karnataka
-
ರಾಜ್ಯ
ರಾಜ್ಯಾದ್ಯಂತ ನಾಳೆಯಿಂದ (ಮೇ.29)ಶಾಲೆಗಳು(school) ಪ್ರಾರಂಭ.
ಬೆಂಗಳೂರು : ಮೇ. 29ರ ನಾಳೆಯಿಂದ 2024-25 ಸಾಲಿನ ಶಾಲೆಗಳು ಪ್ರಾರಂಭವಾಗಲಿದ್ದು, 2024-25 ನೇ ಸಾಲಿನಲ್ಲಿ ಪಿ.ಎಂ.ಪೋಷಣ್ (ಮಧ್ಯಾಹ್ನ ಉಪಾಹಾರ ಯೋಜನೆ) ಮತ್ತು ಕ್ಷೀರಭಾಗ್ಯ ಯೋಜನೆಯನ್ನು ರಾಜ್ಯದ ಎಲ್ಲಾ ಸರಕಾರಿ ಮತ್ತು ಅನುದಾನಿತ ಪ್ರಾಥಮಿಕ ಪ್ರೌಢಶಾಲೆಗಳ 1-10 ನೇ ತರಗತಿಯ ವಿದ್ಯಾರ್ಥಿಗಳಿಗೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲು
Read More » -
ರಾಜ್ಯ
ಕರ್ನಾಟಕ, ತೆಲಂಗಾಣ ಸೇರಿ 4 ರಾಜ್ಯಗಳ 11 ಸ್ಥಳಗಳಲ್ಲಿ NIA ದಾಳಿ.!
ಹುಬ್ಬಳ್ಳಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಹುಬ್ಬಳ್ಳಿ ಇಬ್ಬರು ಸಹೋದರರು ಸೇರಿದಂತೆ ಒಟ್ಟು 11 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
Read More » -
ರಾಜ್ಯ
ಲೋಕಸಭೆ ಚುನಾವಣೆ: ನಾಳೆ(ಎ.26)ರಾಜ್ಯದಲ್ಲಿ ಮತದಾನ.
ಬೆಂಗಳೂರು : ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ-2024ನ್ನು ಘೋಷಿಸಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರ ಶುಕ್ರವಾರ ಹಾಗೂ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮೇ 7 ರ ಮಂಗಳವಾರ ನಡೆಸುತ್ತಿದೆ.
Read More » -
ರಾಜ್ಯ
ರಾಮೇಶ್ವರಂ ಕೆಫೆ ಸ್ಫೋಟ: ಶಿವಮೊಗ್ಗ ಮತ್ತು ತಮಿಳುನಾಡಿನಲ್ಲಿ ಏಕಕಾಲಕ್ಕೆ ಎನ್ಐಎ ದಾಳಿ.
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬುಧವಾರ (ಮಾರ್ಚ್ 27) ತಮಿಳುನಾಡು,ಶಿವಮೊಗ್ಗ, ಕರ್ನಾಟಕ, ಚೆನ್ನೈ ಮತ್ತು ರಾಮನಾಥಪುರಂ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಹಲವಾರು ಶಂಕಿತರನ್ನು ವಿಚಾರಣೆಗೆ ಒಳಪಡಿಸಿದೆ.
Read More » -
ರಾಜ್ಯ
5, 8, 9 ಮತ್ತು 11ನೇ ತರಗತಿಗೆ ಬೋರ್ಡ್ ಪರೀಕ್ಷೆ: ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್.
ಬೆಂಗಳೂರು: 5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
Read More » -
ರಾಜ್ಯ
ಬೆಂಗಳೂರು : ಬೆಂಗಳೂರು ಅರಮನೆ ಮೈದಾನದಲ್ಲಿ ಫೆ.26 ಮತ್ತು 27ರಂದು ಬೃಹತ್ ಉದ್ಯೋಗ ಮೇಳ.!
ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಇದೆ ಫೆಬ್ರವರಿ 26 , 27ರಂದುಎರಡು ದಿನ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.
Read More » -
ರಾಜ್ಯ
‘ಬೆಟ್ಟಿಂಗ್’ ಮತ್ತು ‘ಆನ್ಲೈನ್ ಗೇಮಿಂಗ್’ ತಡೆಗೆ ಸರ್ಕಾರ ಕಾನೂನು ತರಲಿದೆ: ಗೃಹ ಸಚಿವ ಜಿ.ಪರಮೇಶ್ವರ
ಬೆಂಗಳೂರು:ರಾಜ್ಯದಲ್ಲಿ ಬೆಟ್ಟಿಂಗ್ ನಿಯಂತ್ರಿಸಲು ಮತ್ತು ಆನ್ಲೈನ್ ಜೂಜಿನ ಆಯಪ್ಗಳಿಗೆ ಕಡಿವಾಣ ಹಾಕಲು ಕಾನೂನು ರೂಪಿಸಲು ಸಾಧ್ಯವಿರುವ ಎಲ್ಲ ಮಾರ್ಗಗಳನ್ನು ಸರ್ಕಾರ ಅನ್ವೇಷಿಸಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಮಂಗಳವಾರ ಹೇಳಿದ್ದಾರೆ.
Read More » -
ತಾಲೂಕು ಸುದ್ದಿ
ಬಜರಂಗದಳ ಕರ್ನಾಟಕ ದಕ್ಷಿಣಪ್ರಾಂತ ಸಹ ಸಂಯೋಜಕ ಮುರಳೀಕೃಷ್ಣ ಹಸಂತ್ತಡ್ಕ ಅವರಿಗೆ ಪಿತೃ ವಿಯೋಗ.
ಪುತ್ತೂರು: ಬಜರಂಗದಳ ಕರ್ನಾಟಕ ದಕ್ಷಿಣಪ್ರಾಂತ ಸಹ ಸಂಯೋಜಕ ಮುರಳೀಕೃಷ್ಣ ಹಸಂತ್ತಡ್ಕ ಅವರ ತಂದೆ, ಹಿರಿಯ ಸ್ವಯಂಸೇವಕ, ಸಂಘಟನೆಯ ಮಾರ್ಗದರ್ಶಕರಾಗಿದ್ದ ಶ್ರೀ ರಾಮ ಭಟ್ ಹಸಂತ್ತಡ್ಕ ಅವರು 21/1/2024ರಂದು ರಾತ್ರಿ ಹರಿಪಾದವನ್ನು ಸೇರಿದ್ದಾರೆ.
Read More » -
ರಾಜ್ಯ
ಕರ್ನಾಟಕ ವಿಧಾನಪರಿಷತ್ ವಿಪಕ್ಷನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ ನೇಮಕ.
ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ ಎನ್ನುವಂತೆ ಇದೀಗ ವಿಧಾನ ಪರಿಷತ್ ವಿಪಕ್ಷ ನಾಯಕರನ್ನಾಗಿ ಕೋಟಾ ಶ್ರೀನಿವಾಸ ಪೂಜಾರಿ ನೇಮಿಸಲಾಗಿದೆ.
Read More » -
ರಾಜ್ಯ
ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್.
HSRP Number Plate: ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ನಂಬರ್ ಪ್ಲೇಟ್ ಗಳ ಅಳವಡಿಕೆಗೆ ಸರ್ಕಾರವು ಮುಂದಿನ ವರ್ಷ ಫೆಬ್ರವರಿ 17ರವರೆಗೆ ‘HSRP’ ನಂಬರ್ ಪ್ಲೇಟ್ ಅಳವಡಿಕೆಗೆ ‘ಅವಧಿ ವಿಸ್ತರಣೆ’ ಮಾಡಿ ಆದೇಶ ಹೊರಡಿಸಿದೆ.
Read More »