Kerala
-
ತಾಲೂಕು ಸುದ್ದಿ
ಕೇರಳದಲ್ಲಿ ಸಹೋದರನನ್ನು ಕೊಲೆಗೈದು ಪುತ್ತೂರಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು.
ಪುತ್ತೂರು : ಕೊಲೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.ಕೇರಳದಲ್ಲಿ ಕೊಲೆ ಮಾಡಿ ಪುತ್ತೂರಿನಲ್ಲಿ ಬಂದು ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೇರಳ ಪೊಲೀಸರು ವಶಕ್ಕೆ ಪಡೆದ ಘಟನೆ ಕೊಂಬೆಟ್ಟು ಬಳಿ ನಡೆದಿದೆ.ಆರೋಪಿಯು ಕೇರಳದಲ್ಲಿ ಸಹೋದರನನ್ನು ಕೊಲೆಗೈದು ಪುತ್ತೂರಿನಲ್ಲಿ ತಲೆಮರೆಸಿಕೊಂಡಿದ್ದು, ಈ ಬಗ್ಗೆ ಮಾಹಿತಿ ತಿಳಿದ ಕೇರಳ ಪೊಲೀಸರು ಪುತ್ತೂರಿಗೆ…
Read More »