kannadadistrict
-
ತಾಲೂಕು ಸುದ್ದಿ
ಭಾರೀ ಮಳೆ ಹಿನ್ನೆಲೆ : ದ. ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಣೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಮಂಗಳೂರು, ಉಳ್ಳಾಲ, ಮುಲ್ಕಿ, ಬಂಟ್ವಾಳ ಹಾಗೂ ಮೂಡಬಿದಿರೆ ತಾಲೂಕಿನ ಶಾಲಾ - ಕಾಲೇಜುಗಳಿಗೆ…
Read More »