injured
-
ತಾಲೂಕು ಸುದ್ದಿ
ಪುಣಚ : ನಿರ್ಮಾಣ ಹಂತದಲ್ಲಿದ ಸೇತುವೆ ಕುಸಿದು ಕಾರ್ಮಿಕರಿಗೆ ಗಾಯ.
ಪುಣಚ : ಪುಣಚ – ಕೃಷ್ಣಗಿರಿ ಸಂಪರ್ಕ ರಸ್ತೆ ಕಾಮಗಾರಿ ವೇಳೆ ಸೇತುವೆ ಕುಸಿದ ಘಟನೆ ಪುಣಚ ಗ್ರಾಮದ ಮಲ್ಲಿಪ್ಪಾಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ 6 ಜನರಿಗೆ ಗಾಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ, ಸ್ಥಳಕ್ಕೆ ಭೇಟಿ ನೀಡಿದ ವಿಟ್ಲ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.
Read More » -
ದೇಶ
ಸರಕಾರಿ ಬಸ್-ಓಮ್ಮಿ ಡಿಕ್ಕಿ : 5 ಮಂದಿ ಮೃತ್ಯು, 60 ಮಂದಿಗೆ ಗಾಯ.
ಬೆಂಗಳೂರು: ಸರ್ಕಾರಿ ಬಸ್ ಹಾಗೂ ಓಮ್ಮಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಮೃತಪಟ್ಟು 60 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚೆನ್ನೈ- ನಡೆದಿದೆ. ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ.
Read More » -
ಸಮಗ್ರ ಸುದ್ದಿ
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ, ಕೂರ್ನಡ್ಕದ ಯುವತಿ ದಾರುಣ ಮೃತ್ಯು, ಇಬ್ಬರಿಗೆ ಗಾಯ
ಬಂಟ್ವಾಳ: ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ವ್ಯಾಪ್ತಿಯ ತುಂಬೆ ಎಂಬಲ್ಲಿ ಬೆಳಿಗ್ಗೆ ಸಂಭವಿಸಿದೆ. ಮೃತಪಟ್ಟು ಯುವತಿಯನ್ನು ಪುತ್ತೂರಿನ ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್ ಹಾಗೂ ಶಮೀಮಾ ದಂಪತಿ ಪುತ್ರಿ ಹನಾ (19) ಎಂದು ಗುರುತಿಸಲಾಗಿದೆ.ಇವರು ಅಲೋಶಿಯಸ್ ನಲ್ಲಿ ಬಿಬಿಎಂ ವಿದ್ಯಾರ್ಥಿನಿ. ಪುತ್ತೂರಿನಿಂದ…
Read More »