತಚರ ಇಲಾಖೆಯ ಸಿಬ್ಬಂದಿ ಹೃದಯಾಘಾತದಿಂದ ಸಾವು..!!
ಮಂಗಳೂರು: ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಗುಪ್ತಚರ ಇಲಾಖೆಯ ಸಿಬ್ಬಂದಿಯೊಬ್ಬರು ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಉರ್ವ ಗುಪ್ತಚರ ಇಲಾಖೆಯ ಕಚೇರಿಯಲ್ಲಿ ನಡೆದಿದೆ.
Read More » -
ಸಮಗ್ರ ಸುದ್ದಿ
ಮೂಲ್ಕಿ : ಬೈಕ್-ಕಾರು ಭೀಕರ ಅಪಘಾತ : ಖಾಸಗಿ ಸಂಸ್ಥೆಯ ಉದ್ಯೋಗದಲ್ಲಿದ್ದ ಯುವತಿ ಸ್ಥಳದಲ್ಲೇ ಮೃತ್ಯು.!!
ಮಂಗಳೂರು : ಮಂಗಳೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿ 66ರ ಮೂಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಬೈಕ್ಗೆ ಕಾರು ಡಿಕ್ಕಿಯಾಗಿ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರೆ ಕೊನೆಯುಸಿರೆಳೆದು ಸವಾರ ಗಾಯಗೊಂಡ ಘಟನೆ ಶುಕ್ರವಾರ ಸಾಯಂಕಾಲ ಸಂಭವಿಸಿದೆ.
Read More » -
ತಾಲೂಕು ಸುದ್ದಿ
ಪುತ್ತೂರು : ತಾಲೂಕು ಕಛೇರಿ ತಾತ್ಕಾಲಿಕ ನೆಲೆಯಲ್ಲಿ ರೆಕಾರ್ಡ್ ರೂಮ್ ನಿರ್ವಹಣೆ ಉದ್ಯೋಗಿ ಕರ್ಕುಂಜ ನಿವಾಸಿ ಹರೀಶ್ ನಿಧನ.!
ಪುತ್ತೂರು : ಕಳೆದ 25 ವರುಷಗಳಿಂದ ತಾಲೂಕು ಕಛೇರಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ರೆಕಾರ್ಡ್ಸ್ ರೂಮ್ ನಿರ್ವಹಣೆ ಉದ್ಯೋಗಿಯಾಗಿ ಸೇವೆ ಸಲ್ಲಿಸುತ್ತಿದ್ದ ಕರ್ಕುಂಜ ನಿವಾಸಿ ಹರೀಶ್ (45) ಆ.22 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
Read More » -
ತಾಲೂಕು ಸುದ್ದಿ
ಪುತ್ತೂರು : ಕೆಮ್ಮಾಯಿ ಬಳಿ ಬೈಕ್ ಅಪಘಾತ : ಸವಾರ ಸ್ಥಳದಲ್ಲಿಯೇ ಮೃತ್ಯು..!!!
ಪುತ್ತೂರು : ಬೈಕ್ ಅಪಘಾತವಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಕೆಮ್ಮಾಯಿ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಸೇಡಿಯಾಪು ನಿವಾಸಿ ಚೈತೇಶ್ ಯಾನೆ ಚರಣ್ (19) ಮೃತ ಬೈಕ್ ಸವಾರ. ಕೆಮ್ಮಾಯಿ ಪೆಟ್ರೋಲ್ ಬಂಕ್ ಬಳಿ ಬೈಕ್ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ…
Read More » -
ಸಮಗ್ರ ಸುದ್ದಿ
ಮಂಗಳೂರು: ನೀರು ತುಂಬಿದ್ದ ಬಕೆಟ್ ಗೆ ಬಿದ್ದು 8 ತಿಂಗಳ ಮಗು ಮೃತ್ಯು.
ಮಂಗಳೂರು: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷ 8 ತಿಂಗಳ ಮಗುವೊಂದು ಮೃತಪಟ್ಟ ಘಟನೆ ಕಾವೂರಿನಲ್ಲಿ ನಡೆದಿದೆ.ಕಾವೂರು ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಫಿರೋಝ್ ಅನ್ಸಾರಿ ಎಂಬವರ ಪುತ್ರಿ ಆಯಿಶ ಮೃತ ಮಗು ಎಂದು ತಿಳಿದು ಬಂದಿದೆ.
Read More »