election
-
ದೇಶ
ಲೋಕಸಭಾ ಚುನಾವಣೆ : 40 ದಿನಗಳ ಕಾಯುವಿಕೆ ಅಂತ್ಯ; ಇಂದು ಸೋಲು-ಗೆಲುವಿನ ತೀರ್ಮಾನ.
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆದ 40 ದಿನಗಳ ಬಳಿಕ ಕೊನೆಗೂ ಮತ ಎಣಿಕೆ ಸನಿಹವಾಗಿದೆ.
Read More » -
ರಾಜ್ಯ
ಚುನಾವಣಾ ನೀತಿ ಸಂಹಿತೆ ಬಳಿಕ ಮಂಗಳೂರಿನಲ್ಲಿ ಹಜ್ ಭವನಕ್ಕೆ ಗುದ್ದಲಿ ಪೂಜೆ: ಸಿಎಂ ಸಿದ್ದರಾಮಯ್ಯ.
ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಮಂಗಳೂರಿನಲ್ಲಿ ಹಜ್ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
Read More » -
ರಾಜ್ಯ
ಲೋಕಸಭಾ ಚುನಾವಣೆ : ಮಾ.23: ದ. ಕ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಇಂದಿನ ಕಾರ್ಯಕ್ರಮದ ವಿವರ ಇಲ್ಲಿದೆ.
ಲೋಕಸಭಾ ಚುನಾವಣೆ : ಮಾ. 23 ದ. ಕ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಮುಲ್ಕಿ - ಮೂಡಬಿದಿರೆ ಮಂಡಲಕ್ಕೆ ಭೇಟಿ ನೀಡಲಿದ್ದಾರೆ
Read More » -
ರಾಜ್ಯ
ಲೋಕಸಭಾ ಚುನಾವಣೆ: ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡದಂತೆ ಬಿಜೆಪಿ ಕಾರ್ಯಕರ್ತರಿಂದಲೇ ಬೈಕ್ ರಾಲಿ!!
ಉಡುಪಿ (ಮಾ.3) : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮತ್ತೆ ಉಡುಪಿ - ಚಿಕ್ಕಮಗಳೂರು ಕ್ಷೇತ್ರಕ್ಕೆ ಟಿಕೆಟ್ ನೀಡುವುದರ ವಿರುದ್ಧ ಮಲ್ಪೆ ಭಾಗದ ಬಿಜೆಪಿ ಕಾರ್ಯಕರ್ತರು ಶನಿವಾರ ಬೃಹತ್ ಬೈಕ್ ರ್ಯಾಲಿ ನಡೆಸಿದರು.
Read More » -
ತಾಲೂಕು ಸುದ್ದಿ
ಪುತ್ತೂರು : ಲೋಕಸಭಾ ಚುನಾವಣೆ: ದ.ಕ. ಜಿಲ್ಲೆಯಿಂದ ಸತ್ಯಜಿತ್ ಸುರತ್ಕಲ್ ಅವರಿಗೆ ಅವಕಾಶ ನೀಡಲು ಆಗ್ರಹ : ಫೆ.9 ರಂದು ಪುತ್ತೂರಿನಲ್ಲಿ ಪೂರ್ವಭಾವಿ ಸಭೆ.
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯಿಂದ ಭಾ.ಜ.ಪ ಅಭ್ಯರ್ಥಿಯಾಗಿ ಸತ್ಯಜಿತ್ ಸುರತ್ಕಲ್ ಇವರಿಗೆ ನೀಡಬೇಕೆಂದು ಅಗ್ರಹಿಸಿ ಫೆ.25ರಂದು ನಡೆಯುವ ಜಿಲ್ಲಾಮಟ್ಟದ ಕಾರ್ಯಕ್ರಮ ನಡೆಯಲಿದೆ.
Read More » -
ತಾಲೂಕು ಸುದ್ದಿ
ಪುತ್ತೂರು: ಬಿಜೆಪಿ ಮತ್ತು ಪುತ್ತಿಲ ಪರಿವಾರದ ಮೈತ್ರಿ ಗೆ ದಿನಗಣನೆ ಆರಂಭ.!!
