dies
-
ತಾಲೂಕು ಸುದ್ದಿ
ಪುತ್ತೂರು ನಗರ ಸಭಾ ಸದಸ್ಯ ಶಕ್ತಿ ಸಿನ್ಹಾ ಹೃದಯಾಘಾತದಿಂದ ನಿಧನ..!!
ಪುತ್ತೂರು : ನಗರ ಸಭಾ ಸದಸ್ಯ, ನೆಲ್ಲಿಕಟ್ಟೆ ನಿವಾಸಿ ಶಕ್ತಿ ಸಿನ್ಹಾ ರವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ತನ್ನ ಕಿರಿಯ ಮಗಳ ಜೊತೆ ವಾಸವಿದ್ದ ಶಕ್ತಿ ಸಿನ್ಹಾರವರಿಗೆ ಇಂದು ಬೆಳ್ಳಗೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅವರು ಸಾವನ್ನಪ್ಪಿದ್ದಾರೆ. ಮೃತರು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಮಿತ್ರರನ್ನು…
Read More » -
ತಾಲೂಕು ಸುದ್ದಿ
ಅಡ್ಕಸ್ಥಳ : ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಪಿಕಪ್ ವಾಹನದ ನಡುವೆ ಅಪಘಾತ ಪಿಕಪ್ ಚಾಲಕ ಮೃತ್ಯು..!!!
ಕಾಸರಗೋಡು: ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪಿಕಪ್ ಚಾಲಕ ಮೃತ ಪಟ್ಟ ಘಟನೆ ಕೇರಳ ಕರ್ನಾಟಕ ಗಡಿ ಪ್ರದೇಶವಾದ ಅಡ್ಕಸ್ಥಳದ ಸಮೀಪ ಮಂಗಳವಾರ ನಡೆದಿದೆ
Read More » -
ಸಮಗ್ರ ಸುದ್ದಿ
ಮಂಗಳೂರು : ಟಿಪ್ಪರ್ – ಸ್ಕೂಟರ್ ನಡುವೆ ಅಪಘಾತ, ವಿದ್ಯಾರ್ಥಿ ಸಾವು.!!
ಮಂಗಳೂರು : ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಗಳೂರಿನ ಹೊರವಲಯದ ಅಡ್ಯಾರ್ನಲ್ಲಿ ನಡೆದಿದೆ
Read More » -
ತಾಲೂಕು ಸುದ್ದಿ
ಗಂಡ-ಹೆಂಡತಿ ಇಬ್ಬರು ಆತ್ಮಹತ್ಯೆಗೆ ಯತ್ನ :ಖಾಸಗಿ ಬಸ್ ಚಾಲಕ ಪ್ರತಾಪ್ ಸಾವು ; ಪತ್ನಿ ಗಂಭೀರ..!!!
ಪುತ್ತೂರು : ಗಂಡ-ಹೆಂಡತಿ ಇಬ್ಬರು ಆತ್ಮಹತ್ಯೆಗೆ ಯತ್ನಿಸಿ ಪತಿ ಸಾವನ್ನಪ್ಪಿ, ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ ಸಮೀಪದ ಕೊಡಾಜೆಯಲ್ಲಿ ನಡೆದಿದೆ. ಮೃತರನ್ನು ಕೊಡಾಜೆ ನಿವಾಸಿ ಪ್ರತಾಪ್ (33) ಎಂದು ಗುರುತಿಸಲಾಗಿದೆ.
Read More » -
ರಾಜ್ಯ
ಬಸ್ನಲ್ಲಿ ವಿಷ ಸೇವಿಸಿ ನಿದ್ರಿಸಿದ ಪ್ರೇಮಿಗಳು: ಯುವತಿ ಸಾವು, ಯುವಕ ಪಾರು
ಹಾವೇರಿ: ವಿವಾಹಕ್ಕೆ ಪೋಷಕರ ವಿರೋಧ ಹಿನ್ನೆಲೆ ಪ್ರೇಮಿಗಳು ಸ್ತ್ರೀಪರ್ ಕೋಚ್ ಬಸ್ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಾವೇರಿಯಲ್ಲಿ ನಡೆದ ಈ ಘಟನೆಯಲ್ಲಿ ಯುವತಿ ಸಾವನ್ನಪ್ಪಿದ್ದು, ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
Read More »