government
-
ತಾಲೂಕು ಸುದ್ದಿ
ಅಕ್ಷಯ್ ಕಲ್ಲೇಗ(Akshay Kallega) ಹತ್ಯೆ ಪ್ರಕರಣ: ಸರಕಾರಿ ಅಭಿಯೋಜಕರಾಗಿ ಖ್ಯಾತ ನ್ಯಾಯವಾದಿ ಮಹೇಶ್ ಕಜೆ(Mahesh Kaje)ನೇಮಕ.
ಪುತ್ತೂರು : ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ನ್ಯಾಯವಾದಿ ಮಹೇಶ್ ಕಜೆ ಅವರನ್ನು ವಿಶೇಷ ಸರಕಾರಿ ಅಭಿಯೋಜಕರಾಗಿ ರಾಜ್ಯ ಸರಕಾರ ನೇಮಕ ಮಾಡಿ ಅದೇಶ ಮಾಡಿದೆ.
Read More » -
ತಾಲೂಕು ಸುದ್ದಿ
ಬಲ್ನಾಡು,ಮೇ 31: ಸಾಜ(Saaja) ಶಾಲಾ ಪ್ರಾರಂಭೋತ್ಸವ ಆಚರಿಸಲಾಯಿತು
ಬಲ್ನಾಡು : ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಸಾಜ .ಬಲ್ನಾಡು .ಇದರ ಪ್ರಾರಂಭೋತ್ಸವವನ್ನು ವೈಶಿಷ್ಟ್ಯಪೂರ್ಣವಾಗಿ ಮೇ 31ರಂದು ನಡೆಯಿತು.
Read More » -
ರಾಜ್ಯ
ಸರ್ಕಾರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್(English) ತರಗತಿ ಆರಂಭ – ಶಿಕ್ಷಣ ಇಲಾಖೆ.
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳನ್ನು ಇಂಗ್ಲೀಷ್ ಭಾಷೆಯಲ್ಲಿ ಪರಿಣಿತರನ್ನಾಗಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಸ್ಪೋಕನ್ ಇಂಗ್ಲೀಷ್ ತರಗತಿ ಪರಿಚಯಿಸಲಿದೆ
Read More » -
ತಾಲೂಕು ಸುದ್ದಿ
ಬೆಳ್ತಂಗಡಿ : ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಅಧಿಕಾರಿಗಳಿಗೆ ಅವಾಚ್ಯವಾಗಿ ನಿಂದನೆ ಆರೋಪ..!
ಬೆಳ್ತಂಗಡಿ : ಅಕ್ರಮ ಕಲ್ಲುಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಪ್ರವೇಶಿಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಆರೋಪಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.
Read More » -
ತಾಲೂಕು ಸುದ್ದಿ
ದಕ್ಷಿಣ ಕನ್ನಡ : ಸರ್ಕಾರಿ ಕಚೇರಿ ಕಟ್ಟಡಗಳ ಮೇಲೆ ಪಕ್ಷಿಗಳಿಗೆ ನೀರು ಇಡುವಂತೆ ಜಿಲ್ಲಾಧಿಕಾರಿಗಳಿಂದ ಸುತ್ತೋಲೆ .
ಮಂಗಳೂರು : ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಯ ಕಟ್ಟಡಗಳ ಮೇಲೆ ನೆರಳಿನ ಆಶ್ರಯ ಇರುವಲ್ಲಿ ಮಡಕೆ, ಪಾತ್ರೆ, ಅಥವಾ ಟಬ್ಗಳಲ್ಲಿ ಸಾಕಷ್ಟು ನೀರು ತುಂಬಿಸಿಡುವ ಮೂಲಕ ಹಕ್ಕಿಗಳಿಗೆ ನೀರುಣಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ಸುತ್ತೋಲೆ ಹೊರಡಿಸಿದ್ದಾರೆ.
Read More » -
ರಾಜ್ಯ
ಬೆಂಗಳೂರು : ಬೆಂಗಳೂರು ಅರಮನೆ ಮೈದಾನದಲ್ಲಿ ಫೆ.26 ಮತ್ತು 27ರಂದು ಬೃಹತ್ ಉದ್ಯೋಗ ಮೇಳ.!
ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಇದೆ ಫೆಬ್ರವರಿ 26 , 27ರಂದುಎರಡು ದಿನ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.
Read More » -
ತಾಲೂಕು ಸುದ್ದಿ
ಶಾಲಾ ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಿಸುವಂತಿಲ್ಲ- ರಾಜ್ಯ ಸರಕಾರ ಆದೇಶ.
ಬೆಂಗಳೂರು: ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರ ಮೇರೆ ಈ ಸುತ್ತೋಲೆಗಳನ್ನು ಹೊರಡಿಸಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಗೆ ಬರುವ ವಸತಿ ಶಾಲಾ- ಕಾಲೇಜುಗಳಲ್ಲಿ ಇನ್ನು ಮುಂದೆ ಧಾರ್ಮಿಕ ಹಬ್ಬಗಳನ್ನು (Religious festivals) ಆಚರಿಸುವಂತಿಲ್ಲ ಎಂದು ಆದೇಶ ನೀಡಲಾಗಿದೆ.
Read More » -
ರಾಜ್ಯ
ಪುತ್ತೂರು, ಜ.03: ಹುಬ್ಬಳ್ಳಿ ಅಯೋಧ್ಯಾ ಕರಸೇವಕರ ವಿರುದ್ಧ ಪ್ರಕರಣ : ಸರಕಾರದ ವಿರುದ್ಧ ಹಿಂ.ಜಾ.ವೇಯಿಂದ ಪ್ರತಿಭಟನೆ.
ಪುತ್ತೂರು: ಹುಬ್ಬಳ್ಳಿಯಲ್ಲಿ ರಾಮಭಕ್ತರನ್ನು ಬಂಧಿಸಿರುವ ಪೊಲೀಸ್ ಇಲಾಖೆಯ ವಿರುದ್ಧ ಹಾಗೂ ಕಾಂಗ್ರೆಸ್ ಸರಕಾರ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ದರ್ಬೆ ವೃತ್ತದಲ್ಲಿ ಹಿಂದೂ ಜಾಗರಣಾ ವೇದಿಕೆ ಪುತ್ತೂರು ಜಿಲ್ಲೆ ವತಿಯಿಂದ ಜ.3ರಂದು ಬೃಹತ್ ಪ್ರತಿಭಟನೆ ನಡೆಯಿತು.
Read More » -
ತಾಲೂಕು ಸುದ್ದಿ
ಪುತ್ತೂರು : KMF ಹಾಲು ಸಂಸ್ಕರಣ ಘಟಕಕ್ಕೆ ಜಮೀನು ಮಂಜೂರು ಮಾಡಲು ಜಿಲ್ಲಾಧಿಕಾರಿಗಳಿಗೆ ಸರಕಾರದ ಆದೇಶ.
ಪುತ್ತೂರು: 2 ಸಾವಿರಕ್ಕೂ ಮಿಕ್ಕಿ ಉದ್ಯೋಗ ಕಲ್ಪಿಸುವ ಕೆ ಎಂ ಎಫ್ ನ ಹಾಲು ಸಂಸ್ಕರಣ ಘಟಕಕ್ಕೆ ಅಗತ್ಯ ಜಮೀನು ಮಂಜೂರು ಮಾಡುವ ಕಾರ್ಯ ಪುತ್ತೂರು ಶಾಸಕ ಅಶೋಕ್ ರೈಯವರ ಅವಿರತ ಪ್ರಯತ್ನದ ಫಲದಿಂದ ಆಗಿದೆ.
Read More » -
ದೇಶ
ಸರಕಾರಿ ಬಸ್-ಓಮ್ಮಿ ಡಿಕ್ಕಿ : 5 ಮಂದಿ ಮೃತ್ಯು, 60 ಮಂದಿಗೆ ಗಾಯ.
ಬೆಂಗಳೂರು: ಸರ್ಕಾರಿ ಬಸ್ ಹಾಗೂ ಓಮ್ಮಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಮೃತಪಟ್ಟು 60 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚೆನ್ನೈ- ನಡೆದಿದೆ. ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ.
Read More »