ಪುತ್ತೂರು, ಫೆ.5: ಪುತ್ತಿಲ ಪರಿವಾರವನ್ನು ಬಿಜೆಪಿ ಜೊತೆ ವಿಲೀನ ಮಾಡುವ ಕುರಿತು ಮಹತ್ವದ ಸಮಾಲೋಚನಾ ಸಭೆಯನ್ನು ಪುತ್ತೂರಿನಲ್ಲಿ ನಡೆಸಲಾಗಿದ್ದು ಪರಿವಾರದ ನಾಯಕರು ಬಿಜೆಪಿ ನಾಯಕರಿಗೇ ಎಚ್ಚರಿಕೆ ನೀಡಿದ್ದಲ್ಲದೆ, ಜವಾಬ್ದಾರಿ ಸಹಿತ ಸೇರ್ಪಡೆಗೆ ಮೂರು ದಿನಗಳ ಗಡುವು ನೀಡಿದ್ದಾರೆ.
Read More » -
ದೇಶ
‘ಆರ್ಟಿಕಲ್ 370’ ರದ್ದತಿ, ಕೇಂದ್ರ ಸರ್ಕಾರದ ತೀರ್ಮಾನ ಎತ್ತಿ ಹಿಡಿದ ‘ಸುಪ್ರಿಂಕೋರ್ಟ್’
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ತೀರ್ಪು ಹೊರ ಬಿದಿದ್ದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠ ಈ ತೀರ್ಪು ನೀಡಿದೆ.
Read More » -
ಸಮಗ್ರ ಸುದ್ದಿ
ಒಂದೇ ಗ್ರಾಮ ಪಂಚಾಯತ್ ನಲ್ಲಿ ಅಧ್ಯಕ್ಷೆ-ಉಪಾಧ್ಯಕ್ಷೆಯಾಗಿ ತಾಯಿ-ಮಗಳು ಆಯ್ಕೆ.!!!
ಕಡೂರು: ತಾಯಿ ಮತ್ತು ಮಗಳು ಒಂದೇ ಗ್ರಾಮ ಪಂಚಾಯತ್ ಅಧ್ಯಕ್ಷೆ ಮತ್ತು ಉಪಾಧ್ಯಕ್ಷೆ ಸ್ಥಾನ ಗಿಟ್ಟಿಸಿಕೊಂಡಿರುವ ಸ್ವಾರಸ್ಯಕರ ಘಟನೆ ತಾಲೂಕಿನ ಗರ್ಜೆ ಗ್ರಾಮ ಪಂಚಾಯತ್ನಲ್ಲಿ ವರದಿಯಾಗಿದೆ. ಎರಡನೇ ಅವಯಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.
Read More » -
ತಾಲೂಕು ಸುದ್ದಿ
ಆರ್ಯಾಪು ಗ್ರಾ.ಪಂ ಉಪಚುನಾವಣೆಯಲ್ಲಿ ಪುತ್ತಿಲ ಪರಿವಾರದ ಬೆಂಬಲಿತ ಅಭ್ಯರ್ಥಿ ಸುಬ್ರಮಣ್ಯ ಬಲ್ಯಾಯ ಜಯಭೇರಿ
ಪುತ್ತೂರು: ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಜಯಭೇರಿ ಬಾರಿಸಿದ್ದಾರೆ. ಆರ್ಯಾಪು ವಾರ್ಡ್-2ಗೆ ನಡೆದ ಗ್ರಾಮ ಪಂಚಾಯಿತಿ ಉಪಚುನಾವಣೆಯಲ್ಲಿ ಸುಬ್ರಹ್ಮಣ್ಯ ಬಲ್ಯಾಯ 499 ಮತಗಳಿಂದ ಜಯಭೇರಿ ಬಾರಿಸಿದ್ದಾರೆ. ಜು. 23ರಂದು ನಡೆದ ಉಪಚುನಾವಣೆಯಲ್ಲಿ ಒಟ್ಟು 1237 ಮತಗಳ ಪೈಕಿ 999 ಮತಗಳು ಚಲಾವಣೆಯಾಗಿದೆ. ಪುತ್ತಿಲ ಪರಿವಾರದ…
Read More » -
ತಾಲೂಕು ಸುದ್ದಿ
ಪುತ್ತೂರು : ಜೂನ್ 16ರಂದು ಪುತ್ತೂರಿನ 22 ಗ್ರಾಮ ಪಂಚಾಯತ್ ಗಳ ನೂತನ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿ
ಪುತ್ತೂರು : ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ಅತೀ ಮುಖ್ಯವಾಗಿದೆ
Read More »